ಸೆ.22-ಅ.2: ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ
ಮಿತ್ತಬಾಗಿಲು: ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ, ದುರ್ಗಾದೇವಿ ದೇವಸ್ಥಾನದಲ್ಲಿ ಸೆ.22ರಿಂದ ಆ.2ರವರೆಗೆ ನವರಾತ್ರಿ ಪೂಜೆಯು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಧಾರ್ಮಿಕ ಕಾರ್ಯಕ್ರಮಗಳು: ಸೆ.30ರಂದು ಪೂರ್ವಾಹ್ನ ಶ್ರೀದೇವಿಯ ಪ್ರೀತ್ಯರ್ಥವಾಗಿ ದೇವಳದ...
