Suddi Udaya
ಅಡುಗೆ ಕೆಲಸಕ್ಕೆ ಹೋದ ಮುಂಡಾಜೆ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ ನಾಪತ್ತೆ: ಪತ್ನಿಯಿಂದ ಪೊಲೀಸರಿಗೆ ದೂರು
ಮುಂಡಾಜೆ: ಇಲ್ಲಿಯ ದೇವಿ ಗುಡಿ ಬಳಿ ಕೂಳೂರು ಶಾರದಾ ನಗರ ನಿವಾಸಿ ರಾಘವೇಂದ್ರ ಮೆಹಂದಳೆ (32 ವರ್ಷ) ಅವರು ನಾಪತ್ತೆಯಾಗಿರುವುದಾಗಿ ಆ.21 ರಂದು ಧಮ೯ಸ್ಥಳ ಪೊಲೀಸರಿಗೆ ದೂರು ...
ನಾಳ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿ ವಿತರಣೆ
ನಾಳ: ಟೆಕ್ಸಾಸ್ ಇನ್ಸ್ಟ್ರು ಮೆಂಟ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಇದರ ವತಿಯಿಂದ ಶಾಲಾ ಮಕ್ಕಳಿಗೆ ಕಲಿಕಾ ಸಾಮಾಗ್ರಿಗಳನ್ನು ವಿತರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳಾದ ಸವಿನಯ, ರಮೇಶ್ ಹಿಡಾಮಣಿ, ಮುದಿತ ...
ಮಡಂತ್ಯಾರು ಪ್ರಾ.ಕೃ.ಪ. ಸಹಕಾರ ಸಂಘಕ್ಕೆ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ, ಪುರಸ್ಕಾರ
ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 2022-23 ನೇ ಸಾಲಿನ ದ.ಕ. ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು, ಮಂಗಳೂರು ಎಸ್.ಸಿ..ಡಿ.ಸಿ. ...
ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಮುಂಡೂರು ಶ್ರೀ ಉದ್ಭವ ಗಣಪತಿ ಶ್ರೀ ನಾಗಾಂಬಿಕಾ ದೇವಸ್ಥಾನ ಶ್ರೀ ಕ್ಷೇತ್ರ ಮಂಗಳಗಿರಿಯಲ್ಲಿ ಆಡಳಿತ ಮೊಕ್ತೇಸರ ರಾಜೀವ ಅವರ ನೇತೃತ್ವದಲ್ಲಿ ಕ್ಷೇತ್ರದ ನಾಗ ಬನದಲ್ಲಿ ನಾಗರ ಪಂಚಮಿಯ ...
ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಚಾರ್ಮಾಡಿ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ನಾಗದೇವರಿಗೆ ಹಾಲೆರೆಯಲಾಯ್ತು ಈ ಸಂದರ್ಭದಲ್ಲಿ ಹೆಚ್ಚು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಸಾದ ಸ್ವೀಕರಿಸಿದರು.
ಬೆಳಾಲು ಶ್ರೀ ಮಾಯ ಮಹೇಶ್ವರ ದೇವಸ್ಥಾನದ ನಾಗಬನದಲ್ಲಿ ವಿಶೇಷ ಪೂಜೆ
ಬೆಳಾಲು ಗ್ರಾಮದ ಶ್ರೀ ಮಾಯ ಮಹದೇವ ದೇವಸ್ಥಾನದ ನಾಗಬನದಲ್ಲಿ ನಾಗರಪಂಚಮಿಯ ಪ್ರಯುಕ್ತ ದೇವರಿಗೆ ಹಾಲಾಭಿಷೇಕ, ಸಿಯಾಳ ಅಭಿಷೇಕ ಹಾಗೂ ಪರ್ವ ಸೇವೆ ನಡೆಯಿತು. ಕಾರ್ಯಕ್ರಮದಲ್ಲಿ ದೇವಸ್ಥಾನದ ವ್ಯವಸ್ಥಾಪನ ...
ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ
ಬೆಳಾಲು : ಬೆಳಾಲು ಗ್ರಾಮದ ಸುರುಳಿ ಹಾರಿಕೋಡಿ ನಿವಾಸಿ ಪದ್ಮಾವತಿ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಮೃತರು ಮೂವರು ಪುತ್ರರು, ಐವರು ಪುತ್ರಿಯರು ಹಾಗೂ ಬಂಧು ಬಳಗವನ್ನು ...
ಕೊಕ್ಕಡ ಶ್ರೀ ಕ್ಷೇತ್ರ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಕೊಕ್ಕಡ: ಶ್ರೀ ಕ್ಷೇತ್ರ ಕೊಕ್ಕಡ ಆಳ್ವ ವೈದ್ಯನಾಥೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ತಂಬಿಲ ಸೇವೆಯು ನಡೆಯಿತು. ಈ ಸಂದರ್ಭದಲ್ಲಿ ಊರಿನ ಭಕ್ತರು ...
ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ
ಕೊಕ್ಕಡ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯ ಬೂಡುಜಾಲು ಕಾರ್ಯಕ್ಷೇತ್ರದ ರತ್ನ ಶ್ರೀ ಸ್ವಸಹಾಯ ಸಂಘದ ಸದಸ್ಯರಾದ ವಾಸುದೇವ ಟಿ.ಜಿ. ರವರಿಗೆ ಶ್ರೀ ...
ಕೊಯ್ಯೂರಿನ ಮಾವಿನಕಟ್ಟೆಯಲ್ಲಿ ನಾಗರ ಪಂಚಮಿಯ ವಿಶೇಷ ಪೂಜೆ
ಕೊಯ್ಯೂರು: ಕೊಯ್ಯೂರಿನ ಮಾವಿನಕಟ್ಟೆ ನಾಗನಕಟ್ಟೆಯಲ್ಲಿ ನಾಗರ ಪಂಚಮಿಯ ಪ್ರಯುಕ್ತ ಅಶೋಕ್ ಭಟ್ ರವರ ನೇತ್ರತ್ವದಲ್ಲಿ ನಾಗದೇವರಿಗೆ ತಂಬಿಲ ಸೇವೆ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳ ...