Suddi Udaya

ಬೆಳಾಲು ಗ್ರಾ. ಪಂ. ನಲ್ಲಿ ಮೀನು ಕೃಷಿ ಮತ್ತು ಸಿಹಿ ನೀರಿನ ಮುತ್ತು ಕೃಷಿ ಕಾರ್ಯಾಗಾರ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಮೀನುಗಾರಿಕಾ ಇಲಾಖೆಯ ನೇತೃತ್ವದಲ್ಲಿ ಬೆಳಾಲು ಗ್ರಾ. ಪಂ. ಹಾಗೂ ಬೆಳಾಲು C. A. ಬ್ಯಾಂಕ್ ಸಹಯೋಗದಲ್ಲಿ ಸೆ. 08 ರಂದು ತಾಲೂಕಿನ ...

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತ ಸಂಧ್ಯಾ’

Suddi Udaya

ಉಜಿರೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮವು ಸೆ.9 ರಂದು ನಡೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರ ...

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತ ಪಡಿಸುವ ಕೃಷ್ಣ ವೇಷ ಸ್ಪರ್ಧೆ ಕಾರ್ಯಕ್ರಮವು ಸೆ.9 ರಂದು ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ...

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ ಧರ್ಮ ಪ್ರಾಂತ್ಯದ ಸೇಕ್ರೆಡ್ ಹಾರ್ಟ್ ಕೋಂಗ್ರಿಗೆಷನ್ ಸಿಸ್ಟೆರ್ ಟೆಸಿ ಮಾನುವೆಲ್ ಇವರ 2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಸೆ ...

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಕಲ್ಮಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಸೆ.9 ರಂದು ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ನಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಪೂರ್ಣಿಮಾ ವಹಿಸಿದರು. ದನಗಳ ...

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ, ಸುವರ್ಣ ಸಂಭ್ರಮ -2023 ಇದರ ವತಿಯಿಂದರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ ಇವರಿಗೆ ಅಭಿನಂದನೆ ಹಾಗೂ ಉಪನ್ಯಾಸಕರಾಗಿ ಸೇವೆ ...

ಪೆರ್ಲ ಬೈಪಾಡಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಘಾಟನೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಕೋಡಿಮಜಲ್ ನಲ್ಲಿ ಸಿದ್ಧಿಶ್ರೀ ಲೀಫ್ ಕಪ್ ಇಂಡಸ್ಟ್ರೀಸ್ ನವೀಕೃತ ಯಂತ್ರದ ಉದ್ಗಾಟನಾ ಸಮಾರಂಭವು ಸೆ.8 ರಂದು ನಡೆಯಿತು. ಕಾರ್ಯಕ್ರಮವನ್ನು ಪೆರ್ಲಬೈಪಾಡಿ ಸರಕಾರಿ ಪ್ರೌಢ ...

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ಶೈಕ್ಷಣಿಕ ಸಮ್ಮೇಳನ

Suddi Udaya

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ಎಕ್ಸೆಲ್ ಪ.ಪೂ. ಕಾಲೇಜು ಗುರುವಾಯನಕೆರೆ, ಬೆಳ್ತಂಗಡಿ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘ, ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ, ಬೆಳ್ತಂಗಡಿ ತಾಲೂಕು ...

ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಅಷ್ಟಮಂಗಲ ಪ್ರಶ್ನಾಚಿಂತನೆ ಕಾರ್ಯಕ್ರಮವು ಬ್ರಹ್ಮಶ್ರೀ ವೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ನೀಲೇಶ್ವರ ಜಗದೀಶ ಜೋಯಿಸರ ನೇತೃತ್ವದಲ್ಲಿ ದೇವಸ್ಥಾನದ ...

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ತಣ್ಣೀರುಪಂತ : ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆಯು ಸೆ.9 ರಂದು ಸಂಘದ ಹೊಸ ಕಟ್ಟಡದ ಸಭಾ ಭವನದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಬಿ.ನಿರಂಜನ್ ...

error: Content is protected !!