Suddi Udaya

ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳು

Suddi Udaya

ತೆಂಕಕಾರಂದೂರು: ಖಂಡಿಗ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನದಲ್ಲಿ 12ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಮತ್ತು ವಿವಿಧ ಸ್ಪರ್ಧೆಗಳ ಕಾರ್ಯಕ್ರಮ ಇಂದು ...

ಶಿಶಿಲ: ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ಪ್ರಕರಣ : ಓರ್ವನ ಬಂಧನ

Suddi Udaya

ಶಿಶಿಲ : ಶಿಶಿಲ ಗ್ರಾಮದ ಹೇವಾಜೆ ಎಂಬಲ್ಲಿ ಸರಕಾರಿ ಮೀಸಲು ಅರಣ್ಯದಿಂದ ಮರಕಳ್ಳತನ ನಡೆಸಿದ ಓರ್ವನನ್ನು ಅರಣ್ಯಾಧಿಕಾರಿಗಳ ತಂಡ ಸೆ.5 ರಂದು ಬಂಧಿಸಿದ್ದಾರೆ. ಧರ್ನಪ್ಪ ಗೌಡ ಎಂಬಾತನೇ ...

ವಾಣಿ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಉತ್ತಮ ಗುಣನಡತೆಗಳಿಂದ ಶ್ರೇಷ್ಠ ವ್ಯಕ್ತಿತ್ವ ರೂಪಿತವಾಗಲು ಸಾಧ್ಯ ಎಂದು ಮಡಂತ್ಯಾರು ಸೇಕ್ರೇಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ನಿವೃತ್ತ ಶಿಕ್ಷಕ ವಿಶ್ವನಾಥ ಶೆಟ್ಟಿ ಹೇಳಿದರು. ಅವರು ...

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆ: ಯುವ ಶಕ್ತಿ ಎಂಬುದು ದೊಡ್ಡ ಪ್ರವಾಹ ಇದ್ದ ಹಾಗೆ, ಪ್ರವಾಹವು ಪ್ರಖರವಾದ ವೇಗದಿಂದ ಕೂಡಿರುತ್ತದೆ. ಈ ಜಲರಾಶಿಗೆ ಅದರ ಪಾಡಿಗೆ ಅದನ್ನು ಬಿಟ್ಟರೆ ಅನೇಕ ನಾಶ ...

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಜಿಲ್ಲಾವಾರು ಉತ್ತಮ ಸಂಘ ಪ್ರಶಸ್ತಿ ಪ್ರಧಾನ

Suddi Udaya

ಬೆಳ್ತಂಗಡಿ: ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿ. ಮಂಗಳೂರು ವತಿಯಿಂದ ಮಂಗಳೂರಿನ ಕೊರ್ಡೆಲ್ ಹಾಲ್ ನಲ್ಲಿ 2022-23ನೇ ಸಾಲಿನ 37ನೇ ವಾರ್ಷಿಕ ಸಭೆ ನಡೆಯಿತು. ...

ಶ್ರೀ ಧ. ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಕರಕುಶಲ ಕಲೆಗಳ ಬಗ್ಗೆ ಕಾರ್ಯಾಗಾರ

Suddi Udaya

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಐಟಿಐ ಕಾಲೇಜು ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಡಿ.ಎಡ್. ಕಾಲೇಜು ಸಹಯೋಗದಲ್ಲಿ ಕರಕುಶಲ ಕಲೆಗಳ ಬಗ್ಗೆ ಒಂದು ದಿನದ ...

ಉಜಿರೆ: ಶ್ರೀ ಧ. ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆಯ ಶ್ರೀ ಧ.ಮಂ. ಮಹಿಳಾ ಐಟಿಐಯಲ್ಲಿ ಸೆ.5 ರಂದು ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು. ನಂತರ ವಿದ್ಯಾರ್ಥಿನಿಯರು ಅಧ್ಯಾಪಕರ ಮನರಂಜನೆಗಾಗಿ ಆಟಗಳನ್ನು ಆಡಿಸಿದರು. ಕೊನೆಗೆ ಸಿಹಿ ಹಂಚಿ ...

ಅರಸಿನಮಕ್ಕಿ: 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ

Suddi Udaya

ಅರಸಿನಮಕ್ಕಿ: ಚೈತನ್ಯ ಮಿತ್ರಕಲಾವೃಂದ ಅರಸಿನಮಕ್ಕಿ ಇದರ ಆಶ್ರಯದಲ್ಲಿ 20ನೇ ವರ್ಷದ ಸಾರ್ವಜನಿಕ ಶ್ರೀ ಕೃಷ್ಣ ಜನ್ಮಾಷ್ಟಮಿಯು ಸೆ.6 ರಂದು ಶ್ರೀ ಗೋ.ಅ.ಹಿ.ಪ್ರಾ. ಶಾಲೆ ಅರಸಿನಮಕ್ಕಿಯಲ್ಲಿ ಸಂಭ್ರಮದಿಂದ ಜರುಗಿತು. ...

ಉಜಿರೆ : ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಉಜಿರೆ: ವಿದ್ಯಾರ್ಥಿಗಳು ಉತ್ತಮ ಸಂಸ್ಕೃತಿ, ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಗುರುಗಳಿಗೆ ಮಾತೃ-ಪಿತೃ ಸಮಾನ ಸ್ಥಾನಮಾನ ನೀಡಿ ಗೌರವಿಸಬೇಕು ಎಂದು ಶ್ರೀ ಧರ್ಮಸ್ಥಳ ಮoಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ...

ಬೆಳ್ತಂಗಡಿ ಡಿ.ಕೆ. ಆರ್.ಡಿ.ಎಸ್ ನಿಂದ ಪೌಷ್ಟಿಕ ಆಹಾರ ಮಾಹಿತಿ, ಪ್ರಾತ್ಯಕ್ಷಿಕೆ ಹಾಗೂ ಗುರುವಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಡಿ.ಕೆ‌.ಆರ್.ಡಿ.ಎಸ್ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಕಾರಿತಾಸ್ ಇಂಡಿಯಾ-ಸ್ಪರ್ಶ ಕಾರ್ಯಕ್ರಮ ಹಾಗೂ ಕಾನ್ಫರೆನ್ಸಾ ಎಪಿಸ್ಕೋಪಾಲೆ ಇಟಾಲಿಯಾನ ಇವರ ಆಶ್ರಯದಲ್ಲಿ ಸೆ.4 ರಂದು ಪೌಷ್ಟಿಕ ಆಹಾರ ಮಾಹಿತಿ ...

error: Content is protected !!