Suddi Udaya
ಕಬ್ಬಡ್ಡಿ ಪಂದ್ಯಾಟ: ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ತಾಲೂಕು ಮಟ್ಟಕ್ಕೆ ಆಯ್ಕೆ
ನಿಡ್ಲೆ: ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕ ಕಳೆಂಜದಲ್ಲಿ ಸೆ.1ರಂದು ನಡೆದ ಕೊಕ್ಕಡ, ನಿಡ್ಲೆ ಮತ್ತು ಪೆರ್ಲ ವಲಯ ಮಟ್ಟದ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಸ.ಉ.ಹಿ.ಪ್ರಾ. ಶಾಲೆ ಬರೆಂಗಾಯ ಅತ್ಯುತ್ತಮ ಪ್ರದರ್ಶನ ...
ಇಸ್ರೇಲ್ ನಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಬೆಳ್ತಂಗಡಿ:ಬಿಲ್ಲವ ಫ್ರೆಂಡ್ಸ್ ಇಸ್ರೇಲ್ ಇದರ ವತಿಯಿಂದ ಮಹಾನ್ ಸಂತ ಬ್ರಹ್ಮಶ್ರೀ ನಾರಾಯಣ ಗುರುಗಳ169 ನೇ ಜಯಂತಿಯನ್ನು ಇಸ್ರೇಲ್ ಹರ್ಝೀಲಿಯಾದಲ್ಲಿ ಅನಿವಾಸಿ ಭಾರತೀಯರು ಸೇರಿಕೊಂಡು ಆಚರಣೆ ಮಾಡಿದರು. ಇಸ್ರೇಲ್ ...
SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ
ಮದ್ದಡ್ಕ: SKSSF ಘಟಕದ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಮದ್ದಡ್ಕ ನೂರುಲ್ ಹುದಾ ಜುಮಾ ಮಸೀದಿಯ ಸಮುದಾಯ ಭವನದಲ್ಲಿ ಆ.31 ರಂದು ಜರಗಿತು. ಬೆಳ್ತಂಗಡಿ ದಾರುಸ್ಸಲಾಮ್ ...
ಶ್ರೀ ಕ್ಷೇತ್ರ ಪಡ್ಯಾರಬೆಟ್ಟ ಕೊಡಮಣಿತ್ತಾಯ ದೈವಸ್ಥಾನದಲ್ಲಿ ನಾಲ್ಕೆತ್ತು ಕೋಲ
ಬೆಳ್ತಂಗಡಿ : ತಾಲೂಕಿನ ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಶುಕ್ರವಾರ ಸಂಜೆ ನಾಲ್ಕೆತ್ತು ಕೋಲ ಜರಗಿತು. ದೈವಸ್ಥಾನದ ಆನುವಂಶಿಕ ಆಡಳಿತ ...
ವಾಣಿ ಪ.ಪೂ. ಕಾಲೇಜಿನ ರೋವರ್ಸ್ ತಂಡ ಜಿಲ್ಲಾ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೆಳ್ತಂಗಡಿ ಸ್ಥಳೀಯ ಸಂಸ್ಥೆಯ ಜನಪದ ಗೀತಗಾಯನ* ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ರೋವರ್ಸ್ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ...
ಸೆ.3ರಂದು ನಡೆಯುವ ಸಾರ್ವಜನಿಕ ಸಭೆಯಲ್ಲಿ ನ್ಯಾಯಾಲದ ಆದೇಶ ಉಲ್ಲಂಘಿಸದಂತೆ – ತಾಲೂಕಿನಲ್ಲಿ ಶಾಂತಿ ಸೌಹಾರ್ದತೆಗೆ ಭಂಗ ಬರದಂತೆ ಸೂಕ್ತ ಕ್ರಮ ಕೈಗೊಳ್ಳಲು- ಸಮಾನ ಮನಸ್ಕರಿಂದ ತಹಸೀಲ್ದಾರರಿಗೆ ಮನವಿ
ಬೆಳ್ತಂಗಡಿ: ಸೆ.3ರಂದು ಬೆಳ್ತಂಡಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಈಗಾಗಲೇ ನ್ಯಾಯಾಲಯಗಳು ಮಾಡಿರುವ ಆದೇಶವನ್ನು ...
ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಚಂದ್ರಕುಮಾರ್ ರವರಿಗೆ ಸೇವಾ ನಿವೃತ್ತಿ
ವೇಣೂರು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿ ಕಿರಿಯ ತರಬೇತಿ ಅಧಿಕಾರಿಯಾಗಿ ಸುದೀರ್ಘ 35 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ಸೇವಾ ...
ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವತಿಯಿಂದ 352 ನೇ ಆರಾಧನಾ ಮಹೋತ್ಸವ
ಬೆಳ್ತಂಗಡಿ: ಲಾಯಿಲ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವದ ಉದ್ಘಾಟನೆಯನ್ನು ಸೆ.1 ರಂದು ದೀಪ ಪ್ರಜ್ವಲನೆಯ ಮುಖಾಂತರ ಉದ್ಯಮಿಗಳಾದ ಮೋಹನ್ ದಾಸ್ ಕೋರ್ನಾಯ ರವರು ನೆರವೇರಿಸಿದರು. ರಾಘವೇಂದ್ರ ಸೇವಾ ...
ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ
ಉಜಿರೆ: ಇಲ್ಲಿಯ ಪೆರ್ಲ ಸನ್ಯಾಸಿ ಗುಳಿಗ ಸನ್ನಿಧಿಯಲ್ಲಿ ರಕ್ಷಾ ಬಂಧನ ಕಾರ್ಯಕ್ರಮ ಆ.31 ರಂದು ನಡೆಯಿತು. ಕಾರ್ಯಕ್ರಮದಲ್ಲಿ ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರೆಮೇಲು, ...
ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆ: ಕನ್ನಡಸೇನೆ-ಕರ್ನಾಟಕ” ಬೆಳ್ತಂಗಡಿ ತಾಲೂಕಿನಿಂದ ಜಿಲ್ಲಾಧಿಕಾರಿಗಳಿಗೆ ಮನವಿ
ಬೆಳ್ತಂಗಡಿ: ಖಾತಾ ಬದಲಾವಣಿ, ಪಹಣಿ ತಿದ್ದುಪಡಿಯಂತಹ ಸಾರ್ವಜನಿಕ ಕೆಲಸಗಳಿಗೆ ತಾಂತ್ರಿಕ ಸಮಸ್ಯೆಯಿಂದ ತೊಂದರೆಯಾಗುವ ಬಗ್ಗೆ “ಕನ್ನಡಸೇನೆ-ಕರ್ನಾಟಕ” ತಾಲೂಕು ಅಧ್ಯಕ್ಷ ಗುರುಪ್ರಸಾದ್ ಮಾಲಾಡಿ ದ.ಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ...