26.2 C
ಪುತ್ತೂರು, ಬೆಳ್ತಂಗಡಿ
October 29, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
ಬಳಂಜ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.20ರಂದು ಸಂಘದ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಸಂತೋಷ್ ಪಿ. ಕೋಟ್ಯಾನ್ ಅವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಿರಿಯರ ಹಲವು ದಶಕಗಳ ಹೋರಾಟಕ್ಕೆ ಸಂದ ಫಲ: ಸತೀಶ್ ಕೆ. ಕಾಶಿಪಟ್ಣ

Suddi Udaya
ಬೆಳ್ತಂಗಡಿ: ತುಳುನಾಡಿನ ಆಚಾರ–ವಿಚಾರ, ಸಂಸ್ಕೃತಿ ಹಾಗೂ ಪರಂಪರೆ ಅತ್ಯಂತ ಶ್ರೀಮಂತವಾಗಿದ್ದು, ದೈವಾರಾಧನೆ, ದೇವರಾಧನೆ, ನಾಗಾರಾಧನೆ, ಯಕ್ಷಗಾನ, ಕಂಬಳ ಸೇರಿದಂತೆ ಇಲ್ಲಿನ ವಿಶಿಷ್ಟ ಆಚರಣೆಗಳು ಹಾಗೂ ಕಲಾ ಪ್ರಕಾರಗಳು ತುಳುನಾಡಿನ ವೈಶಿಷ್ಟ್ಯವನ್ನು ಜಗತ್ತಿಗೆ ಪರಿಚಯಿಸಿವೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾವಳಿಯ ಸಂಸ್ಕೃತಿ, ಕಲೆ, ಆಚರಣೆಗಳಿಗೆ ಸಂದ ಗೌರವ: ಸಂಪತ್ ಬಿ. ಸುವರ್ಣ

Suddi Udaya
ಬೆಳ್ತಂಗಡಿ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ, ಶ್ರೀಮಂತ ಇತಿಹಾಸ, ವಿಶಿಷ್ಟ ಪರಂಪರೆ ಹಾಗೂ ಸಾಂಸ್ಕೃತಿಕ ವೈವಿಧ್ಯತೆಯನ್ನು ಹೊಂದಿರುವ ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರೆತಿರುವುದು ಐತಿಹಾಸಿಕ ಹೆಜ್ಜೆಯಾಗಿದೆ ಎಂದು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥ ಕ್ಷೇತ್ರದಲ್ಲಿ 758 ವಿದ್ಯಾರ್ಥಿಗಳಿಗೆ ವಿದ್ಯಾಪ್ರೋತ್ಸಾಹಧನ ವಿತರಣೆ

Suddi Udaya
ಉಜಿರೆ: ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ವಿನಯ, ನೈತಿಕತೆ ಮತ್ತು ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು ಎಂದು ಹೊಂಬುಜ ಜೈನಮಠದ ಪೂಜ್ಯ ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದರು. ಅವರು ಸೋಮವಾರ ಬೆಳ್ತಂಗಡಿ ಜೈನಪೇಟೆಯಲ್ಲಿರುವ ರತ್ನತ್ರಯ ಜೈನತೀರ್ಥಕ್ಷೇತ್ರದಲ್ಲಿ ಕೆಲ್ಲಗುತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎರಡು ದಿನಗಳಿಂದ ಬೆಳ್ತಂಗಡಿ ನಗರಕ್ಕೆ ಪೂರೈಕೆಯಾಗದ ಕುಡಿಯುವ ನೀರು: ಕುಡಿಯವ ನೀರಿಗಾಗಿ ಜನರ ಪರದಾಟ

Suddi Udaya
ಸಾಂದರ್ಬಿಕ ಚಿತ್ರ ಬೆಳ್ತಂಗಡಿ: ಬೆಳ್ತಂಗಡಿ ನಗರಕ್ಕೆ ಬೇಕಾದ ನೀರು ಇದೆ. ಸರಬರಾಜಿಗೆ ಎಲ್ಲಾ ವ್ಯವಸ್ಥೆ ಇದೆ. ಆದರೆ ಕಳೆದ ಎರಡು ದಿನಗಳಿಂದ ಬೆಳ್ತಂಗಡಿ ಪಟ್ಟಣ ಪಂಚಾಯತು ವ್ಯಾಪ್ತಿಯ ನಾಗರಿಕರು ಕುಡಿಯುವ ನೀರಿಗಾಗಿ ಪರದಾಟ ನಡೆಸುತ್ತಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶದ ಕುರಿತು ಮಾಹಿತಿ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯಲ್ಲಿ ಶಾಲಾ ಸುರಕ್ಷಾ ಸಮಿತಿಯ ವತಿಯಿಂದ ವಿದ್ಯಾರ್ಥಿನಿಯರಿಗೆ ಸುರಕ್ಷಿತ ಹಾಗೂ ಅಸುರಕ್ಷಿತ ಸ್ಪರ್ಶ ಕುರಿತು ಅರಿವು ಮೂಡಿಸುವ ಮಾಹಿತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಶಾಲಾ ಕೌನ್ಸಿಲರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಾಂಡವರಕಲ್ಲು ಸರಕಾರಿ ಶಾಲಾ ಕೊಠಡಿಗಳ ಗೋಡೆ ಮೇಲೆ ಬಣ್ಣದ ಚಿತ್ತಾರ ; ಶಿಕ್ಷಣಭಿಮಾನಿ ರಝಾಕ್ ಚಾನ್ಸ್ ರವರ ಕೊಡುಗೆ

Suddi Udaya
ಬೆಳ್ತಂಗಡಿ: ಸರಕಾರಿ ಶಾಲೆಯ ಶೈಕ್ಷಣಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ನೆರವಾಗುವ ಉದ್ದೇಶದಿಂದ ಸಮಾಜಸೇವಕ ರಝಾಕ್ ಚಾನ್ಸ್ ಅವರು ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮದ ಪಾಂಡವರಕಲ್ಲು ದ.ಕ.ಜಿ.ಪಂ.ಸ.ಹಿ.ಪ್ರಾ.ಶಾಲೆಯ ಎಲ್‌ಕೆಜಿ/ಯುಕೆಜಿ ತರಗತಿಯ ಕೊಠಡಿಯ ಗೋಡೆಗಳ ಮೇಲೆ ಜ್ಞಾನಯುಕ್ತ...
ತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಶಾರದಾಂಬ ಭಜನಾ ಮಂಡಳಿಯ ಮಹಿಳಾ ಸಮಿತಿ ಆಯ್ಕೆ

Suddi Udaya
ತಣ್ಣೀರುಪಂತ ಶಾರದಾಂಬ ಭಜನಾ ಮಂಡಳಿಯ ಮಹಿಳಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಅಸ್ವಿತಾ, ಉಪಾಧ್ಯಕ್ಷರಾಗಿ ನಳಿನಿ ಉಮೇಶ್, ಗುಲಾಬಿ, ಕಾರ್ಯದರ್ಶಿಯಾಗಿ ಶೋಭಾ ಅಂತರ, ಜೊತೆ ಕಾರ್ಯದರ್ಶಿಯಾಗಿ ಹೇಮಲತಾ, ಕೋಶಾಧಿಕಾರಿ ಸುಜಾತ, ಸುಪ್ರಿಯಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯಕ್ಷಭಾರತಿ ಸರಣಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ತಾಳಮದ್ದಳೆ

Suddi Udaya
ಕನ್ಯಾಡಿ : ಯಕ್ಷಭಾರತಿ ಸಂಸ್ಥೆಯ ಉದ್ದೇಶಿತ ಸಂಘ ಶತಾಬ್ದಿ ನಿಮಿತ್ತ ನಡೆಯುವ ಸರಣಿ ಕಾರ್ಯಕ್ರಮಗಳ ಉದ್ಘಾಟನಾ ಕಾರ್ಯಕ್ರಮ ಸೆ.18 ರಂದು ಕನ್ಯಾಡಿ ನೇರೋಳ್ ಪಲ್ಕೆ ಮಾತೃಶ್ರೀಯಲ್ಲಿ ನಡೆಯಿತು. ಪುತ್ತೂರು ಜಿಲ್ಲಾ ಸಂಘ ಚಾಲಕರಾದ ವಿನಯಚಂದ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ಗ್ರಾಮಸಭೆ

Suddi Udaya
ನಾವೂರು: ನಾವೂರು ಗ್ರಾಮ ಪಂಚಾಯತ್ ನ 2026-27 ನೇ ಸಾಲಿನ ಗ್ರಾಮಸಭೆಯು ಆಡಳಿತ ಅಧಿಕಾರಿ ಜನಾರ್ಧನ ರವರ ಅಧ್ಯಕ್ಷತೆಯಲ್ಲಿ ಸೆ.22ರಂದು ನಾವೂರು ಸ. ಹಿ. ಪ್ರಾ. ಶಾಲೆಯಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಸಮಾಜ ಕಲ್ಯಾಣ...
error: Content is protected !!