Suddi Udaya

ಬೆಳ್ತಂಗಡಿ: ಕಾಲೇಜು ವಿದ್ಯಾರ್ಥಿ ನಾಪತ್ತೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ: ಇಲ್ಲಿನ ಗುರುದೇವ ಕಾಲೇಜು ಬಳಿಯ ನಿವಾಸಿ ತೋಪೆ ಗೌಡರ ಪುತ್ರ ಪುನೀತ್ ಎಸ್.ಟಿ. (21ವ)ರವರು ಕಾಣೆಯಾದ ಘಟನೆ ಸೆ.4 ರಂದು ನಡೆದಿದೆ. 3ನೇ ವರ್ಷದ ಬಿ.ಎಸ್.ಸಿ ...

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಮನ್ ಶರ್ ಪ್ರಾಥಮಿಕ ಶಾಲಾ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಬೆಳ್ತಂಗಡಿ: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಶಿಕ್ಷಣಾಧಿಕಾರಿಗಳ ಕಛೇರಿ, ಬೆಳ್ತಂಗಡಿ ಹಾಗೂ ಸ.ಉ.ಪ್ರಾ.ಶಾಲೆ ಮಾಲಾಡಿ ಇವರ ಜಂಟಿ ಆಶ್ರಯದಲ್ಲಿ ಗುರುವಾಯನಕೆರೆ ಮತ್ತು ಪುಂಜಾಲಕಟ್ಟೆ ...

ವೇಣೂರು: ಕಲ್ಲು ಬಸದಿ ನಿವಾಸಿ ವಾಗೀಶ್ವರಿ ಇಂದ್ರ ನಿಧನ

Suddi Udaya

ವೇಣೂರು: ಇಲ್ಲಿಯ ಕಲ್ಲು ಬಸದಿ ಸನಿಹದ ನಿವಾಸಿ ಧರ್ಮರಾಜ ಇಂದ್ರ ಅವರ ಪತ್ನಿ, ಅಂತರ್ ರಾಷ್ಟ್ರೀಯ ಜಾದುಗಾರ ಶ್ರೀಕಾಂತ್ ಇಂದ್ರ ಅವರ ತಾಯಿ ವಾಗೀಶ್ವರಿ ಇಂದ್ರ ಅವರು ...

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕರು ನಾಯಕ ಸುದರ್ಶನ ನಾಯಕ್ ಹಾಗೂ ನಾಯಕಿ ದಕ್ಷಾ ಅವರ ನಾಯಕತ್ವದಲ್ಲಿ ...

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನಿಂದ ರೂ.2 ಲಕ್ಷ ದೇಣಿಗೆ

Suddi Udaya

ಕೊಕ್ಕಡ :ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನೂತನ ಶಿಲಾಮಯ ಗರ್ಭಗುಡಿಗಳೊಂದಿಗೆ ಜೀರ್ಣೋದ್ಧಾರಗೊಳ್ಳುತ್ತಿರುವ ಶ್ರೀ ಕ್ಷೇತ್ರಕ್ಕೆ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ ಇವರಿಂದ 2 ಲಕ್ಷ ರೂ. ...

ವಲಯ ಮಟ್ಟದ ಕಬಡ್ಡಿ ಪಂದ್ಯಾಟ: ಶ್ರೀ ಭಾರತೀ ಆಂ.ಮಾ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಉರುವಾಲು: ಇಲ್ಲಿನ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ವಿಭಾಗದ ವಿದ್ಯಾರ್ಥಿಗಳು ಸೆ. 4 ರಂದು ಕರಾಯ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬ್ಬಡ್ಡಿ ...

ದೇಶಭಕ್ತಿ ಗೀತೆ ಸ್ಪರ್ಧೆ: ಉಜಿರೆ ಶ್ರೀ. ಧ. ಮಂ ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಉಜಿರೆ: ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ವಿದ್ಯಾರ್ಥಿಗಳಿಗೆ ಹೋಲಿ ರಿಡೀಮರ್ ಶಾಲೆ ಬೆಳ್ತಂಗಡಿಯಲ್ಲಿ ದೇಶಭಕ್ತಿ ಗೀತೆ ಸ್ಪರ್ಧೆ ...

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಬೆಳಾಲು: ಇಲ್ಲಿನ ಹಿಪ್ಪ ತಾರಂಗಡಿ ನಿವಾಸಿ ನೋಣಯ್ಯ ಪೂಜಾರಿ (68ವರ್ಷ) ಅಲ್ಪಕಾಲದ ಅನಾರೋಗ್ಯದಿಂದ ಸೆ.4 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದರೆ. ಇವರು ಮೂರ್ತೆದಾರಿಕೆ ಕೆಲಸದ ಜೊತೆಗೆ ಕೃಷಿಕರಾಗಿದ್ದರು. ...

ದ.ಕ‌ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲು ನೇತೃತ್ವದಲ್ಲಿ ಗೌರವಾನ್ವಿತ ರಾಜ್ಯಪಾಲರ ಭೇಟಿ: ಕು.ಸೌಜನ್ಯಳ ಹತ್ಯೆ ಪ್ರಕರಣದ ಮರುತನಿಖೆಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ:ದಕ್ಷಿಣ ಕನ್ನಡ ಸಂಸದರು ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಸಕರ ನಿಯೋಗದೊಂದಿಗೆ ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿ ಕು.ಸೌಜನ್ಯಳ ಹತ್ಯೆ ...

ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬೆಳ್ತಂಗಡಿ: ಸೌಜನ್ಯ ಪ್ರಕರಣವನ್ನು ಮರು ತನಿಖೆ ಒಳಪಡಿಸುವಂತೆ ದ.ಕ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರ ನಿಯೋಗ ಮುಖ್ಯಮಂತ್ರಿ ಸಿದ್ಧರಾಮಯ್ಯರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಮನವಿಗೆ ...

error: Content is protected !!