ಫುಟ್ಬಾಲ್ ಪಂದ್ಯಾಟ: ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
ಉಜಿರೆ: ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಎಸ್‌ಡಿಎಂ ಇಂಗ್ಲಿಷ್ ಮೀಡಿಯಂ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ) ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ರನ್ನರ್-ಅಪ್ ಸ್ಥಾನ ಪಡೆದುಕೊಂಡಿತು. ಪಂದ್ಯಾವಳಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಶಾಲೆಯ ಆರು...
