Suddi Udaya
ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ
ಉಜಿರೆ : ಇಲ್ಲಿಯ ಕಾಲೇಜು ರಸ್ತೆಯಲ್ಲಿ ಕಾರೊಂದು ಎರಡು ರಿಕ್ಷಾ ,ಬೊಲೆರೋ ಹಾಗೂ ಜೀಪುಗೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ. ಉಜಿರೆ ಪೇಟೆಯಿಂದ ಧರ್ಮಸ್ಥಳ ಕಡೆ ...
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಸಾಧನಾ ಪ್ರಶಸ್ತಿಯ ಗೌರವ
ಮಿತ್ತಬಾಗಿಲು ಹಾಲು ಉತ್ಪಾದಕರ ಸಹಕಾರಿ ಸಂಘವು 2022-23 ನೇ ಸಾಲಿನಲ್ಲಿ ಅತ್ಯುತ್ತಮವಾಗಿ ಸಾಧನೆಗೈದು ಹಾಲು ಉತ್ಪಾದಕರ ವ್ಯವಹಾರದಲ್ಲಿ ಸಹಕಾರ ಸಂಘಗಳನ್ನು ಗುರುತಿಸುವ ನಿಟ್ಟಿನಲ್ಲಿ ಸಾಧಿಸಿರುವ ಸಾಧನೆಗಾಗಿ ಸಾಧನಾ ...
ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ...
ವಾಣಿ ಕಾಲೇಜು: ಗೀತಗಾಯನ ಸ್ಪರ್ಧೆಯಲ್ಲಿ ಬಹುಮಾನ
ಬೆಳ್ತಂಗಡಿ: ಭಾರತ ಸ್ಕೌಟ್ಸ್ ಮತ್ತು ಗೈಡ್ ಸ್ಥಳೀಯ ಸಂಸ್ಥೆ ಮತ್ತು ಜೆ.ಸಿ.ಐ. ಮಂಜುಶ್ರೀ ಬೆಳ್ತಂಗಡಿ ಇದರ ಸಹಯೋಗದಲ್ಲಿ ನಡೆದ ಗೀತಗಾಯನ ಜನಪದ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ...
ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ನೂತನ ಕಟ್ಟಡ ‘ಸುರಭಿ’ ಉದ್ಘಾಟನೆ
ಸುಲ್ಕೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ ಇದರ ನೂತನ ಕಟ್ಟಡ ‘ಸುರಭಿ’ಯ ಉದ್ಘಾಟನೆ ಆ.23 ರಂದು ಸುಲ್ಕೇರಿಯಲ್ಲಿ ನಡೆಯಿತು.ನೂತನ ಕಟ್ಟಡದ ಉದ್ಘಾಟನೆಯನ್ನು, ದ.ಕ.ಸ.ಹಾ ಒಕ್ಕೂಟ, ಮಂಗಳೂರು ...
ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಅಳದಂಗಡಿ ವಲಯದ ಪಿಲ್ಯ ಗ್ರಾಮದ ನೀಲಮ್ಮ ರವರ ಮಗ ಪ್ರಶಾಂತ್ ರವರು ...
ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಮಡಂತ್ಯಾರು : ಸೆಕ್ರೇಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ ಶ್ರೀ ಧ ಮಂ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದ ...
ಲಾಯಿಲ: ಪಡ್ಲಾಡಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ: ಅಧ್ಯಕ್ಷರಾಗಿ ಹರ್ಷಿತ್ ನಿನ್ನಿಕಲ್ಲು, ಕಾರ್ಯದರ್ಶಿ ವಿನಯ್, ಕೋಶಾಧಿಕಾರಿ ಹರೀಶ್ ಎಲ್.ಆಯ್ಕೆ
ಲಾಯಿಲ: ಸಾರ್ವಜನಿಕ ಮೊಸರು ಕುಡಿಕೆ ಉತ್ಸವ ಸಮಿತಿ ಪಡ್ಲಾಡಿ ಲಾಯಿಲ ಇದರ ವಾರ್ಷಿಕ ಸಭೆಯು ಉತ್ಸಾಹಿ ಯುವಕ ಮಂಡಲ ಪಡ್ಲಾಡಿಯಲ್ಲಿ ಇತ್ತೀಚೆಗೆ ಸಮಿತಿಯ ಅಧ್ಯಕ್ಷ ಪ್ರಸಾದ್ ಶೆಟ್ಟಿ ...
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ
ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ವತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮವನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ರವರು ಚೆನ್ನೆಮಣೆ ಆಡುವ ...
ಬೆಳ್ತಂಗಡಿ ಶ್ರೀ ಧ. ಮಂ.ಆಂ.ಮಾ. ಶಾಲೆಯಲ್ಲಿ ಆಟಿದ ಕೂಟ
ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿದ ಕೂಟ ಎನ್ನುವ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಭಾಗವಹಿಸಿದ ದೈವ ನರ್ತಕ ಸಿವಿಲ್ ಇಂಜಿನಿಯರ್ ...