Suddi Udaya

ಅಂಡಿಂಜೆ ಗ್ರಾ.ಪಂ ಮಾಜಿ ಅಧ್ಯಕ್ಷ ರಾಘವ ಪುತ್ರನ್ ನಿಧನ

Suddi Udaya

ಅಂಡಿಂಜೆ: ಇಲ್ಲಿಯ ಪಾಂಡೀಲು ನಿವಾಸಿ ರಾಘವ ಪುತ್ರನ್ ಅಸೌಖ್ಯದಿಂದ ಆ.14ರಂದು ನಿಧನರಾದರು. ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯೇಷನ್ ಕ್ಷೇತ್ರ ಸಮಿತಿಯ ಮಾಜಿ ಅಧ್ಯಕ್ಷರಾಗಿ, ಅಂಡಿಂಜೆ ಗ್ರಾ.ಪಂನ ಮಾಜಿ ...

ನಾವೂರು ಗ್ರಾ. ಪಂ.ನಲ್ಲಿ ಸ್ವಾತಂತ್ರ್ಯೋತ್ಸವ: ಡಿಜಿಟಲ್ ಗ್ರಂಥಾಲಯದ ಉದ್ಘಾಟನೆ

Suddi Udaya

ನಾವೂರು: 77 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮತ್ತು ಡಿಜಿಟಲ್ ಗ್ರಂಥಾಲಯದ ಉದ್ಘಾಟಣೆಯನ್ನು ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಶ್ರೀಮತಿ ಸುನಂದ ಇವರು ನೆರವೇರಿಸಿದರು. ಸರಕಾರಿ ...

ಕೊಕ್ಕಡ ಗ್ರಾ. ಪಂ. ನಲ್ಲಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಸೌತಡ್ಕ ಕ್ಷೇತ್ರದ ವತಿಯಿಂದ ಗೌರವಾರ್ಪಣೆ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ನೂತನವಾಗಿ ಆಯ್ಕೆಯಾದ ಅಧ್ಯಕ್ಷೆ ಶ್ರೀಮತಿ ಬೇಬಿ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆ ಯಾದ ಪ್ರಭಾಕರ ಮಲ್ಲಿಗೆ ಮಜಲು ಇವರು ಇಂದು ಸ್ವಾತಂತ್ರ್ಯ ಉತ್ಸವ ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 77ನೇ ವರ್ಷದ ಸ್ವಾತಂತ್ರ್ಯೋತ್ಸವ ಆಚರಣೆಯನ್ನು ನೆರವೇರಿಸಲಾಯಿತು. ಅಧ್ಯಕ್ಷರು ಹರೀಶ್ ರಾವ್ ಮುಂಡ್ರುಪ್ಪಾಡಿ ಧ್ವಜಾರೋಹಣ ನೆರವೇರಿಸಿ ಶುಭಾಶಯ ಕೋರಿದರು. ಸಮಿತಿಯ ಸದಸ್ಯರು, ಬಾಲಕೃಷ್ಣ ...

ಕೊಕ್ಕಡ ಅಮೃತ ಗ್ರಾ. ಪಂ. ಹಾಗೂ ಅಮೃತ ಸರೋವರದಲ್ಲಿ ಸ್ವಾತಂತ್ರೋತ್ಸವ ಆಚರಣೆ: ನಿವೃತ್ತ ಸೈನಿಕರಿಗೆ ಗೌರವಾರ್ಪಣೆ

Suddi Udaya

ಕೊಕ್ಕಡ ಅಮೃತ ಗ್ರಾಮಪಂಚಾಯತ್ ನಲ್ಲಿ ಸ್ವಾತಂತ್ರೋತ್ಸವ ಧ್ವಜಾರೋಹಣವನ್ನು ನಿವೃತ್ತ ಸೈನಿಕರು ಮುಂಡೂರುಪಲಿಕೆಯ ನಾಗೇಶ್ ರವರು ನೆರವೇರಿಸಿ ಶುಭ ಹಾರೈಸಿದರು. ಬಳಿಕ ಅಮೃತ ಪಂಚಾಯತ್ ಅಮೃತ ಸರೋವರದಲ್ಲಿ ಧ್ವಜಾರೋಹಣವನ್ನು ...

ಇಂದಬೆಟ್ಟು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು. ಆಜಾದಿ ಕಾ ಅಮೃತ ಮಹೋತ್ಸವ ...

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ವೇಣೂರು: ಹೊಸಪಟ್ಣ ಹಾಲು ಉತ್ಪಾದಕರ ಸಹಕಾರಿ ಸಂಘದ 2022-23ನೇ ಸಾಲಿನ ವಾರ್ಷಿಕ ಮಹಾಸಭೆಯು ಆ.14ರಂದು ಸಂಘದ ವಠಾರದಲ್ಲಿ ಜರಗಿತು. ಸಂಘದ ಅಧ್ಯಕ್ಷ ಅಶೋಕ್ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ...

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆ: ಶಾಲಾ ವಿದ್ಯಾರ್ಥಿಗಳ ಅನುಪಸ್ಥಿತಿಯಲ್ಲಿ ಗ್ರಾ.ಪಂ ಅಧ್ಯಕ್ಷ, ಸದಸ್ಯರು ಮತ್ತು ಗ್ರಾಮಸ್ಥರಿಂದ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಪಟ್ರಮೆ: ಪಟ್ರಮೆಯ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆಯಿಂದಾಗಿ ನೊಂದ ಪೋಷಕರು ಕಳೆದ ಜುಲೈ 14 ರಂದು ಕ್ಷೇತ್ರ ಶಿಕ್ಷಣಾಧಿಕಾರಿಯವರಿಗೆ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರಿಗೆ ಶಾಲಾ ...

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಬೆಳ್ತಂಗಡಿ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ವತಿಯಿಂದ 77ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭವು ಆ.15ರಂದು ತಾಲೂಕು ಆಡಳಿತ ಸೌಧದಲ್ಲಿ ಜರುಗಿತು. ತಾಲೂಕು ತಹಶೀಲ್ದಾರ್ ಟಿ. ...

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬೆಳ್ತಂಗಡಿ: 77ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವು ಮುಳಿಯ ಜ್ಯುವೆಲ್ಸ್ ನಲ್ಲಿ ಆ.15ರಂದು ಆಚರಿಸಲಾಯಿತು.ಧ್ವಜಾರೋಹಣವನ್ನು ಅಮರ್ ಡ್ರಗ್ ಹೌಸ್ ಮಾಲಕ ಗಣಪತಿ ಭಟ್ ನೆರವೇರಿಸಿದರು. ಮುಳಿಯ ಜ್ಯುವೆಲ್ಸ್ ...

error: Content is protected !!