24.2 C
ಪುತ್ತೂರು, ಬೆಳ್ತಂಗಡಿ
September 13, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

Suddi Udaya
ಬೆಳ್ತಂಗಡಿ : ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು 5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾಗಿರುವ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುಂಜಾಲಕಟ್ಟೆ: ಬಿ.ಸಿ.ಎಂ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಸ್ವಾತಂತ್ರ ದಿನಾಚರಣೆ

Suddi Udaya
ಪುಂಜಾಲಕಟ್ಟೆ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಪುಂಜಾಲಕಟ್ಟೆ ಇಲ್ಲಿ 80 ನೇ ಸ್ವಾತಂತ್ರ ದಿನಾಚರಣೆಯನ್ನು, ರೋಟರಿ ಕ್ಲಬ್ ಮಡಂತ್ಯಾರು ಇದರ ಅಧ್ಯಕ್ಷರು ಪ್ರಶಾಂತ್ ಶೆಟ್ಟಿ ಧ್ವಜರೋಹಣೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಪೆನ್ಸಿಲ್, ಪೆನ್ನು ಹಾಗೂ ಸದಸ್ಯರಿಗೆ ವೈದ್ಯಕೀಯ ನೆರವು

Suddi Udaya
ಅರಸಿನಮಕ್ಕಿ: 80 ನೇ ವರ್ಷದ ಸ್ವಾತ್ರಂತ್ರ್ಯ ದಿನಾಚರಣೆಯ ಅಂಗವಾಗಿ ಅರಸಿನಮಕ್ಕಿ ನವಶಕ್ತಿ ಆಟೋ ಚಾಲಕರ ಮಾಲಕರ ಸಂಘದ ವತಿಯಿಂದ ಅರಸಿನಮಕ್ಕಿ ಅಂಗನವಾಡಿ ಪುಟಾಟಿ ಮಕ್ಕಳಿಗೆ ಪೆನ್ಸಿಲ್, ಅರಸಿನಮಕ್ಕಿ ಖಾಸಗಿ ಶಾಲೆ, ಪ್ರೌಢಶಾಲೆ, ಹಾಗೂ ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸ್ವಾತಂತ್ರ್ಯೋತ್ಸವದ ಅಂಗವಾಗಿ ಶಾಲಾ ಮಕ್ಕಳಿಗೆ ಲಡ್ಡು ವಿತರಣೆ

Suddi Udaya
ಬೆಳ್ತಂಗಡಿ: ಭಾರತದ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೌಹಾರ್ದ ಫ್ರೆಂಡ್ಸ್ ಕಕ್ಕಿಂಜೆ ವತಿಯಿಂದ ಶಾಲಾ ಮಕ್ಕಳಿಗೆ ಲಡ್ಡು ವಿತರಿಸುವ ಕಾರ್ಯಕ್ರಮವು ನಡೆಯಿತು. ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಮಕ್ಕಳಿಗೆ ಪರಿಚಯಿಸುವುದರ ಜೊತೆಗೆ ದೇಶಭಕ್ತಿ, ಸೌಹಾರ್ದತೆ ಹಾಗೂ ಸಹಬಾಳ್ವೆಯ ಸಂದೇಶವನ್ನು ಸಾರುವ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕರಾಟೆ ಕ್ರೀಡಾಕೂಟ: ಬೆಳ್ತಂಗಡಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ತಾಲೂಕು ಮಟ್ಟದ ಕರಾಟೆ ಕ್ರೀಡಾಕೂಟ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿಯಲ್ಲಿ ಜರಗಿತ್ತು. ಪ್ರಾಥಮಿಕ ಶಾಲಾ ಬಾಲಕರ ವಿಭಾಗದ ಕರಾಟೆ ಕ್ರೀಡಾಕೂಟದಲ್ಲಿ ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ವಿದ್ಯಾರ್ಥಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

Suddi Udaya
ನಿಡ್ಲೆ : ಮಹಾತ್ಮಗಾಂಧಿ ನಿಡ್ಲೆ ಗ್ರಾಮ ಪಂಚಾಯತಿನಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್‌ ಅಭಿವೃದ್ದಿ ಅಧಿಕಾರಿ ದಿನೇಶ್‌ ಎಂ ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪಂಚಾಯತ್‌ ಕಾರ್ಯದರ್ಶಿ, ಸಿಬ್ಬಂದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರದಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಮೇಲಂತಬೆಟ್ಟು: ಶ್ರೀ ಮಂಜುನಾಥೇಶ್ವರ ಭಜನಾ ಮಂದಿರ ಮಂಜುಶ್ರೀನಗರ ಮೇಲಂತಬೆಟ್ಟು ಇದರ ವತಿಯಿಂದ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಧ್ವಜಾರೋಹಣವನ್ನು ನಡೆಸಲಾಯಿತು. ಧ್ವಜಾರೋಹಣವನ್ನು ಹಿರಿಯ ಕೃಷಿಕ ಧರ್ಣಪ್ಪ ಸಪಲ್ಯ ನೂಜೆಲ್ ನೆರವೇರಿಸಿದರು ಮತ್ತು ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾವೂರು ನವೋದಯ ಯುವಕ ಮಂಡಲ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ: ವಿದ್ಯಾರ್ಥಿಗಳಿಗೆ “ಅಕ್ಷರ ದೀವಿಗೆ” ಹಾಗೂ ಶಿಕ್ಷಕರಿಗೆ ಗೌರವ

Suddi Udaya
ನಾವೂರು: 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದ ಅಂಗವಾಗಿ ನಾವೂರು ನವೋದಯ ಯುವಕ ಮಂಡಲ ವತಿಯಿಂದ ವಿದ್ಯಾರ್ಥಿಗಳ ಅಕ್ಷರ ಪಯಣಕ್ಕೆ ಪ್ರೋತ್ಸಾಹ ಹಾಗೂ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಶಿಕ್ಷಕರು ಮತ್ತು ಸಿಬ್ಬಂದಿಗೆ ಗೌರವ ಸಲ್ಲಿಸುವ ವಿಶಿಷ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಉಜಿರೆ : ದೇಶದ ಸ್ವಾತಂತ್ರ್ಯದ ಜೊತೆಗೆ ಯುವಜನರು ಆರ್ಥಿಕ ಸ್ವಾತಂತ್ರ್ಯವನ್ನೂ ಸಾಧಿಸಿ ಸ್ವಾವಲಂಬಿಗಳಾಗಿ ಮುನ್ನಡೆಯಬೇಕು ಎಂದು ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಬಿ.ಪಿ. ವಿಜಯ ಕುಮಾರ್ ಹೇಳಿದರು. ಅವರು ರುಡ್‌ಸೆಟ್ ಸಂಸ್ಥೆ, ಸಿದ್ಧವನ, ಉಜಿರೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಯೋಗಾಭ್ಯಾಸ, ರಾಷ್ಟ್ರಭಕ್ತಿ ಹಾಗೂ ದೇಶಪ್ರೇಮದ ಭಾವನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಿತ್ಯದ ಯೋಗಾಭ್ಯಾಸದ ಬಳಿಕ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಎಲ್ಲರೂ ಭಕ್ತಿಭಾವದಿಂದ ‘ವಂದೇ ಮಾತರಂ’ ಗೀತೆಯನ್ನು ಹಾಡುವ...
error: Content is protected !!