Suddi Udaya
ಮೂಡುಕೋಡಿ: ನಡ್ತಿಕಲ್ಲು ಶ್ರೀ ರಾಮ ಮಹಿಳಾ ಸಮಿತಿಯಿಂದ ವರಮಹಾಲಕ್ಷ್ಮೀ ಪೂಜೆ
ಮೂಡುಕೋಡಿ : ಶ್ರೀ ರಾಮ ಮಹಿಳಾ ಸಮಿತಿ ನಡ್ತಿಕಲ್ಲು ಮೂಡುಕೋಡಿ ಇದರ ಆಶ್ರಯದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮೂಡುಕೋಡಿ ಶ್ರೀ ರಾಮ ಭಜನಾ ಮಂಡಳಿ ...
ಪಡ್ಡಂದಡ್ಕ: ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೆಳ್ತಂಗಡಿ: ಖಾಸಗಿ ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪ ಪಡ್ಡಂದಡ್ಕದಲ್ಲಿ ನಡೆದಿದೆ. ಉಡುಪಿಯಿಂದ ಬೆಂಗಳೂರಿಗೆ ಹೋಗುವ ಖಾಸಗಿ ಬಸ್ ವೇಣೂರಿನ ...
ಮಿತ್ತ ಬಾಗಿಲು ಹಾಲು ಉತ್ಪಾದಕರ ಸಂಘಕ್ಕೆ ಜಿಲ್ಲಾ ಮಟ್ಟದ ಸಾಧನಾ ಪ್ರಶಸ್ತಿ,
ಬೆಳ್ತಂಗಡಿ: ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕು ಮಿತ್ತಬಾಗಿಲು ಹಾಲು ಉತ್ಪಾದಕರ ಸಂಘ (ರಿ) ಮಿತ್ತಬಾಗಿಲು ಇದರ ಉತ್ತಮ ಚಟುವಟಿಕೆ ಹಾಗೂ ಸೇವೆಯನ್ನು ಗುರುತಿಸಿ, ದಕ ಜಿಲ್ಲಾ ಕೇಂದ್ರ ಸಹಕಾರಿ ...
ಮಲೆಬೆಟ್ಟು ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ
ಮಲೆಬೆಟ್ಟು: ಶ್ರೀ ವನದುರ್ಗಾ ದೇವಾಲಯದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ ನಡೆಯಿತು.ನೂರಾರು ಭಕ್ತಾದಿಗಳು ವೃತ ದಾರಿಯಾಗಿ ಪೂಜೆಯಲ್ಲಿ ಪಾಲ್ಗೊಂಡು ದೇವರ ಪ್ರಸಾದ ಸ್ವೀಕರಿಸಿದರು.
ವೇಣೂರು ಎಸ್.ಡಿ.ಎಮ್. ಐಟಿಐ ಮತ್ತು ಟೊಯೋಟಾ ಒಡಂಬಡಿಕೆ
ವೇಣೂರು: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಐಟಿಐ ಮತ್ತು ಪ್ರಖ್ಯಾತ ಬಹುರಾಷ್ಟ್ರೀಯ ಕಂಪನಿ ಟೊಯೋಟ ಕಿರ್ಲೊಸ್ಕರ್ ಮೋಟರ್ಸ್, ಬೆಂಗಳೂರು ನಡುವೆ ಉತ್ಕೃಷ್ಟ ಕೌಶಲ್ಯ ತರಬೇತಿಗಾಗಿ ಒಡಂಬಡಿಕೆ ಪತ್ರಕ್ಕೆ ...
ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ
ಬೆಳ್ತಂಗಡಿ: ಮಕ್ಕಳ ಸರ್ವತೋಮುಖ ಏಳಿಗೆಯಲ್ಲಿ ಹೆತ್ತವರು ಮಹತ್ವ ಪೂರ್ಣವಾದ ಹೊಣೆಗಾರಿಕೆಯನ್ನು ಹೊಂದಿರಬೇಕು ಎಂದು ನಿವೃತ್ತ ಶಿಕ್ಷಕರಾದ ಮುನಿರಾಜ ರೆಂಜಾಳ ಹೇಳಿದರು. ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ...
ಚಂದ್ರಯಾನ -3 ಯಶಸ್ಸಿನಲ್ಲಿ ಹಿರಿಯ ವಿಜ್ಞಾನಿ ಧರ್ಮಸ್ಥಳದ ಪಿ. ವಾಸುದೇವ ರಾವ್ ಸೇವೆ
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಕನ್ಯಾಡಿ ದಿ| ಪಿ. ಗಣಪತಿ ರಾವ್ ಹಾಗೂ ಲಕ್ಷ್ಮೀ ದಂಪತಿಯ ಪುತ್ರ ಪಣಿಯಾಡಿ ವಾಸುದೇವ ರಾವ್, ಇಸ್ರೋದಲ್ಲಿ ಹಿರಿಯ ವಿಜ್ಞಾನಿ, ಚಂದ್ರಯಾನದ ಉಪಗ್ರಹ ...
ಶ್ರೀ ಕ್ಷೇತ್ರ ಧ.ಗ್ರಾ. ಯೋ. ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗ್ರಾಮೀಣ ಶ್ರೇಷ್ಟ್ರತ ತರಬೇತಿ ಕೇಂದ್ರದಲ್ಲಿ ವರಮಹಾಲಕ್ಷ್ಮಿ ಪೂಜೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ವೃತ ದಾರಿಯಾಗಿ ಪೂಜೆಯಲ್ಲಿ ಪಾಲ್ಗೊಂಡು ...
ಧರ್ಮಸ್ಥಳ- ನಾರಾವಿ ಸರಕಾರಿ ಬಸ್ ತಡೆ ಹಿಡಿದಿರುವ ಸರಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ನಿಂದ ಪ್ರತಿಭಟನೆ
ಬೆಳ್ತಂಗಡಿ: ನಾರಾವಿ ಅಳದಂಗಡಿ ಈ ಭಾಗದಿಂದ ತಾಲೂಕಿನ ಶಾಲಾ ಕಾಲೇಜಿಗೆ ಹಲವಾರು ವಿದ್ಯಾರ್ಥಿಗಳು ಬರುತ್ತಿದ್ದು ಇವರು ಸರ್ಕಾರಿ ಬಸ್ಸಿನ ಸಮಸ್ಯೆಯನ್ನು ಎದುರಿಸುತ್ತಿದ್ದು ಇದಕ್ಕೆ ಅಖಿಲ ಭಾರತೀಯ ವಿದ್ಯಾರ್ಥಿ ...
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಹೊಸ ಎಥಿಲೀನ್ ಆಕ್ಸೈಡ್ ಯಂತ್ರ ಅಳವಡಿಕೆ
ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸಲಕರಣೆಗಳ ಶುದ್ಧೀಕರಣಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ನಿರ್ದೇಶನದಂತೆ ಸೆಂಟ್ರಲ್ ಸ್ಟೆರೈಲ್ ಸಪ್ಲೈ ಡಿಪಾರ್ಟ್ಮೆಂಟ್ನಲ್ಲಿ 125 ಲೀಟರ್ ಸಾಮರ್ಥ್ಯದ 6 ...