September 13, 2026

Author : Suddi Udaya

ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

Suddi Udaya
ಬಂಟ್ವಾಳ : ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಪುಂಜಾಲಕಟ್ಟೆ ಪೊಲೀಸರು ಕೇರಳದ ಮಂಜೇಶ್ವರದಲ್ಲಿ ಬಂಧಿಸಿದ್ದಾರೆ. ಪುಂಜಾಲಕಟ್ಟೆ ಠಾಣಾ ಅಕ್ರ: 98/2019,...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ನ್ಯಾಯಾಲಯಕ್ಕೆ ಹಾಜರಾಗದ ವಾರೆಂಟ್ ಆರೋಪಿ ಬಂಧನ

Suddi Udaya
ಬೆಳ್ತಂಗಡಿ: ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಳ್ಳತನ ಪ್ರಕರಣದ ವಾರೆಂಟ್ ಆರೋಪಿಯನ್ನು ವೇಣೂರು ಪೊಲೀಸರು ಪುತ್ತೂರಿನ ದರ್ಬೆಯಲ್ಲಿ ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ಅಕ್ರ 71/2008ರ ಪ್ರಕರಣಕ್ಕೆ ಸಂಬಂಧಿಸಿದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ಆಹಾರ ಇಲಾಖೆಯಿಂದ ಸೂಚನೆ

Suddi Udaya
ಬೆಳ್ತಂಗಡಿ: ತಾಲೂಕಿನಲ್ಲಿ ಎಲ್ಲ ಪಡಿತರ ಚೀಟಿಯಲ್ಲಿನ ಸದಸ್ಯರ ಇ-ಕೆವೈಸಿ ಮಾಡಿಸಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ. ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದಂತೆ ಇ-ಕೆವೈಸಿ ದೃಢೀಕರಿಸಿ 5 ವರ್ಷ ಪೂರೈಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಟ್ರಮೆ ಒಕ್ಕೂಟದ ವತಿಯಿಂದ ಪಟ್ರಮೆ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ

Suddi Udaya
ಪಟ್ರಮೆ ಒಕ್ಕೂಟದ ವತಿಯಿಂದ ಪಟ್ರಮೆ ಶಾಲೆಯಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಮ್ ಅಧ್ಯಕ್ಷ ಎಲ್ಯಣ್ಣ ಗೌಡ, ಉಪಾಧ್ಯಕ್ಷೆ ಹರಿಣಾಕ್ಷಿ, ಶಾಲಾಶಿಕ್ಷಕಿ ಹೇಮಕುಮಾರಿ, ಧನ್ಯ, ಜ್ಞಾನ ದೀಪ ಶಿಕ್ಷಕಿ ಸುಶ್ಮಿತಾ, ಶಾಲಾ ಪೋಷಕರು ಭಾಗವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವಕೀಲರ ಭವನದಲ್ಲಿ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ: ಮನಸೆಳೆದ 8 ವರ್ಷದ ಪೋರನ ಆಟಿ ಕಳೆಂಜ ವೇಷ

Suddi Udaya
ಬೆಳ್ತಂಗಡಿ: ವಕೀಲರ ಸಂಘ (ರಿ) ಬೆಳ್ತಂಗಡಿ ವತಿಯಿಂದ ತುಳುನಾಡ ಸಂಸ್ಕಾರ, ಸಂಸ್ಕೃತಿ, ಕೃಷಿ ಕಾಯಕ, ಜನರ ಆಚಾರ-ವಿಚಾರ, ಆಹಾರ ಪದ್ಧತಿಯ ವೈಶಿಷ್ಟ್ಯಗಳನ್ನು ಪುನರಪಿ ನೆನಪಿಸುವ “ಆಟಿದ ನೆಂಪು” ಕಾರ್ಯಕ್ರಮ ಆ.13ರಂದು ಬೆಳ್ತಂಗಡಿ ವಕೀಲರ ಭವನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ : ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ ಆಯ್ಕೆ

Suddi Udaya
ನಡ: 40 ನೇ ವರ್ಷದ ನಡ ಕನ್ಯಾಡಿ-1 ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಯ್ಕೆಯು ಇತ್ತೀಚೆಗೆ ನಡೆಯಿತು. ಗೌರವಾಧ್ಯಕ್ಷರಾಗಿ ಧನಂಜಯ ಅಜ್ರಿ ನಡಗುತ್ತು, ಅಧ್ಯಕ್ಷರಾಗಿ ಪ್ರವೀಣ್ ವಿ.ಜಿ, ಉಪಾಧ್ಯಕ್ಷರಾಗಿ ಜಿನ್ನಪ್ಪ ಶೆಟ್ಟಿ, ಜಯಂತಿ, ಕಾರ್ಯದರ್ಶಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ಸದಸ್ಯರಿಗೆ ಶೇ. 9 ಡಿವಿಡೆಂಟ್

Suddi Udaya
ಗೇರುಕಟ್ಟೆ : ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರ ಸಂಘದ 2025-26 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.13ರಂದು ಸಂಘ ವಠರಾದಲ್ಲಿ ನಡೆಯಿತು. ಸರಕಾರದ ಯೋಜನೆಗಳ ಬಗ್ಗೆ ಹಾಗೂ ಹೈನುಗಾರಿಕೆಯಲ್ಲಿ ಉತ್ತಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya
ಬೆಳ್ತಂಗಡಿ: ಕೋಳಿ ಸಾಕಾಣಿಕೆ ರೈತ ಮುಖಂಡರಿಂದ ತಾತ್ಕಾಲಿಕ ಕೆ.ಜಿ ರೂ.10 ರೂ ಹಾಗೂ ಕೇಂದ್ರ ಸರ್ಕಾರದ ಕೃಷಿ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸಲು ವಿಧಾನಸಭೆಯಲ್ಲಿ ಚರ್ಚಿಸಿ ಸರ್ಕಾರದ ಗಮನ ಹರಿಸಬೇಕೆಂದು ಶಾಸಕ ಹರೀಶ್ ಪೂಂಜರಿಗೆ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ವಿದ್ಯಾರ್ಥಿ ತಯಾರಿಕೆಯ 30ಕ್ಕೂ ಅಧಿಕ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಸ್ವಾಯತ್ತ) ಕಾಲೇಜಿನ ಬಿ.ವೋಕ್ ರಿಟೇಲ್ ಮತ್ತು ಸಪ್ಲೈ ಚೈನ್ ಮ್ಯಾನೇಜ್‌ಮೆಂಟ್ ವಿಭಾಗದ ವತಿಯಿಂದ ಉದ್ಯಮಶೀಲತೆಯನ್ನು ಪ್ರೋತ್ಸಾಹಿಸಿ ಭವಿಷ್ಯದ ನಾಯಕರನ್ನು ನಿರ್ಮಿಸುವ ‘ಉದ್ಭವ -2026’ ಎಂಬ ವಿದ್ಯಾರ್ಥಿಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.15: ಉಜಿರೆಯಲ್ಲಿ ಅಗ್ರಿಲೀಫ್ ಉದ್ಯೋಗ ಮೇಳ-2026

Suddi Udaya
ನಿದ್ದೆ: ಪರಿಸರ ಸ್ನೇಹಿ ಸಂಸ್ಥೆ ‘ಆಗ್ರಿ ಲೀಫ್’ ಆಶ್ರಯದಲ್ಲಿ ಬೃಹತ್ ಉದ್ಯೋಗ ಮೇಳ -2026 ಆ. 15ರಂದು ಉಜಿರೆಯ ಓಷ್ಯನ್ ಪರ್ಲ್ ಹೊಟೇಲ್‌ನಲ್ಲಿ ಹಮ್ಮಿಕೊಳ್ಳಲಾಗಿದೆ. ಸ್ಥಳೀಯವಾಗಿ ನೇಮಕಾತಿ, ಜಾಗತಿಕ ಮಟ್ಟದಲ್ಲಿ ಬೆಳವಣಿಗೆ ಎಂಬ ಧ್ಯೇಯವಾಕ್ಯದೊಂದಿಗೆ...
error: Content is protected !!