ನಡ :ಲಾಯಿಲ ಮಹಾಶಕ್ತಿ ಕೇಂದ್ರದ ನಡ -ಕನ್ಯಾಡಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕುತ್ರೊಟ್ಟು ಸತ್ಯನಾರಾಯಣ ದೇವಸ್ಥಾನದ ಅಂಗಣದಲ್ಲಿ ನೆರವೇರಿತು. ಅಭ್ಯಾಸ ವರ್ಗದ ಉದ್ಘಾಟನೆಯನ್ನು ಹಿರಿಯರಾದ ರಾಘವ ಆಚಾರ್ಯ ಇವರು ನೆರವೇರಿಸಿದರು ಜೊತೆಗೆ ಲಾಯಿಲ...
ಗುರುವಾಯನಕೆರೆ: ಗೆಳೆಯರ ಬಳಗದ ಆಶ್ರಯದಲ್ಲಿ ನಡೆಯುವ 35 ನೇ ವರುಷದ ಶ್ರೀ ಶಾರದಾ ಪೂಜೆಯ ಆಮಂತ್ರಣ ಪತ್ರಿಕೆಯ ಸೆ.5 ರಂದು ಜರುಗಿತು. ಬಳಗದ ಅಧ್ಯಕ್ಷರಾದ ತಿಲಕ್ ರಾಜ್ ರವರು ಭಜನಾ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ...
ಚಾರ್ಮಾಡಿ: ಸ.ನಂ 177/2, 179/1ಎ1ಪಿ3. 178/* ವಿಸ್ತೀರ್ಣದಲ್ಲಿ ಒಟ್ಟು 3.92 ಜಾಗವಿದ್ದು, ಆ ಜಾಗದಲ್ಲಿ ಮೌಲಾನಾ ಆಜಾದ್ ಶಾಲೆ ಕಕ್ಕಿಂಜೆಗೆ ಜಮೀನನ್ನು ಮಂಜೂರುಗೊಳಿಸುವ ಬಗ್ಗೆ ಸಾರ್ವಜನಿಕ ಪ್ರಕಟಣೆ ಹೊರಡಿಸಿರುತ್ತಾರೆ. ನಮ್ಮ ದೇವಸ್ಥಾನಕ್ಕೆ ಸಂಬಂಧಪಟ್ಟ ಜಾಗವನ್ನು...
ಬೆಳ್ತಂಗಡಿ ಹೋಲಿ ರೆಡಿಮರ್ ಚರ್ಚ್ ನಲ್ಲಿ ಇಂದು ಕನ್ಯಾ ಮರಿಯಮ್ಮರವರ ಹುಟ್ಟು ಹಬ್ಬವಾದ ಮೊಂತಿ ಹಬ್ಬ ( ತೆನೆ ಹಬ್ಬ) ವನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ತಂಗಡಿ ಚರ್ಚ್ ಬಸ್ ಸ್ಟಾಂಡ್ ಸರ್ವಿಸ್ ರೋಡ್...
ಉಜಿರೆ: ಫಿಸಿಯೋಥೆರಪಿ ದಿನದ ಪ್ರಯುಕ್ತ ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫಿಸಿಯೋಥೆರಪಿ ಶಿಬಿರವನ್ನು ನಡೆಸಲಾಯಿತು. ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಎಂ ಜನಾರ್ದನ್ ಶಿಬಿರ ಉದ್ಘಾಟಿಸಿ ಮಾತನಾಡುತ್ತಾ, ಫಿಸಿಯೋಥೆರಪಿಯಲ್ಲಿ ಹಲವಾರು ಆರೋಗ್ಯ...
ಪಾಂಡವರಕಲ್ಲು: ಕಜೆಕಾರು ಶ್ರೀ ಮಹಾದೇವದೇವೇಶ್ವರ ದೇವಸ್ಥಾನ ಸನ್ನಿಧಿಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಪ್ರಗತಿ ಬಂಧು ಒಕ್ಕೂಟಗಳ ( ಬಡಗಕಜೆಕಾರು -ಮಾಡಪಲಿಕೆ -ತೆಂಕಕಜೆಕಾರು ) ಸಹಯೋಗದೊಂದಿಗೆ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ...
ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಪಾಂಗಳದಲ್ಲಿ 2012 ಅ.9 ರಂದು...
ಉಜಿರೆ: ಶೊರಿನ್ ರಿಯೋ ಕರಾಟೆ ಅಸೋಸಿಯೇಷನ್ ಹಾಗೂ ಸ್ವಾಮೀಸ್ ಸ್ಟ್ರೆಂತ್ ಟ್ರೈನಿಂಗ್ ಮತ್ತು ಎಂ.ಕೆ.ಅನಂತರಾಜು ದೈಹಿಕ ಶಿಕ್ಷಣ ಕಾಲೇಜು ವತಿಯಿಂದ ಮೂಡಬಿದ್ರೆಯ ಸ್ಕೌಟ್ಸ್ ಅಂಡ್ ಗೈಡ್ಸ್ ಭವನದಲ್ಲಿ ಸೆ. 1 ರಂದು ನಡೆದ ರಾಜ್ಯಮಟ್ಟದ...
ತಣ್ಣೀರುಪಂತ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಗುರುವಾಯನಕೆರೆ ತಾಲೂಕು ತಣ್ಣೀರುಪಂತ ವಲಯ ದ.ಕ.ಜಿ.ಪ ಸರಕಾರಿ ಪ್ರೌಢಶಾಲೆ ಪುತ್ತಿಲದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಉದ್ಘಾಟನೆಯನ್ನು ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ...
ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳಿಗೆ ಸ್ಮಾರ್ಟ್ ಕಾರ್ಡ್ ಬಳಕೆಯ ಕುರಿತು ದಿನಾಂಕ 08 ಆಗಸ್ಟ್...