Suddi Udaya

ಗರ್ಡಾಡಿ: ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ, ಅಧಿಕಾರಿಗಳ ಭೇಟಿ

Suddi Udaya

ಗರ್ಡಾಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಗರ್ಡಾಡಿ ಗ್ರಾಮದ ಹಳ್ಳಿಂಜದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿಯಾದ ಘಟನೆ ನಡೆದಿದೆ. ಮನೆಯ ಹಿಂಬದಿಯಲ್ಲಿ ದೊಡ್ಡ ಗುಡ್ಡವಿದ್ದು ...

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಜು. 24 ರಿಂದ ಮುಳಿಯ ಮಾನ್ಸೂನ್ ಧಮಾಕ: ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಆಕರ್ಷಕ ರಿಯಾಯಿತಿ: ಆ. 5 ಮುಳಿಯದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ,ಗ್ರಾಹಕರ ಸಮಾಗಮ,

Suddi Udaya

ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿ, ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಜುಲೈ ...

ಉಜಿರೆ ಬಸ್ ನಿಲ್ದಾಣದಲ್ಲಿ ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಉಜಿರೆ: ಉಜಿರೆ ಬಸ್ ನಿಲ್ದಾಣದಲ್ಲಿ ಇಂದು ಸುಮಾರು 45 ವರ್ಷದ ವ್ಯಕ್ತಿಯ ಶವ ಪತ್ತೆಯಾಗಿದೆ.ಶೌರ್ಯ ವಿಪತ್ತು ನಿರ್ವಹಣೆ ಉಜಿರೆ ಘಟಕದ ಸ್ವಯಂಸೇವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ...

ಶಿಶಿಲ : ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಶಿಶಿಲ: ಕೆಎಸ್ ಆರ್ ಟಿಸಿ ಬಸ್ ಹೊಳೆಗಂಡಿಗೆ ಹೋಗುವ ಸಂದರ್ಭ ಅಮ್ಮುಡಂಗೆ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ,ಘಟನೆ ಜು.25 ರಂದು ಬೆಳಿಗ್ಗೆ ನಡೆದಿದೆ. ಪ್ರಯಾಣಿಕರಿಗೆ ...

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ ನಿವಾಸಿ, ಆಟೋ ಚಾಲಕ ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ (50ವ) ಕಳೆದ ರಾತ್ರಿ ಜು. 24 ರಂದು ...

ಆರಂಬೋಡಿ ಪ್ರಗತಿಪರ ಕೃಷಿಕ ಮುತ್ತಯ್ಯ ಪೂಜಾರಿ ನಿಧನ

Suddi Udaya

ಆರಂಬೋಡಿ ಗ್ರಾಮದ ಹುಲಿಮೇರು ಮನೆತನದ ಹಿರಿಯರಾದ ಮುತ್ತಯ್ಯ ಪೂಜಾರಿ ಹುಲಿಮೇರು (94ವ.) ರವರು ಅಲ್ಪಕಾಲದ ಅಸೌಖ್ಯದಿಂದ ಜು. 25ರಂದು ಬೆಳಗ್ಗಿನ ಜಾವ ನಿಧನರಾದರು. ಮೃತರು ಪತ್ನಿ ಲಲಿತಾ, ...

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಪ್ರಯುಕ್ತ ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಗೆ ಶಾಲಾ ಸೂಚನಾ ಫಲಕ ಹಾಗೂ ವೈರ್ಲೆಸ್ ಸೌಂಡ್ ಬಾಕ್ಸ್ ಕೊಡುಗೆ

Suddi Udaya

ಬ್ಯಾಂಕ್ ಆಫ್ ಬರೋಡದ 116ನೇ ಸಂಸ್ಥಾಪನ ದಿನದ ಅಂಗವಾಗಿ, ಬ್ಯಾಂಕ್ ಆಫ್ ಬರೋಡ ಧರ್ಮಸ್ಥಳದ ವತಿಯಿಂದ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ...

ರೆಖ್ಯ : ಪರಕಳದಲ್ಲಿ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದು ಹಾನಿ

Suddi Udaya

ರೆಖ್ಯ: ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಗಾಳಿ ಮಳೆಯಿಂದಾಗಿ ರೆಖ್ಯ ಗ್ರಾಮದ ಪರಕಳದಲ್ಲಿ ಇಂದು ಬೆಳಿಗ್ಗೆ ಸುಮಾರು 5 ಗಂಟೆಯ ಸಮಯದಲ್ಲಿ ಶಾಲಿನಿ ರವರ ಮನೆಯ ಮೇಲೆ ಬೃಹತ್ ...

ಮೈರೊಳ್ತಡ್ಕ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya

ಮೈರೊಳ್ತಡ್ಕ: ಬಂದಾರು ಗ್ರಾಮದ ಮುರ್ತಾಜೆ – ಖಂಡಿಗ – ನಾವುಳೆ- ಮೈರೊಳ್ತಡ್ಕ ಸಂಪರ್ಕ ರಸ್ತೆಯ ಖಂಡಿಗ ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿತ ಉಂಟಾಗಿ ರಸ್ತೆ ಸಂಪೂರ್ಣ ಬಂದು ...

error: Content is protected !!