Suddi Udaya
ಬಳಂಜ ಶ್ರೀ ಗಣೇಶೋತ್ಸವ ಪೂರ್ವಭಾವಿ ಸಭೆ, ವಿವಿಧ ಸಮಿತಿಗಳ ರಚನೆ
ಬಳಂಜ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬಳಂಜ-ನಾಲ್ಕೂರು-ತೆಂಕಕಾರಂದೂರುಇದರ ವತಿಯಿಂದ ವರ್ಷಂಪ್ರತಿ ನಡೆಯುವ 36 ನೇ ವರ್ಷದ ಗಣೇಶೋತ್ಸವ ಸಮಿತಿಯ ಪೂರ್ವತಯಾರಿ ಸಭೆಯು ಬಳಂಜ ಶಾಲೆಯ ಶಾರದಾ ಕಲಾ ...
ವೇಣೂರು: ಬಜಿರೆ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳಿಂದ ಬೆಂಕಿ
ವೇಣೂರು: ಅನಾದಿ ಕಾಲದಿಂದಲೂ ಸಾರ್ವಜನಿಕರು ಅತ್ಯಂತ ಶ್ರದ್ದೆ ಭಕ್ತಿಯಿಂದ ಆರಾಧಿಸಿಕೊಂಡು ಬರುತ್ತಿದ್ದ ಬಜಿರೆ ಗ್ರಾಮದ ಬಾಡಾರು ಕೊರಗಲ್ಲು ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿ ನೀಡಿದ ಘಟನೆ ಇಂದು ...
ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘದಿಂದ ಪುಸ್ತಕ ವಿತರಣೆ
ಇಂದಬೆಟ್ಟು : ಮಾತೃಶ್ರೀ ಮುಗೇರ ಸೇವಾ ಸಂಘ ಇಂದಬೆಟ್ಟು ಇದರ ವತಿಯಿಂದ 2023-24 ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ನಡ, ನಾವೂರು, ಇಂದಬೆಟ್ಟು, ಮಿತ್ತಬಾಗಿಲು ಗ್ರಾಮದ ಮುಗೇರ ...
ಸುಲ್ಕೇರಿ ಲಯನ್ಸ್ ಕ್ಲಬ್ನ ನೂತನ ಪದಗ್ರಹಣ ಸಮಾರಂಭ
ಸುಲ್ಕೇರಿ: ಸುಲ್ಕೇರಿ ಲಯನ್ಸ್ ಕ್ಲಬ್ನ 2023-24 ನೇ ಸಾಲಿನ ಅಧ್ಯಕ್ಷ ರವಿಶೆಟ್ಟಿ ಮತ್ತು ತಂಡದವರ ಪದಗ್ರಹಣ ಸಮಾರಂಭ ಹಾಗೂ ಸೇವಾ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮ ಜು.10 ರಂದು ...
ಜು.12: ವೇಣೂರು ತುರ್ತು ಕಾಮಗಾರಿಯ ಪ್ರಯುಕ್ತ ವಿದ್ಯುತ್ ನಿಲುಗಡೆ
ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಜು.12 ರಂದು ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ...
ಅಂತರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ
ಬೆಳ್ತಂಗಡಿ: ಫೋಟೊ ಟುಡೇ ಆಯೋಜಿಸಿದ ಅಂತರ್ ರಾಷ್ಟ್ರೀಯ ಫೋಟೋಗ್ರಾಫಿ, ವೀಡಿಯೋಗ್ರಾಫಿ ಕಾರ್ಯಾಗಾರ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮವು ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಜರಗಿತು. ಈ ಕಾರ್ಯಕ್ರಮದಲ್ಲಿ ...
ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿಯ ತ್ರೈಮಾಸಿಕ ಸಭೆ ಹಾಗೂ ವನಮಹೋತ್ಸವ
ಓಡಿಲ್ನಾಳ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಓಡಿಲ್ನಾಳ ಮತ್ತು ಕುವೆಟ್ಟು ಗ್ರಾಮ ಸಮಿತಿ ಇದರ ತ್ರೈಮಾಸಿಕ ಸಭೆ ಹಾಗೂ ವನ ಮಹೋತ್ಸವ ಜು. 9 ...
ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ಗ್ರಾಮಸ್ಥರು, ಏರ್ಟೆಲ್ ವಿರುದ್ಧ ತೆಂಕಕಾರಂದೂರು ಗ್ರಾಮಸ್ಥರ ಪ್ರತಿಭಟನೆ
ತೆಂಕಕಾರಂದೂರು:ನಿರಂತರ ನೆಟ್ವರ್ಕ್ ಸಮಸ್ಯೆಯಿಂದ ಪರದಾಡುತ್ತಿರುವ ತೆಂಕಕಾರಂದೂರು ಗ್ರಾಮಸ್ಥರು ಏರ್ಟೆಲ್ ಸಂಸ್ಥೆ ವಿರುಧ್ದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಏರ್ಟೆಲ್ ನೆಟ್ವರ್ಕ್ ವಿರುಧ್ದ ಘೋಷಣೆಯನ್ನು ಕೂಗಲಾಯಿತು ಮತ್ತು ನೆಟ್ವರ್ಕ್ ಸಮಸ್ಯೆಯನ್ನು ...
ಸುಲ್ಕೇರಿ: ಶ್ರೀ ನೇಮಿನಾಥ ಸ್ವಾಮಿ ಬಸದಿಯ ನೂತನ ಗೋಪುರದ ಶಿಲಾನ್ಯಾಸ
ಸುಲ್ಕೇರಿ : ಶ್ರೀ ನೇಮಿನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಬಸದಿಯ ನೂತನ ಗೋಪುರದ ಶಿಲಾನ್ಯಾಸ ಸಮಾರಂಭ ಜು. 9 ರಂದು ಸುಲ್ಕೇರಿ ಬಸದಿಯಲ್ಲಿ ನಡೆಯಿತು. ಪುರೋಹಿತರ ಧಾರ್ಮಿಕ ...
ಬೆಳ್ತಂಗಡಿ ಗಣೇಶ್ ಹೋಟೆಲ್ ನ ಮಾಲಕ ದಿವಾಕರ ಪ್ರಭು ನಿಧನ
ಬೆಳ್ತಂಗಡಿ : ಬೆಳ್ತಂಗಡಿ ಮೂರು ಮಾರ್ಗದ ಬಳಿಯ ಹೋಟೆಲ್ ಗಣೇಶ್ ಇದರ ಮಾಲಕರಾದ ದಿವಾಕರ ಪ್ರಭು ಅವರು ಬ್ರೈನ್ ಹ್ಯಾಮರೇಜ್ನಿಂದ ಇಂದು ಜು.10 ರಂದು ನಿಧನರಾಗಿದ್ದಾರೆ. ಬ್ರೈನ್ ...