September 13, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಮಾಂಡೋವಿ ಮೋಟಾರ್ಸ್‌ನಲ್ಲಿ ನ್ಯೂ ಬ್ರೆಝಾ ಕಾರು ಬಿಡುಗಡೆ

Suddi Udaya
ಬೆಳ್ತಂಗಡಿ: ಹಲವು ವರ್ಷಗಳಿಂದ ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಾ ಬಂದಿರುವ ಮಾಂಡೋವಿ ಮೋಟಾರ್ಸ್ ಸಂಸ್ಥೆಯ ಕಕ್ಕಿಂಜೆ ಶೋರೂಮ್‌ನಲ್ಲಿ ನೂತನ ಬ್ರೆಝಾ ಕಾರನ್ನು ಆ.11ರಂದು ಮಾರುಕಟ್ಟೆಗೆ ಬಿಡುಗಡೆಗೊಳಿಸಲಾಯಿತು. ಕಾರಿನ ಬಿಡುಗಡೆ ಬಳಿಕ ನೂತನ ಬ್ರೆಝಾದಲ್ಲಿ ಅಳವಡಿಸಲಾಗಿರುವ...
Uncategorized

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಸುವರ್ಣ ಸಂಭ್ರಮ: ಸಮಾಲೋಚನೆ ಸಭೆ

Suddi Udaya
ಅಳದಂಗಡಿ: ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸುವರ್ಣ ಮಹೋತ್ಸವ ಆಚರಣೆ ಕುರಿತು ಸರ್ವ ಸದಸ್ಯರ ಸಮಾಲೋಚನಾ ಸಭೆಯು ಸಂಘದ ಅಧ್ಯಕ್ಷ ರಾಕೇಶ್ ಹೆಗ್ಡೆ ಬಳಂಜ ಅವರ ಅಧ್ಯಕ್ಷತೆಯಲ್ಲಿ ಆ.9ರಂದು ಅಳದಂಗಡಿಯ ದೀಪಾ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನೈತಿಕ ಪೊಲೀಸ್ ಗಿರಿ – ಐವರು ಪೊಲೀಸ್ ವಶಕ್ಕೆ : ಪ್ರತಿದೂರು ದಾಖಲು

Suddi Udaya
ಕೊಕ್ಕಡ: ಅಪ್ರಾಪ್ತ ಬಾಲಕಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಕೊಕ್ಕಡ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ. ಈ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ, ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ರಾಜ್ಯದಲ್ಲಿ ಗುಟ್ಕಾ, ತಂಬಾಕು ಮಿಶ್ರಿತ ಪಾನ್ ಮಸಾಲ ಬ್ಯಾನ್ : ರಾಜ್ಯ ಸರ್ಕಾರದ ಮಹತ್ವದ ಆದೇಶ

Suddi Udaya
ಬೆಳ್ತಂಗಡಿ: ತಂಬಾಕು ಅಥವಾ ನಿಕೋಟಿನ್ ಹೊಂದಿರುವ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ, ಸಂಗ್ರಹ, ವಿತರಣೆ, ಸಾಗಣೆ ಮತ್ತು ಮಾರಾಟವನ್ನು ಕರ್ನಾಟಕದಲ್ಲಿ ಒಂದು ವರ್ಷದ ಅವಧಿಗೆ ನಿಷೇಧಿಸಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜಮಲಾಬಾದ್ (ಗಡಾಯಿ ಕಲ್ಲು) ಕೋಟೆಗೆ ರೋಪ್‌ವೇ ನಿರ್ಮಾಣಕ್ಕೆ ಯು.ಟಿ. ಖಾದರ್ ಅವರಿಗೆ ರಕ್ಷಿತ್ ಶಿವರಾಂ ಮನವಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಐತಿಹಾಸಿಕ ಜಮಲಾಬಾದ್ ಕೋಟೆ (ಗಡಾಯಿ ಕಲ್ಲು) ಪ್ರವಾಸಿ ತಾಣಕ್ಕೆ ರೋಪ್‌ವೇ ನಿರ್ಮಿಸುವಂತೆ ಒತ್ತಾಯಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರು ದಕ್ಷಿಣ ಕನ್ನಡ ಜಿಲ್ಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆ.18 ರ ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕಿನಿಂದ ಬೆಂಬಲ

Suddi Udaya
ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ (BMS) ವತಿಯಿಂದ ಕಾರ್ಮಿಕರ ವಿವಿಧ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಆಗಸ್ಟ್ 18ರಂದು ದೇಶವ್ಯಾಪಿ ಪ್ರತಿಭಟನೆ ನಡೆಯಲಿದ್ದು, ಈ ಪ್ರತಿಭಟನೆಯಲ್ಲಿ ಬೆಳ್ತಂಗಡಿ ತಾಲೂಕಿನಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಭಾಗವಹಿಸಲಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆ.18: ದೇಶವ್ಯಾಪಿ ಕಾರ್ಮಿಕ ಪ್ರತಿಭಟನೆ: ಬೆಳ್ತಂಗಡಿ ತಾಲೂಕಿನ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು: ಅನಿಲ್ ಕುಮಾರ್ ಯು

Suddi Udaya
ಬೆಳ್ತಂಗಡಿ: ಕಾರ್ಮಿಕರ ವೇತನ, ಸಾಮಾಜಿಕ ಭದ್ರತೆ, ಪಿಂಚಣಿ, PF–ESI, ಬೋನಸ್, ಗ್ರ್ಯಾಚ್ಯುಟಿ, ಉದ್ಯೋಗ ಭದ್ರತೆ ಹಾಗೂ ಗೌರವಯುತ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಭಾರತೀಯ ಮಜ್ದೂರ್ ಸಂಘದ ನೇತೃತ್ವದಲ್ಲಿ ಆಗಸ್ಟ್ 18ರಂದು ಟೌನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಕಾರ್ಯಕ್ರಮ

Suddi Udaya
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.11 ರಂದು ಆಟಿದ ಲೇಸು ಕಾರ್ಯಕ್ರಮ ಜರಗಿತು. ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಮುಖ್ಯ ಗ್ರಂಥಪಾಲಕರಾದ ಡಾ.ರಜತ ಪಿ ಶೆಟ್ಟಿ ಉದ್ಘಾಟಿಸಿ,ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪದಾಧಿಕಾರಿಗಳ ಆಯ್ಕೆ

Suddi Udaya
ಕೊಲ್ಲಿ: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ 42ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಆ. 11 ರಂದು ಕೊಲ್ಲಿ ದೇವಸ್ಥಾನದಲ್ಲಿ ನಡೆಯಿತು. ಸಭೆಯಲ್ಲಿ ಸಮಿತಿಯ ಪದಾಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೆರಿಯ ವಲಯದ ಭಜನಾ ಪರಿಷತ್ತಿನ ಸಭೆ

Suddi Udaya
ನೆರಿಯ : ನೆರಿಯ ವಲಯದ ಭಜನಾ ಪರಿಷತ್ತಿನ ಸಭೆಯು ವಲಯ ಅಧ್ಯಕ್ಷ ಪಿ.ಕೆ ರಾಜನ್ ಇವರ ಅಧ್ಯಕ್ಷತೆಯಲ್ಲಿ ವಲಯ ಯೋಜನೆ ಕಚೇರಿ ತೋಟತ್ತಾಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಭಜನಾ ಪರಿಷತ್ತಿನ ರಾಜ್ಯ ಅಧ್ಯಕ್ಷ ಪಿ...
error: Content is protected !!