23.9 C
ಪುತ್ತೂರು, ಬೆಳ್ತಂಗಡಿ
October 30, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ ಶಾರದಾಂಬ ಭಜನಾ ಮಂಡಳಿ ಶಾರದಮಹೋತ್ಸವದ ಉತ್ಸವ ಉತ್ಸವ ಸಮಿತಿ ಆಯ್ಕೆ

Suddi Udaya
ತಣ್ಣೀರುಪಂತ ಶಾರದಾಂಬ ಭಜನಾ ಮಂಡಳಿ 2026ನೇ ಶಾರದಮಹೋತ್ಸವದ ಉತ್ಸವ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರವಿ ಅಳಕ್ಕೆ, ಕಾರ್ಯದರ್ಶಿಯಾಗಿ ಸುಶಿತ್ ಗೌಡ, ಕೋಶಾಧಿಕಾರಿಯಾಗಿ ಪ್ರಜೋತ್ ಆಯ್ಕೆಯಾಗಿದ್ದಾರೆ....
ಆಯ್ಕೆಪ್ರಮುಖ ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಶಾರದಾಂಭ ಭಜನಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ತಣ್ಣೀರುಪಂತ : ಇಲ್ಲಿಯ ಶಾರದಾಂಭ ಭಜನಾ ಮಂಡಳಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ವಜ್ರಕುಮಾರ್ ಜೈನ್ ಅಂತರ , ಅಧ್ಯಕ್ಷರಾಗಿ ಮಿಥುನ್ ಕುಲಾಲ್ ಅಳಕ್ಕೆ , ಕಾರ್ಯದರ್ಶಿಯಾಗಿ ದೇಜಪ್ಪ ಪೂಜಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತುಳುವರ ಹಲವು ದಶಕಗಳ ಕನಸು: ಶೈಲೇಶ್ ಆರ್. ಜೆ.

Suddi Udaya
ಬೆಳ್ತಂಗಡಿ : ತುಳುವರ ಹಲವು ದಶಕಗಳ ಕನಸು ತುಳು ಭಾಷೆಯು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ರಾಜ್ಯ ಭಾಷೆಯಾಗಬೇಕೆಂಬುದು. ತುಳು ಭಾಷೆಯು ಲಕ್ಷ ಅರ್ಹತೆಗಳನ್ನು ಹೊಂದಿತ್ತು ಮತ್ತು ತುಳುವರ ಲಕ್ಷ ವಿವಿಧ ರೀತಿಯ ಹೋರಾಟಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ: ಅರಫಾ ಸ್ಟಾರ್ ವತಿಯಿಂದ ಎಮ್.ಪಿ.ಎಲ್ ಲೀಗ್ ಪಂದ್ಯಾಟ

Suddi Udaya
ಪುಂಜಾಲಕಟ್ಟೆ: ಅರಫಾ ಸ್ಟಾರ್ ವತಿಯಿಂದ ಸೆ.20 ರಂದು ಎಮ್.ಪಿ.ಎಲ್ ಲೀಗ್ ಪಂದ್ಯವನ್ನು ಬಸವನಗುಡಿ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನೀಚರ್ಸ್ ಸಂಸ್ಥೆಯ ಮಾಲಕರಾದ ಅಲ್ಫೋನ್ಸ್ ಫ್ರಾಂಕೋರವರು ಭಾಗವಹಿಸಿದ್ದರು. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತುಳು ಭಾಷೆಗೆ ಅಧಿಕೃತ ಮಾನ್ಯತೆ ಸಿಕ್ಕಿದ್ದು ಸುವರ್ಣಾಕ್ಷರಗಳಲ್ಲಿ ಬರೆಯುವ ವಿಚಾರ: ಅಲ್ಫೋನ್ಸ್ ಫ್ರಾಂಕೋ

Suddi Udaya
ಬೆಳ್ತಂಗಡಿ: ತುಳು ಭಾಷೆಗೆ ಅಧಿಕೃತ ಮಾನ್ಯತೆ ದೊರೆತಿರುವುದು ತುಳುನಾಡಿನ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ದಾಖಲಿಸಬೇಕಾದ ಮಹತ್ವದ ವಿಚಾರವಾಗಿದೆ ಎಂದು ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಮಾಲಕ ಅಲ್ಫೋನ್ಸ್ ಫ್ರಾಂಕೋ ಸಂತಸ ವ್ಯಕ್ತಪಡಿಸಿದರು. ಉಡುಪಿ ಹಾಗೂ ದಕ್ಷಿಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ ಪ್ರಕಾಶ್ ಕುಡ್ವ ನಿಧನ

Suddi Udaya
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಪೂರ್ವಾಧ್ಯಕ್ಷ, ದಸ್ತಾವೇಜು ಬರಹಗಾರ ಪ್ರಕಾಶ್ ಕುಡ್ವ (66ವ)ಸೆ.22ರಂದು ಅಸೌಖ್ಯದಿಂದ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ, ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಸೂಚನೆ ಮೇರೆಗೆ ; ಧರ್ಮಸ್ಥಳ- ಉಜಿರೆ-ಬೆಳಾಲು- ಬಂದಾರು- ಮೊಗ್ರು ಅಲೆಕ್ಕಿ – ಇಳoತಿಲ-ಉಪ್ಪಿನಂಗಡಿ ಮಾರ್ಗವಾಗಿ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಾರಂಭ

Suddi Udaya
ಬಂದಾರು : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ವಿಶೇಷ ಕಾಳಜಿ ಹಾಗೂ ಸೂಚನೆಯ ಮೇರೆಗೆ, ಧರ್ಮಸ್ಥಳದಿಂದ ಉಜಿರೆ, ಬಂದಾರು, ಇಳಂತಿಲ,ಉಪ್ಪಿನಂಗಡಿಗೆ ಸಂಪರ್ಕ ಕಲ್ಪಿಸುವ ನೂತನ ಕೆ.ಎಸ್.ಆರ್.ಟಿ.ಸಿ (KSRTC) ಬಸ್ ಸೇವೆಗೆ ಇತ್ತೀಚೆಗೆ ಪ್ರಾರಂಭಗೊಂಡಿದೆ ....
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಥ್ಲೆಟಿಕ್ ಚಾಂಪಿಯನ್ ಶಿಪ್ : ಮುಂಡಾಜೆಯ ತೇಜಲ್ ಹರ್ಡಲ್ಸ್ ನಲ್ಲಿ ಚಿನ್ನದ ಪದಕ

Suddi Udaya
ಬೆಳ್ತಂಗಡಿ: ಕಲಬುರ್ಗಿಯಲ್ಲಿ ಸೆ.21 ಹಾಗೂ 22 ರಂದು ನಡೆದ ರಾಜ್ಯ ಮಟ್ಟದ ಸೀನಿಯರ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಮುಂಡಾಜೆ ನಿವಾಸಿ ತೇಜಲ್ 110 ಮೀ ಹರ್ಡಲ್ಸ್ ನಲ್ಲಿ ಚಿನ್ನದ ಪದಕವನ್ನು ಪಡೆದು ರಾಜಾಸ್ತಾನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಪರಿಶಿಷ್ಟ ಜಾತಿಯ ರೈತರಿಗೆ ತರಕಾರಿ ಬೀಜ ವಿತರಣೆ

Suddi Udaya
ಉಜಿರೆ : ಐಸಿಎಆರ್ ಕೇಂದ್ರೀಯ ತೋಟಗಾರಿಕಾ ಬೆಳೆಗಳ ಸಂಶೋಧನಾ ಸಂಸ್ಥೆ ಕಾಸರಗೋಡು ಕೇರಳ ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ ದಕ್ಷಿಣ ಕನ್ನಡ ಹಾಗೂ ಪ್ರೇರಣಾ ಮಹಿಳಾ ಸಂಜೀವಿನಿ ಒಕ್ಕೂಟ ಉಜಿರೆ ಇವರ ಸಂಯುಕ್ತ ಆಶಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಸಾನ್ವಿ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya
ವೇಣೂರು: ಇಲ್ಲಿನ ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನ 9ನೇ ತರಗತಿಯ ಸಾನ್ವಿ ಅವರು ಕಾರ್ಕಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಉಭಯ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು...
error: Content is protected !!