September 13, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪತ್ನಿಯನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

Suddi Udaya
ಬೆಳ್ತಂಗಡಿ: ಬೆಂಗಳೂರು ನಗರದ ರಾಜೇಶ್ವರಿ ನಗರದಲ್ಲಿ ಬೆಳ್ತಂಗಡಿಯ ಯುವಕನೋರ್ವ ಹೆಂಡತಿಯನ್ನು ಕತ್ತು ಹಿಸುಕಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆ.13 ರಂದು ಮಧ್ಯರಾತ್ರಿ ನಡೆದಿದಿದ್ದು.ಮೃತರು ಪದ್ಮಾವತಿ (29) ಹಾಗೂ ಸುಮಂತ್ ಜೈನ್ (32)...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಕನ್ವಿನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಆಯ್ಕೆ

Suddi Udaya
ಮಂಗಳೂರು: ಯಂಗ್ ಡೆಮಾಕ್ರಟ್ಸ್ ಮಂಗಳೂರು ಗ್ರಾಮಾಂತರ ಜಿಲ್ಲಾ ಸಂಘಟನಾ ಸಮಿತಿ ಆಯ್ಕೆ ಮಂಗಳೂರು ಪುರಭವನದಲ್ಲಿ ನಡೆಯಿತು. ನೂತನ ಕನ್ವೀನರ್ ಆಗಿ ನ್ಯಾಯವಾದಿ ಅಸ್ಮಾ ಬೆಳ್ತಂಗಡಿ ಹಾಗೂ ಜಾಯಿಂಟ್ ಕನ್ವೀನರ್ ಆಗಿ ತೌಸಿಫ್ ಕಕ್ಕಿಂಜೆ, ಶಾಕಿರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಸ್ಟೇಟ್‌ಬ್ಯಾಂಕ್ ಆಪ್ ಇಂಡಿಯಾ ಶಾಖೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಇಲ್ಲಿಯ ಸ್ಟೇಟ್ ಬ್ಯಾಂಕ್ ಆಪ್ ಇಂಡಿಯಾ ಪ್ರಧಾನ ಶಾಖೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣದೊಂದಿಗೆ ಆಚರಿಸಲಾಯಿತು. ಮುಖ್ಯಪ್ರಬಂಧಕರಾದ ಶೈಲೇಶ್ ಸುರೇಶ್ ನಾಯ್ಕ್ ಧ್ವಜಾರೋಹಣ ನೇರವೇರಿಸಿದರು. ಶೀನ ನಾಯ್ಕ್, ಸ್ವಸ್ತಿಕಾ ಕುಲಮರ್ವ, ಮೋಹನ್ ಕೆ.ಹೆಚ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
ಬೆಳ್ತಂಗಡಿ: ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿ ಸಂಜಯ್ ನಗರ ಜಂಕ್ಷನ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ದ್ವಜಾರೋಹಣವನ್ನು ಅಧ್ಯಕ್ಷರಾದ ರಿಯಾಝ್ ಐ.ಬಿ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ನವಾಝ್ ಮಾಸ್ಟರ್, ಮೆಹಬೂಬ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿ

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ

Suddi Udaya
ಬೆಳ್ತಂಗಡಿ: ತಾಲೂಕು ರಾಷ್ಟೀಯ ಹಬ್ಬಗಳ ಆಚರಣಾ ಸಮಿತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ತಾಲೂಕು ಆಡಳಿತ ಸೌಧದ ಸಭಾಂಗಣದಲ್ಲಿ ಆ.15ರಂದು ಶಾಸಕ ಹರೀಶ್ ಪೂಂಜಾ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಧ್ವಜಾರೋಹಣವನ್ನು ತಾಲೂಕು ದಂಡಾಧಿಕಾರಿ ಎಸ್.ಎನ್ ನರಗುಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ಯ್ರೋತ್ಸವ ಆಚರಣೆ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಅಯ್ಯಪ್ಪ ಮಂದಿರದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಕ್ತಿಭಾವ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು. ಅಯ್ಯಪ್ಪ ಮಂದಿರದ ಅಧ್ಯಕ್ಷ ರಾಜೇಂದ್ರ ನಾಯರ್ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದೇಶದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
ಉಜಿರೆ: ಭಾರತದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಬದ್ರಿಯಾ ಜುಮ್ಮಾ ಮಸ್ಜಿದ್, ಉಜಿರೆ ಟೌನ್ ಇದರ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು. ಕಾರ್ಯಕ್ರಮವು ಜಮಾಅತ್ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಅವರ ನೇತೃತ್ವದಲ್ಲಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
ಬೆಳ್ತಂಗಡಿ: ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಂಘದ ಅಧ್ಯಕ್ಷ ಭಗೀರಥ ಜಿ. ಅವರು ಧ್ವಜಾರೋಹಣ ನೆರವೇರಿಸಿ, ಸ್ವಾತಂತ್ರ್ಯೋತ್ಸವದ ಮಹತ್ವವನ್ನು ಸಾರುವ ಶುಭ ಸಂದೇಶವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವಲಯದ ಮಾಜಿ ಅಧ್ಯಕ್ಷ ಅಶೋಕ್ ಆಚಾರ್ಯ ನಾವೂರ ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ವಲಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ -2 ಸ.ಉ.ಹಿ.ಪ್ರಾ. ಶಾಲೆಯಲ್ಲಿ “ಆಟಿಡೊಂಜಿ ದಿನ”

Suddi Udaya
ಧರ್ಮಸ್ಥಳ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2 ಶಾಲೆಯಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಕೆ .ನಂದ ಇವರು ತುಳು...
error: Content is protected !!