ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ
ಬೆಳ್ತಂಗಡಿ: ಯೋಗ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಯೋಗಾಭ್ಯಾಸ, ರಾಷ್ಟ್ರಭಕ್ತಿ ಹಾಗೂ ದೇಶಪ್ರೇಮದ ಭಾವನೆಯೊಂದಿಗೆ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಿತ್ಯದ ಯೋಗಾಭ್ಯಾಸದ ಬಳಿಕ ಭಾರತ ಮಾತೆಗೆ ಪುಷ್ಪಾರ್ಚನೆ ಸಲ್ಲಿಸಿ, ಎಲ್ಲರೂ ಭಕ್ತಿಭಾವದಿಂದ ‘ವಂದೇ ಮಾತರಂ’ ಗೀತೆಯನ್ನು ಹಾಡುವ...
