Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಬಂದಾರು : ಮೊಗ್ರು ಬಂದಾರು ಗ್ರಾಮದ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಬಂದಾರು ಗ್ರಾಮ ಪಂಚಾಯತ್ ...

ಚಂದ್ರಯಾನ -3 ಯಶಸ್ವಿ ಸಂಭ್ರಮಿಸಿದ ಬೆಳ್ತಂಗಡಿ ಎಸ್ ಡಿಎಮ್ ಸ್ಕೌಟ್ ಗೈಡ್ಸ್ ನ ವಿದ್ಯಾರ್ಥಿಗಳು

Suddi Udaya

ಎಸ್ ಡಿ ಎಂ ಬೆಳ್ತಂಗಡಿಯ ಸ್ಕೌಟ್ ಗೈಡ್ ಗಳಿಂದ ಭಾರತೀಯ ಬಾಹ್ಯಾಕಾಶ ಚಂದ್ರಯಾನ-3 ಐತಿಹಾಸಿಕ ಸಾಧನೆ ಮಾಡಿದ ನಿಮಿತ್ತ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ...

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪುದುವೆಟ್ಟು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಿಎಂ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಪುದುವೆಟ್ಟು : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪುದುವೆಟ್ಟು ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಪ್ರತಿಭಟನಾ ಸಭೆ ನಡೆಸಿ ನಂತರ ...

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಕ್ಕಡ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ...

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

Suddi Udaya

ಉಜಿರೆ: ಚಂದ್ರಯಾನ 3 ರ ಯಶಸ್ವಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ ಆ.23 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ವಾಣಿಜ್ಯ ...

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಮಚ್ಚಿನ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಸಿಎಂ ಸಿದ್ದರಾಮಯ್ಯ ರಿಗೆ ಮನವಿ

Suddi Udaya

ಮಚ್ಚಿನ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಮಚ್ಚಿನ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಮಚ್ಚಿನ ಗ್ರಾಮ ಪಂಚಾಯತ್ ಅಭಿವೃದ್ಧಿ ...

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಶಿಶಿಲ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಗ್ರಾಮ ಸಮಿತಿ ವತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಶಿಶಿಲ ಗ್ರಾಮ ಪಂಚಾಯತ್ ವ್ಯಾಪಿಯಲ್ಲಿ ಪ್ರತಿಭಟನ ...

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಅರಸಿನಮಕ್ಕಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ರೆಖ್ಯ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಭಿವೃದ್ಧಿ ...

ಬೆಳ್ತಂಗಡಿ ಪಟ್ಟಣ ಪಂಚಾಯತ್ 8 ಮಂದಿ ಪೌರ ಕಾರ್ಮಿಕರ ನೇರ ನೇಮಕಾತಿ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಲ್ಲಿ ದಿನ ಕೂಲಿ ನೌಕರರಾಗಿ ಸೇವೆ ಸಲ್ಲಿಸುತ್ತಿರುವ ಪೌರ ಕಾರ್ಮಿಕರಲ್ಲಿ 8 ಮಂದಿಯನ್ನು ಖಾಯಂ ಗೊಳಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನಗರ ...

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

Suddi Udaya

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರಕ್ಕೆ ಆ.23 ರಂದು ಚಾಪೆಗಳನ್ನು ಹಸ್ತಾಂತರಿಸಲಾಯಿತು. ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ...

error: Content is protected !!