Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ಬಳಂಜ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಮತ್ತು ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಬಳಂಜ ಇದರ ಸಹಯೋಗದಲ್ಲಿ ಧಾನ್ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮದೊಂದಿಗೆ ಜೂನಿಯರ್ ಜೆಸಿ ಸಪ್ತಾಹ ...

ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸುವರ್ಣ ಸಂಭ್ರಮದ ಪ್ರಯುಕ್ತ ‘ಸುವರ್ಣ ಸೇವಾ ವನಮಹೋತ್ಸವ’

Suddi Udaya

ಬೆಳ್ತಂಗಡಿ: ಸುವರ್ಣ ಸಂಭ್ರಮ ಆಚರಣೆಯಲ್ಲಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಇದರ ವತಿಯಿಂದ ಜು.30 ರಂದು ಬೆಳ್ತಂಗಡಿ ತಾಲೂಕಿನ ಕನ್ಯಾಡಿ -1 ಗ್ರಾಮದ ಪಡ್ಪು ಎಂಬಲ್ಲಿರುವ ಅರಣ್ಯ ಪ್ರದೇಶದಲ್ಲಿ ...

ಅರಸಿನಮಕ್ಕಿ: ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅರಸಿನಮಕ್ಕಿ ಇದರ 2022- 2023ನೇ ಸಾಲಿನ ವಾರ್ಷಿಕ ಮಹಾಸಭೆಯು ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ...

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ಉಚಿತ ದಂತ ಚಿಕಿತ್ಸಾ ಶಿಬಿರ

Suddi Udaya

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ...

ಅಳದಂಗಡಿ ದೈಲ ಮರಿಯಣ್ ಡಿಸೋಜ ನಿವಾಸಕ್ಕೆ ಸ್ಪೀಕರ್ ಯು ಟಿ ಖಾದರ್ ಭೇಟಿ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಬೆಳ್ತಂಗಡಿ ತಾಲೂಕಿನ ಅಳದಂಗಡಿಯ ಹಿರಿಯ ಕಾಂಗ್ರೆಸ್ ಮುಖಂಡ ದೈಲ ಮರಿಯಣ್ ಡಿಸೋಜರವರ ನಿವಾಸಕ್ಕೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು ಟಿ ಖಾದರ್ ರವರು ...

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya

ಬಳಂಜ :ಬಳಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಪಿನಡ್ಕ ಗಾಂಧಿನಗರ ಆಶ್ವಿನ್ ಮತ್ತು ಅರ್ಚನಾ ದಂಪತಿಗಳ ಹೆಣ್ಣು ಮಗು ಮನಿಷ್ಕಾ ನರ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿದ್ದು ಹಲವು ರೀತಿಯ ...

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುಂತೆ ಧರ್ಮಸ್ಥಳದ ಗ್ರಾಮಸ್ಥರು, ವರ್ತಕರು, ನೌಕರ ವೃಂದದವರಿಂದ ವಿಶೇಷ ಪ್ರಾರ್ಥನೆ

Suddi Udaya

ಧರ್ಮಸ್ಥಳ: ನೇತ್ರಾವತಿಯ ಮಣ್ಣಸಂಕ ಬಳಿ 11 ವರ್ಷಗಳ ಹಿಂದೆ ನಡೆದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು, ದುರುದ್ದೇಶದಿಂದ ಧರ್ಮಸ್ಥಳ ಕ್ಷೇತ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ...

ಸಿಯೋನ್ ಆಶ್ರಮ ಟ್ರಸ್ಟ್ ಮತ್ತು ಆಲ್‌ಕಾರ್ಗೋ ಲೋಜಿಸ್ಟಿಕ್ಸ್ ಲಿ. ಸಹಭಾಗಿತ್ವದೊಂದಿಗೆ ಉಚಿತ ಮಾನಸಿಕ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ: ಸಿಯೋನ್ ಅಶ್ರಮ ಟ್ರಸ್ಟ್ (ರಿ.) ಮತ್ತು ಆಲ್‌ಕಾರ್ಗೋ ಲೋಜಿಸಿಕ್ ಲಿಮಿಟೆಡ್ ಇದರ ಸಹಭಾಗಿತ್ವದೊಂದಿಗೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆಯಲ್ಲಿ ಜುಲೈ ತಿಂಗಳ ಉಚಿತ ಮಾನಸಿಕ ...

ಗರ್ಡಾಡಿ: ಭೋಜ ಬಂಗೇರ ಕಾಣೇಲು ನಿಧನ

Suddi Udaya

ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಬಂಗೇರ (57ವ) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು. ಸರಳ ಸಜ್ಜನಿಕೆಯ ವ್ಯಕ್ತಿತ್ವವನ್ನು ಹೊಂದಿದ್ದ ಇವರು ಪರೋಪಕಾರಿಯಾಗಿದ್ದರು.ಊರಿನ ಕಾರ್ಯಕ್ರಮಗಳಿಗೆ ...

ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯರ ಶವ ಬಾವಿಯಲ್ಲಿ ಪತ್ತೆ:

Suddi Udaya

ಅರಸಿನಮಕ್ಕಿ : ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರ ಶವ ಬಾವಿಯಲ್ಲಿ ಪತ್ತೆಯಾದ ಪ್ರಕರಣ ಅರಸಿನಮಕ್ಕಿ ಯಲ್ಲಿ ನಡೆದಿದೆ.ಇಲ್ಲಿಯ ಕುಂಟಾಲಪಳಿಕೆ ನಿವಾಸಿ ಹರೀಶ್ ಆಚಾರ್ಯ (40ವ.)ರವರು ಎರಡು ...

error: Content is protected !!