Suddi Udaya
ಮಲವಂತಿಗೆ: ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ನಿಧನ
ಮಲವಂತಿಗೆ : ಇಲ್ಲಿಯ ದಿಡುಪೆ ನಿವಾಸಿ ಶ್ರೀಮತಿ ಸಾವಿತ್ರಿ ಮರಾಠೆ ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಸೆ.27 ರಂದು ನಿಧನರಾಗಿದ್ದಾರೆ. ಮೃತರು ಪತಿ ರಾಮಕೃಷ್ಣ ಮರಾಠೆ , ...
ಮದ್ದಡ್ಕ ಲ್ಯಾನ್ಸಿ ರೋಡ್ರಿಗಸ್ ನಿಧನ
ಕುವೆಟ್ಟು; ಮದ್ದಡ್ಕ ನಿವಾಸಿ ಲ್ಯಾನ್ಸಿ ರೋಡ್ರಿಗಸ್ (50) ಅಸೌಖ್ಯದಿಂದ ಸೆ 27 ರಂದು ನಿಧನರಾದರು ಮ್ರತರು ಪತ್ನಿ ಹಾಗೂ 2 ಹೆಣ್ಣು ಮಕ್ಕಳನ್ನು ಸಹೋದರ ಸಹೋದರಿಯರನ್ನು ಅಗಲಿದ್ದಾರೆ.
ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆ
ಬೆಳ್ತಂಗಡಿ : ಬೆಳ್ತಂಗಡಿ ವಕೀಲರ ಸಂಘದ ವಾರ್ಷಿಕ ಮಹಾಸಭೆಯು ಬೆಳ್ತಂಗಡಿ ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿಯ ಶ್ರೀ ಮಂಜುನಾಥ ಸ್ವಾಮಿ ಕಲಾಭವನದ ...
ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಬೆಳ್ತಂಗಡಿ: ಕೇಂದ್ರ ಪ್ರವಾಸೋದ್ಯಮ ಸಚಿವಾಲಯವು ಏರ್ಪಡಿಸಿದ್ದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ -2024ರ ಸಾಹಸಮಯ ಪ್ರವಾಸಿ ತಾಣ (ಅಡ್ವೆಂಚರ್ ಟೂರಿಸಂ) ವಿಭಾಗದಲ್ಲಿ ಬೆಳ್ತಂಗಡಿ ತಾಲೂಕಿನ ಕುತ್ಲೂರು ಗ್ರಾಮಕ್ಕೆ ...
ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆ
ಧರ್ಮಸ್ಥಳ. ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆಯು ಶ್ರೀಕ್ಷೇತ್ರದ ವಸಂತ ಮಹಲ್‌ನಲ್ಲಿ ಸೆ.27ರಂದು ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ...
ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 26ನೇ ವರ್ಷದ ಭಜನಾ ಕಮ್ಮಟದ 6ನೇ ದಿನದ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಪ್ಪುಂದ ರಾಜೇಶ್ ಪಡಿಯಾರ್, ಮೈಸೂರು ಹಾಗೂ ...
ಉಜಿರೆ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ನಿಧನ
ಉಜಿರೆ: ಇಲ್ಲಿಯ ಕೇರಿಮಾರ್ ನಿವಾಸಿ ಶ್ರೀಮತಿ ಚೆಲುವಮ್ಮ ಸೆ.25ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಐವರು ಪುತ್ರರಾದ ತಾಲೂಕು ಒಕ್ಕಲಿಗ ಗೌಡರ ಸಂಘದ ಅಧ್ಯಕ್ಷ ಬಾಲಕೃಷ್ಣ ಗೌಡ ...
ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ
ಬೆಳ್ತಂಗಡಿ ಶಾಸಕರು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಹರೀಶ್ ಪೂಂಜ ಅವರು ಇಂದು(ಸೆ.27) ಬೈಲಹೊಂಗಲ ನಗರದಲ್ಲಿ ಜರುಗುತ್ತಿರುವ ಹಿಂದೂ ಮಹಾ ಗಣಪತಿ ವಿಸರ್ಜನಾ ಮೆರವಣಿಗೆಯ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿಯ ಜೆಸಿ ಸಪ್ತಾಹದ ಉದ್ಘಾಟನೆ ಹಾಗೂ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮವು ಜೆಸಿ ಭವನದಲ್ಲಿ ನಡೆಯಿತು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ...
ಗುರುವಾಯನಕೆರೆ: ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರ ಅಧ್ಯಯನ ಪ್ರವಾಸ
ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕಿನ 25 ಜ್ಞಾನ ವಿಕಾಸ ಕೇಂದ್ರಗಳ ಸದಸ್ಯರನ್ನು ಅಧ್ಯಯನ ಪ್ರವಾಸ ಕರೆದುಕೊಂಡು ಹೋಗಲಾಯಿತು. ...