ಧರ್ಮಸ್ಥಳ: ಕಳೆದ 2 ತಿಂಗಳ ಹಿಂದೆ ಅಲ್ಪ ಕಾಲದ ಅಸೌಖ್ಯದಿಂದ ನಿಧನರಾದ ಭಾರತೀಯ ಜನತಾ ಪಾರ್ಟಿಯ ಸಕ್ರೀಯ ಕಾರ್ಯಕರ್ತ ಕುಕ್ಕಾಜೆ ಕುಶಾಲಪ್ಪ ನಾಯ್ಕರ ಮನೆಗೆ ತ ಶಾಸಕ ಹರೀಶ್ ಪೂಂಜರು ಧನಸಹಾಯ ನೀಡಿದರು. ಈ...
ಬೆಳ್ತಂಗಡಿ (ಜ.28): ರಾಜ್ಯಾದ್ಯಂತ ಜೆಜೆಎಂ ಯೋಜನೆಯಡಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಹಲವು ದಿನಗಳಿಂದ ಗುಡಿಸಲುಗಳನ್ನು ನಿರ್ಮಿಸಿ ನೆಲೆಸಿದ್ದು, ಇದರಿಂದ ಪಂಚಾಯತ್ ಆವರಣದ ಶುಚಿತ್ವ ಹದಗೆಟ್ಟು ಗ್ರಾಮಸ್ಥರು...
ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ 2026ನೇ ಸಾಲಿನ ಪ್ರಥಮ ಸಾಮಾನ್ಯ ಸಭೆಯು ಜ. 27 ರಂದು ಕೊಕ್ಕಡದ ಎಜುನೆಸ್ಟ್ ಅಕಾಡೆಮಿ ಕೇಂದ್ರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ರಿತೇಶ್ ಎಂ. ಸ್ಟ್ರೆಲ್ಲಾ ವಹಿಸಿದರು. 2025ರ...
ಬೆಳ್ತಂಗಡಿ : ಲಾಯಿಲ ಶ್ರೀ ರಾಘವೇಂದ್ರ ಮಠದ ಟ್ರಸ್ಟಿನ ಸಭೆಯು ಜ.೨೭ ರಂದು ಶ್ರೀ ರಾಘವೇಂದ್ರ ಮಂಟಪದಲ್ಲಿ ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್‌ರವರು ಗೌರವ ಸಲಹೆಗಾರರಾಗಿ ಸರ್ವಾನುಮತದಿಂದ ಆಯ್ಕೆಯಾದರು....
ಉಜಿರೆ: ಉಜಿರೆಯ ಅನುಗ್ರಹ ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರಾದ ರೆವರೆಂಡ್ ಡಾ. ವಿಜಯ್ ಲೋಬೊ ಅವರು ತಂಜಾವೂರಿನ ಪ್ರಿಸ್ಟ್ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದುಕೊಂಡಿದ್ದಾರೆ. ತಂಜಾವೂರಿನ ಪ್ರಿಸ್ಟ್ ವಿಶ್ವವಿದ್ಯಾಲಯದಲ್ಲಿ ಡಾ. ಬಕ್ರುದೀನ್ ಅಲಿ ಅಹ್ಮದ್ ಅವರ...
ಉಜಿರೆ: ಸುಳ್ಯ ತಾಲೂಕಿನ ಕೆವಿಜಿ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ಆಯೋಜಿಸಿದ ಮ್ಯಾರಥನ್ ಸ್ಪರ್ಧೆಯಲ್ಲಿ ಭಾಗವಹಿಸಿದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದಿದ್ದಾರೆ. 10 ಕಿ.ಮೀ ಓಟದಲ್ಲಿ...
ಬೈಂದೂರು ತಾಲೂಕಿನ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆಯವರ ಪರಿಕಲ್ಪನೆಯಲ್ಲಿ ಆಯೋಜಿಸಲಾದ ಬೈಂದೂರು ಉತ್ಸವ – 2026 ಕಾರ್ಯಕ್ರಮದಲ್ಲಿ ಸೇವಾಭಾರತಿ ತಂಡ ಭಾಗವಹಿಸಿತು. ಉತ್ಸವದ ಅಂಗವಾಗಿ ಸಂಸ್ಥೆಯ ಮಳಿಗೆಯನ್ನು ತೆರೆಯಲಾಗಿದ್ದು, ಸಂಸ್ಥೆಯ ಕರಪತ್ರ, ವಾರ್ಷಿಕ ವರದಿ...
ಬೆಳಾಲು: ಗ್ರಾಮ ಪಂಚಾಯತ್ ಬೆಳಾಲು ಹಾಗೂ ಸಂಜೀವಿನಿ ಒಕ್ಕೂಟ ಬೆಳಾಲು ಇದರ ಸಹಯೋಗದಲ್ಲಿ ಬೆಳಾಲು ಗ್ರಾಮದ ಕೂಡಲ್ ಕೆರೆ ಎಂಬಲ್ಲಿನ ಮುಖ್ಯರಸ್ತೆಯ ಇಕ್ಕೆಲದಲ್ಲಿದ್ದ ಕಸ ಕಡ್ಡಿಗಳನ್ನು ಹೆಕ್ಕುವ ಮೂಲಕ ಸ್ವಚ್ಛತಾ ಕಾರ್ಯಕ್ರಮ ಮಾಡಲಾಯಿತು. ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ಓಡಿಲ್ನಾಳ ಗ್ರಾಮದ ಸಂಬೋಳ್ಯ ನಿವಾಸಿ ಸುಮಂತ್ ಎನ್ನುವ ಬಾಲಕನ ಅನುಮಾನಾಸ್ಪದ ಸಾವಿನ ತನಿಖೆಯನ್ನು ಅತ್ಯಂತ ಕೂಲಂಕುಷವಾಗಿ ತನಿಖೆ ನಡೆಸಿ ಶೀಘ್ರದಲ್ಲಿ ಸತ್ಯಾ ಸತ್ಯತೆಯನ್ನು ಜನರ ಮುಂದಿಡಬೇಕೆಂದು ಶಾಸಕ ಹರೀಶ್ ಪೂಂಜರವರು ಗೃಹ ಸಚಿವ...
ಬೆಳ್ತಂಗಡಿ: ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ, ವಕೀಲರ, ಸಂಘ (ರಿ) ಬೆಳ್ತಂಗಡಿ ಹಾಗೂ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆ, ಬಂಟ್ವಾಳ ಮತ್ತು ಪೊಲೀಸ್ ಇಲಾಖೆ, ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ಕಾನೂನು ಅರಿವು...