Suddi Udaya
ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೆ ರ್ಯಾಂಕ್
ಬೆಳ್ತಂಗಡಿ : ಮೂಡುಬಿದಿರೆಯಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಎಂಜಿನಿಯರಿಂಗ್ ಕಾಲೇಜಿನ(ಮೈಟ್) ವಿದ್ಯಾರ್ಥಿನಿ ಶ್ರೀಪ್ರಿಯಾ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಈ ಬಾರಿ ವಿಶ್ವವಿದ್ಯಾಲಯಕ್ಕೆ 7 ನೇ ರ್ಯಾಂಕ್ ಬರುವ ...
ಉಜಿರೆ ಬದುಕು ಕಟ್ಟೋಣ ಬನ್ನಿ ತಂಡದಿಂದ ವಿದ್ಯಾರ್ಥಿಗಳಿಗೆ ವಿಜಯವಾಣಿ ವಿದ್ಯಾರ್ಥಿ ಮಿತ್ರ ಕೊಡುಗೆ
ಬೆಳ್ತಂಗಡಿ: ಪ್ರತಿಯೊಂದು ಕುಟುಂಬದ ಮಕ್ಕಳು ಪ್ರತಿಭಾವಂತರಾಗಿದ್ದು ಅವರಿಗೆ ಭವಿಷ್ಯದ ಬಗ್ಗೆ ಅರಿವಿನ ಬಗ್ಗೆ ಬಾಲ್ಯದಲ್ಲೆ ಮಾಹಿತಿ ನೀಡಿದರೆ ಮುಂದೆ ದೇಶದಲ್ಲೆ ಹೆಸರು ಮಾಡಲು ಸಾದ್ಯ. ಇಂದು ವಿಜಯವಾಣಿ ...
ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,
ನಾರಾವಿ : ಭಾರತೀಯ ಜೈನ್ ಮಿಲನ್ ನಾರಾವಿ ಶಾಖೆಯ ವತಿಯಿಂದ ಜು. 31ರಂದು ನಾರಾವಿ ಧರ್ಮಶ್ರೀ ಸಭಾ ಭವನದಲ್ಲಿ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಗ್ರಾಮದ ಹಿರೇಕೋಡಿ ನಂದಿ ...
ಚಾರ್ಮಾಡಿ: ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ಕುಂಕುಮಾರ್ಚನೆ; ದುರ್ಗ ನಮಸ್ಕಾರ ಪೂಜೆ
ಚಾರ್ಮಾಡಿ: ಆಷಾಢ ಮಾಸದಲ್ಲಿ ದುರ್ಗಾದೇವಿಯ ಆರಾಧನೆಗೆ ಪ್ರಸಕ್ತ ಕಾಲ ಆದುದರಿಂದ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಆ. 01ರಂದು ಪುರೋಹಿತರಾದ ಮಧುಸೂದನ್ ರಾವ್ ಹಾಗೂ ಕ್ಷೇತ್ರದ ಅರ್ಚಕರಾದ ಶ್ರೀನಿವಾಸ್ ...
ಬೆಳ್ತಂಗಡಿ: ಆ.7ರಿಂದ ಯಕ್ಷಸಾಂಗತ್ಯ ಸಪ್ತಕ ತಾಳಮದ್ದಳೆ
ಬೆಳ್ತಂಗಡಿ: ಕುರಿಯ ವಿಟ್ಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ, ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ಬೆಳ್ತಂಗಡಿ, ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಆ.7 ರಿಂದ ಆ.13ರವರೆಗೆ ...
ಜ್ಯೋತಿ ಆಸ್ಪತ್ರೆಗೆ ಆಳ್ವಾಸ್ ಕಾಲೇಜು ಅಡ್ಮಿಸ್ರಶನ್ ವಿಭಾಗದ ವಿದ್ಯಾರ್ಥಿಗಳು ಭೇಟಿ
ಲಾಯಿಲ: ಜ್ಯೋತಿ ಆಸ್ಪತ್ರೆಯು 19 ವರ್ಷ ಸೇವಾ ಅವಧಿಯನ್ನು ಪೂರೈಸಿದ್ದು , ಪ್ರಥಮಹಂತದ NABHಮಾನ್ಯತೆ ಪಡೆದಿದ್ದು ಎರಡನೇ ಹಂತದ ಮಾನ್ಯತೆ ಪಡೆಯಲು ಸಿದ್ದತೆಯನ್ನು ನಡೆಸಿದ್ದು ಇದರ ಮಾಹಿತಿಯನ್ನು ...
ಬೆಳ್ತಂಗಡಿ :ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘದ ಪದಾಧಿಕಾರಿಗಳ ಆಯ್ಕೆ
ಬೆಳ್ತಂಗಡಿ:ಬಿ.ಎನ್ ಆಟೋ ಚಾಲಕರ ಮತ್ತು ಮಾಲಕರ ಸಂಘ ಬೆಳ್ತಂಗಡಿ ಇದರ ಮಹಾಸಭೆಯು ಜುಲೈ 25 ರಂದು ನಡೆಯಿತು. ಈ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ಅಧ್ಯಕ್ಷರಾಗಿ ...
ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ
ಬೆಳ್ತಂಗಡಿ: ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನಗೊಳಿಸುವಂತೆ ಕರ್ನಾಟಕ ವಿಧಾನ ಪರಿಷತ್ತು ಶಾಸನ ರಚನಾ ಶಾಖೆಯ ...
ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ 2023-24ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಹರೀಶ್ ಕಾರಿಂಜ ಹಾಗೂ ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ ಆಗಿದ್ದಾರೆ. ...
ವೇಣೂರು ಶ್ರೀ ಧ. ಮಂ. ಐಟಿಐಯ ತರಬೇತಿ ಉದ್ಘಾಟನೆ
ವೇಣೂರು: ಆಧುನಿಕ ತಾಂತ್ರಿಕತೆಯ ಜೊತೆಗೆ ವೈಚಾರಿಕ, ಪ್ರಗತಿಶೀಲ ಮನೋಭಾವವನ್ನು ಬೆಳೆಸಿಕೊಂಡು ಎದುರಾಗುವ ಅವಕಾಶಗಳನ್ನು ಸ್ವೀಕರಿಸಿದಾಗ ಬದುಕಿನಲ್ಲಿ ಯಶಸ್ಸನ್ನು ಗಳಿಸಲು ಸಾಧ್ಯ. ಕೀಳರಿಮೆಯಿಂದ ಹೊರಬಂದು ಸಾಧಿಸುವ ಛಲವಿದ್ದರೆ ಜೀವನದಲ್ಲಿ ...