Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಚಿದಾನಂದ ಮಾಣಿಂಜ ಆಯ್ಕೆ

Suddi Udaya

ಪುಂಜಾಲಕಟ್ಟೆ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುಂಜಾಲಕಟ್ಟೆ ಇದರ ವತಿಯಿಂದ ಪ್ರಥಮ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಲುವಾಗಿ ಜು.15 ರಂದು ನೂತನ ಸಮಿತಿಯನ್ನು ರಚಿಸಲಾಯಿತು ...

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಬೆಳ್ತಂಗಡಿ: ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ಯ ನೂತನ ಶಾಖೆ ಶ್ರೀರಾಮ ಕಾಂಪ್ಲೆಕ್ಸ್ ಬೆಳ್ತಂಗಡಿಯಲ್ಲಿ ಶುಭಾರಂಭಗೊಂಡಿದೆ. ನೂತ‌ನ ಸಂಸ್ಥೆಯ ಉದ್ಘಾಟನೆಯನ್ನು ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ...

ಕೊಯ್ಯೂರು : ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ಕೊಯ್ಯೂರು : ಕೊಯ್ಯೂರು ಆದೂರ್ ಪೆರಾಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಕಲ್ಪಾಮೃತ -ಸ್ವಾನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭವು ಜು.15 ರಂದು ನಡೆಯಿತು. ಶುಭಾರಂಭಕ್ಕೆ ಆಗಮಿಸಿದ ...

ಹೊಸಂಗಡಿ: ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬರಿಂದ ಉದ್ಘಾಟನೆ

Suddi Udaya

ಹೊಸಂಗಡಿ: ಇಲ್ಲಿನ ಹೊಸಂಗಡಿಯಲ್ಲಿರುವ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿ ಸಂಸತ್ತನ್ನು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹರೇಕಳ ಹಾಜಬ್ಬ ಅವರು ಜು.13 ರಂದು ಉದ್ಘಾಟಿಸಿದರು. ಈ ...

ಬೆಳ್ತಂಗಡಿ: ಬಜರಂಗದಳ ಸಂಘಟನೆ ಹಾಗೂ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವಿಡೀಯೋ ಹಾಕಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಮನವಿ

Suddi Udaya

ಬೆಳ್ತಂಗಡಿ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬಜರಂಗದಳ ಸಂಘಟನೆ ಮತ್ತು ನಾಯಕ ಶರಣ್ ಪಂಪುವೆಲ್ ರವರ ಮೇಲೆ ಅವಮಾನಕರ ಪೋಸ್ಟ್ ಮತ್ತು ವೀಡೀಯೋ ...

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗವು ದ. ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ತಾಲೂಕು ಘಟಕದ ಸಹಯೋಗದಲ್ಲಿ ತುಳು ಜಾನಪದ ಮಹಾಕವಿ ...

ನೆರಿಯದಲ್ಲಿ ಹಿಂದೂ ರುದ್ರಭೂಮಿಗಾಗಿ ಗ್ರಾಮಸ್ಥರ ಪ್ರತಿಭಟನೆ: ಮೃತದೇಹವನ್ನು ಪಂಚಾಯತ್ ಎದುರಿನಲ್ಲಿಟ್ಟು ಪ್ರತಿಭಟನೆಗೆ ಸಿದ್ದತೆ: ಸ್ಥಳಕ್ಕೆ ತಹಶೀಲ್ದಾರರು ಬರಬೇಕು,ಇಂದೇ ಹಿಂದೂ ರುದ್ರಭೂಮಿಗೆ ಸ್ಥಳ ಮಂಜೂರುಗೊಳಿಸಬೇಕೆಂದು ಒತ್ತಾಯ

Suddi Udaya

ನೆರಿಯ: ತಾಲೂಕಿನ ನೆರಿಯ ಗ್ರಾಮದಲ್ಲಿ ಹಿಂದೂ ರುದ್ರಭೂಮಿ ಇಲ್ಲದಿರುವುದರಿಂದ ಮೃತರ ಅಂತ್ಯ ಸಂಸ್ಕಾರಕ್ಕೆ ತೊಂದರೆಯಾಗುತಿದ್ದು ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯತ್ ಎದುರು ಮೃತ ದೇಹವನ್ನು ಇಟ್ಟು ...

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಬೆಳ್ತಂಗಡಿ: ಮಾಜಿ ಸಚಿವರು ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆಯು ಜು.15 ರಂದು ಸಾಯಿ ಪ್ರಸನ್ನ ಟವರ್‍ಸ್ ನಲ್ಲಿ ನಡೆಯಿತು. ಕರ್ನಾಟಕ ...

ಬೆಳ್ತಂಗಡಿ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನಾ ಸಮಾರಂಭ

Suddi Udaya

ಬೆಳ್ತಂಗಡಿ: ಸರಕಾರಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿ 2023-24 ನೇ ಸಾಲಿನ ವಿದ್ಯಾರ್ಥಿ ಸಂಘ ಉದ್ಘಾಟನೆ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿ ಪಡೆದ ...

ಅಳದಂಗಡಿ: ಬಡಗಕಾರಂದೂರು ನಿವಾಸಿ ಕೃಷ್ಣಪ್ಪ ಪೂಜಾರಿ ನಿಧನ

Suddi Udaya

ಅಳದಂಗಡಿ: ಬಡಗಕಾರಂದೂರು ಅರ್ಕಿಜೆ ಮನೆಯ ಕೃಷ್ಣಪ್ಪ ಪೂಜಾರಿ (72 ವ)ರವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ಜು.15 ರಂದು ನಿಧನರಾದರು. ಮೃತರು ಪತ್ನಿ ಬೇಬಿ, ಇಬ್ಬರು ಪುತ್ರರು, ಇಬ್ಬರು ...

error: Content is protected !!