Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಮುಂಡಾಜೆ: ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಪರಶುರಾಮ ದೇವಸ್ಥಾನದ ಮುಂಭಾಗದಲ್ಲಿ ರಸ್ತೆಗೆ ಬೃಹತ್ ಗಾತ್ರದ ಮರ ಉರುಳಿ ಬಿದ್ದು ಸಂಚಾರ ವ್ಯತ್ಯಯ ಉಂಟಾದ ಘಟನೆ ಶುಕ್ರವಾರ ಮುಂಜಾನೆ ...

ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ಎಗ್ಗಿಲ್ಲದೆ ನಡೆಯುತ್ತಿರುವ ತುಷ್ಟೀಕರಣ ನೀತಿ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ: ರಾಜ್ಯದಲ್ಲಿ ಕಾಂಗ್ರೇಸ್‌ ಸರಕಾರ ಬಂದ ಮೇಲೆ ತುಷ್ಟೀಕರಣ ನೀತಿ ಎಗ್ಗಿಲ್ಲದೆ ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಹದೆಗೆಡಲು ಕಾರಣವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌ ...

ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರು ತನಿಖೆಗೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಆಗ್ರಹ

Suddi Udaya

ಬೆಳ್ತಂಗಡಿ: ಉಜಿರೆ ಕಾಲೇಜಿನ ವಿದ್ಯಾರ್ಥಿನಿ ಕು. ಸೌಜನ್ಯ ಅತ್ಯಾಚಾರ‌ ಹಾಗೂ ಕೊಲೆ ಪ್ರಕರಣದ ಮರುತನಿಖೆ ನಡೆಆಗ್ರಹಿಸುವಂತೆ ತಾಲೂಕು ಒಕ್ಕಲಿಗ ಗೌಡರ ಸಂಘ ಉಜಿರೆ ಇದರವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ...

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ನ ವಕ್ತಾರರಾಗಿ ಸಂದೀಪ್ ಎಸ್ ನೀರಲ್ಕೆ ಅರ್ವ ನೇಮಕ

Suddi Udaya

ಬೆಳ್ತಂಗಡಿ: ದ.ಕ ಜಿಲ್ಲಾ ಯುವ ಕಾಂಗ್ರೆಸಿನ ವಕ್ತಾರರಾಗಿಸಂದೀಪ್ ಎಸ್. ನೀರಲ್ಕೆ ಅರ್ವ ನೇಮಕಗೊಂಡಿದ್ದಾರೆ.‌ ‌‌ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿರುವ,ಯುವ ಕಾಂಗ್ರೆಸ್ ನೇತೃತ್ವದ ಕಾರ್ಯಕ್ರಮ,ಸರ್ಕಾರದ ...

ಜೈನ್ ಪೇಟೆ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ

Suddi Udaya

ಬೆಳ್ತಂಗಡಿ :ಬೆಳ್ತಂಗಡಿ – ಗುರುವಾಯನಕೆರೆ ಮಧ್ಯೆ ಜೈನ್ ಪೇಟೆ ಅರಫಾ ಬಳಿ ಹಾಲು ಸಾಗಾಟದ ಟ್ಯಾಂಕರ್ ಗೆ ಟೆಂಪೋ ಹಿಂದಿನಿಂದ ಡಿಕ್ಕಿ ಹೊಡೆದ ಘಟನೆ ಜುಲೈ 28ರಂದು ...

ನ್ಯಾಯವಾದಿರಾಮಚಂದ್ರ ಶೆಣೈ ನಿಧನ

Suddi Udaya

ಧಮ೯ಸ್ಥಳ: ಕನ್ಯಾಡಿ-|| ನೀರಚಿಲುಮೆ ನಿವಾಸಿ ರಾಮಚಂದ್ರ ಶೆಣೈ(55ವ) ಜು.27ರಂದು ಅಲ್ಪಕಾಲದ ಅಸೌಖ್ಯ ದಿಂದ ಸ್ವಗೃಹದಲ್ಲಿ ನಿಧನ ಹೊಂದಿದರು.ಸನ್ಯಾಯವಾದಿಯಾಗಿದ್ದ ಅವರು,ಕನ್ಯಾಡಿ ಶ್ರೀ ರಾಮಚಂದ್ರ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದರು.ಅವರಿಗೆ ...

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು‌ರಿಗೆ ಗೌರವ

Suddi Udaya

ಬೆಳ್ತಂಗಡಿ : ಕಾರ್ಗಿಲ್ ಯುದ್ಧದ ವಿಜಯೋತ್ಸವದ ಆಚರಣೆ ಅಂಗವಾಗಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನಿವೃತ್ತ ಯೋಧ ಉಜಿರೆಯ ಗೋಪಾಲಕೃಷ್ಣ ಕಾಂಚೋಡು‌ ಅವರನ್ನುಗೌರವಿಸಲಾಯಿತು.

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯಿತಿಯ ಮಾಸಿಕ ಕೆ.ಡಿ.ಪಿ.ಸಭೆಯು ಜು.27ರಂದುತಾ.ಪಂ.ನ ಆಡಳಿತಾಧಿಕಾರಿ ಹಾಗೂ ಜಿ.ಪಂ. ಉಪ ಕಾರ್ಯದರ್ಶಿಯವರಾದ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ತಾ.ಪಂ ಸಭಾಂಗಣದಲ್ಲಿಜರುಗಿತು.ಕಾರ್ಯನಿರ್ವಾಹಕ ಅಧಿಕಾರಿಕುಸುಮಾಧರ್ ಹಾಗೂ ...

ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ, ಜಯರಾಮ ನೆಲ್ಲಿತ್ತಾಯರಿಗೆ “ಸಮಾಜ ಭೂಷಣ”ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹತ್ತೊಂಬತ್ತು ವರ್ಷಗಳ ಕಾಲ ಶ್ರೀ ಧಮ೯ಸ್ಥಳ ಭಜನಾ ಪರಿಷತ್ ಕಾಯ೯ದಶಿ೯ಯಾಗಿ ಸೇವೆ ಸಲ್ಲಿಸಿದ್ದ,ಇಡೀ ರಾಜ್ಯದಲ್ಲಿ ಮಹತ್ವದ ಭಕ್ತಿ ಸಂಸ್ಕೃತಿಯ ಸಂಚಲನ ಮೂಡಿಸಿದ್ದ,‌ ಬಿ. .ಜಯರಾಮ ನೆಲ್ಲಿತ್ತಾಯರಿಗೆ ...

ಜು.27: ದ.ಕ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ: ಜಿಲ್ಲಾಧಿಕಾರಿ ಆದೇಶ

Suddi Udaya

ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 27ರಂದು ದ.ಕ ಜಿಲ್ಲೆಯ ಎಲ್ಲಾ ...

error: Content is protected !!