Suddi Udaya
ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ...
ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ
ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಬೆಳ್ತಂಗಡಿ ಮಾಜಿ ...
ಬದನಾಜೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಬದನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು, ತಾಲೂಕು ಜನಜಾಗೃತಿ ವೇದಿಕೆ ಬೆಳ್ತಂಗಡಿ, ಪ್ರಗತಿಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಉಜಿರೆ ...
ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ
ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ, ಸೌಜನ್ಯಳನ್ನು ಅತ್ಯಾಚಾರ ಮಾಡಿ ಕೊಲೆ ಮಾಡಿದ ನೈಜ ಆರೋಪಿಗಳಿಗೆ ಶಿಕ್ಷೆ ಆಗಬೇಕು ಮತ್ತು ಹಿಂದೂಗಳ ಧಾರ್ಮಿಕ ಶ್ರದ್ದಾಕೇಂದ್ರವಾದ ಶ್ರೀ ಕ್ಷೇತ್ರ ...
ಪುದುವೆಟ್ಟು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ
ಪುದುವೆಟ್ಟು: ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ಇದರ ಆಗಸ್ಟ್ ತಿಂಗಳ ಮಾಸಿಕ ಸಭೆಯನ್ನು ಧರ್ಮಸ್ಥಳ ವಲಯ ಮೇಲ್ವಿಚಾರಕರ ಉಪಸ್ಥಿತಿಯಲ್ಲಿ ನಡೆಸಲಾಯಿತು. ಸಭೆಯಲ್ಲಿ 11 ಮಂದಿ ಸ್ವಯಂ ...
ಅಕ್ರಮವಾಗಿ ಮಾದಕ ವಸ್ತು ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಅಂಝದ್ನನ್ನು ಬಂಧಿಸಿದ ಪುತ್ತೂರು ಪೊಲೀಸರು
ಬೆಳ್ತಂಗಡಿ: ಪುತ್ತೂರು ಮುರ ಜಂಕ್ಷನ್ನ ಬಸ್ಸು ನಿಲ್ದಾಣದ ಬಳಿ ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಕುವೆಟ್ಟು ಗ್ರಾಮದ ನಿವಾಸಿ ಅಂಝದ್ ಯಂ. ಯಂ(27ವ) ...
ನಡ ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ
ನಡ : “ಹಿಂದಿನ ಕಾಲದ ಜನರ ಜೀವನ ಶೈಲಿಯಲ್ಲಿ ವೈಜ್ಞಾನಿಕ ಚಿಂತನೆಗಳು ಅಡಕವಾಗಿದ್ದವು. ಈ ಮಣ್ಣಿನ ವಾಸನೆಯೇ ಆಟಿಯ ಸಂಸ್ಕೃತಿ. ಜನರು ತಮ್ಮ ಕಷ್ಟವನ್ನು ಕಳೆಯಲು, ಹೊಟ್ಟೆಪಾಡಿಗಾಗಿ ...
ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ
ಹೊಸಂಗಡಿ : ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಬೆಳ್ತಂಗಡಿ ಮತ್ತು ದ.ಕ.ಜಿ.ಪಂ.ಉ.ಪ್ರಾಥಮಿಕ ಶಾಲೆ, ಹೊಕ್ಕಾಡಿಗೋಳಿ ಇವುಗಳ ಜಂಟಿ ಆಶ್ರಯದಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ದಲ್ಲಿ ಶ್ರೀಮತಿ ...
ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ‘ಯಕ್ಷ ಶಿಕ್ಷಣ’ ಕಾರ್ಯಕ್ರಮ ಉದ್ಘಾಟನೆ
ಹೊಸಂಗಡಿ: ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಸಹಯೋಗದೊಂದಿಗೆ ‘ಯಕ್ಷ ಶಿಕ್ಷಣ’ ಕಾರ್ಯಕ್ರಮದ ಉದ್ಘಾಟನೆ ಇತ್ತೀಚೆಗೆ ನೆರವೇರಿತು. ಕಾರ್ಯಕ್ರಮವನ್ನು ...
ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ಆಟಿಕೋಲ: ನೂರಾರು ಭಕ್ತರಿಂದ ಶ್ರೀ ದೈವದ ದರ್ಶನ, ವಿಶೇಷ ಸೇವೆ
ಪೆರಿಂಜೆ : ಇತಿಹಾಸ ಪ್ರಸಿದ್ಧ ಪೆರಿಂಜೆಯ ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ಮೂಲದೈವಸ್ಥಾನದಲ್ಲಿ ಆ.17 ಸಿಂಹ ಸಂಕ್ರಮಣದಂದು ಸಂಜೆ ಶ್ರೀ ದೈವದ ಆಟಿಕೋಲ ವಿಜೃಂಭನೆಯಿಂದ ಜರಗಿತು. ...