Suddi Udaya
ಕೊಲ್ಕತ್ತಾ ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲಾದ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ
ಬೆಳ್ತಂಗಡಿ: ಕೊಲ್ಕತ್ತಾ ಅರ್ಜೆಕರ್ ಸರ್ಕಾರಿ ಮೆಡಿಕಲ್ ಆಸ್ಪತ್ರೆಯಲ್ಲಿ ಮೌಮಿತ ದೇಬನಾಥ್ ಎಂಬ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯನ್ನು ಖಂಡಿಸಿ ಆ. 20 ರಂದು ...
ಬೆಳ್ತಂಗಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 109ನೇ ಜನ್ಮದಿನಾಚರಣೆ: 36 ಮಂದಿ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ
ಬೆಳ್ತಂಗಡಿ: ತಾಲೂಕು ಆಡಳಿತ, ತಾಲೂಕು ಪಂಚಾಯತು ಬೆಳ್ತಂಗಡಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಳ್ತಂಗಡಿಇವರ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ ನ್ಯಾಯದ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ...
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ. ಪ್ರಾ. ಶಾಲೆಗೆ ಗಡಿಯಾರ ಕೊಡುಗೆ
ಧರ್ಮಸ್ಥಳ : “ಮಗುವೊಂದು ಕಲಿತರೆ ಶಾಲೆಯೊಂದು ತೆರೆದಂತೆ “ಎಂಬ ನಾಣ್ಣುಡಿಯಂತೆ ಮಕ್ಕಳು ಶಾಲೆಗೆ ಬರಲು ಯಾವುದೇ ರೀತಿಯ ತೊಂದರೆಯಗಬಾರದು ಎಂಬ ಉದ್ದೇಶದಿಂದ ಕೊಪ್ಪ ಒಬ್ಬ ಸಾಮಾನ್ಯ ರೈತನಾದ ...
ಉಜಿರೆ ರತ್ನಮಾನಸ ವಸತಿ ನಿಲಯದಲ್ಲಿ ರಕ್ಷಾ ಬಂಧನ ಕಾರ್ಯಕ್ರಮ
ಉಜಿರೆ: ರತ್ನಮಾನಸ ವಸತಿ ನಿಲಯದಲ್ಲಿ ನಡೆಸಲಾದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಶ್ರೀ ಧ ಮಂ ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕರಾದ ಸಂಪತ್ ಕುಮಾರ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ ...
ಸುರ್ಯ ಆಟೋ ಚಾಲಕರ ಮತ್ತು ಮಾಲಕರ ಸಂಘದಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ
ನಡ: ಆಟೋ ಚಾಲಕರ ಮತ್ತು ಮಾಲಕರ ಸಂಘ ಸುರ್ಯ, ಉಜಿರೆ ಇವರ ವತಿಯಿಂದ ಆಟಿಡೊಂಜಿ ದಿನ ಮತ್ತು ಸಾರ್ವಜನಿಕ ಕ್ರೀಡಾಕೂಟ ಆ.18 ರಂದು ಸುರ್ಯ ದೇವಸ್ಥಾನದ ವಠಾರದಲ್ಲಿ ...
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ಛಾಯಾಚಿತ್ರ ಹಾಗೂ ವೀಡಿಯೋ ಸ್ಪರ್ಧೆ: ಬೆಳ್ತಂಗಡಿ ವಲಯ ಪ್ರಥಮ ಸ್ಥಾನ
ಬೆಳ್ತಂಗಡಿ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದ ಕ ಉಡುಪಿ ಜಿಲ್ಲೆ ಮೂಲ್ಕಿ ವಲಯ ವತಿಯಿಂದ ಆಯೋಜನೆ ಮಾಡಿದ ಜಿಲ್ಲಾ ಮಟ್ಟದ ಬೆನ್ನಿದ ನಿರೆಲ್ದ ಬಿರ್ದ್ ಇದರ ...
ಶ್ರೀ ರಾಮ ಕ್ಷೇತ್ರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ
ಧರ್ಮಸ್ಥಳ: ಕನ್ಯಾಡಿ ಶ್ರೀ ರಾಮ ಕ್ಷೇತ್ರ ಮಹಾ ಸಂಸ್ಥಾನಮ್ ನಿತ್ಯಾನಂದ ನಗರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯನ್ನು ವೈದಿಕ ವಿಧಿ ವಿಧಾನಗಳೊಂದಿಗೆ ಆಚರಿಸಲಾಯಿತು. ಈ ವೇಳೆ ...
ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ
ಬೆಳ್ತಂಗಡಿ: ಒಂದೇ ಜಾತಿ, ಒಂದೇ ಮತ, ಒಬ್ಬನೇ ದೇವರು ಎಂದು ಜಗತ್ತಿಗೆ ಸಾರಿದ ಮಹಾನ್ ಮಾನವತವಾದಿ ಬ್ರಹ್ಮಶ್ರೀ ನಾರಾಯಣ ಗುರುಗಳು. ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಿ, ಸಾಮಾಜಿಕ ...
ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ
ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ಕನ್ಯಾಡಿ || ಇದರ ಆಶ್ರಯದಲ್ಲಿ ನಡೆಯಲಿರುವ 11ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ನೂತನ ಸಮಿತಿಯನ್ನು ರಚನೆ ...
ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಯಶಸ್ವಿ ಶಸ್ತ್ರಚಿಕಿತ್ಸೆ
ಉಜಿರೆ: ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಸಮಸ್ಯೆ ಇರುವ ಇಬ್ಬರು ಮಹಿಳೆಯರಿಗೆ ಲ್ಯಾಪ್ರೋಸ್ಕೋಪಿಕ್ ಹಿಸ್ಟರೆಕ್ಟಮಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ. ಇಲ್ಲಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರು, ಶಸ್ತ್ರಚಿಕಿತ್ಸಾ ...