Suddi Udaya
ಕಲ್ಮಂಜ: ನಿಡಿಗಲ್ ನಿವಾಸಿ ಗಿರಿಜಾ ಮಡಿವಾಳ ನಿಧನ
ಕಲ್ಮಂಜ: ನಿಡಿಗಲ್ ಮಜಲು ಮನೆಯ ದಿ. ಬಿರ್ಮಣ ಮಡಿವಾಳರವರ ಪತ್ನಿ ಗಿರಿಜಾ ಮಡಿವಾಳ (90ವ) ರವರು ಜು. 10 ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಆರು ಪುತ್ರರಾದ ...
ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಪ್ರಮೋದ್ ಕುಮಾರ್
ಮಡಂತ್ಯಾರು : ಮಡಂತ್ಯಾರು ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಪ್ರಮೋದ್ ಕುಮಾರ್ ಬಳ್ಳಮಂಜ, ಉಪಾಧ್ಯಕ್ಷರಾಗಿ ಪದ್ಮನಾಭ ಸುವರ್ಣ, ಕಾರ್ಯದರ್ಶಿಯಾಗಿ ಸಚಿನ್ ...
ಮಡಂತ್ಯಾರು: ವರ್ತಕ ಬಂಧು ಸಹಕಾರ ಸಂಘ ಉದ್ಘಾಟನೆ
ಮಡಂತ್ಯಾರು: ವಾಣಿಜ್ಯ, ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ ಮಡಂತ್ಯಾರು-ಪುಂಜಾಲಕಟ್ಟೆ ಇವರ ಪ್ರಾಯೋಜಕತ್ವದಲ್ಲಿ ವರ್ತಕ ಬಂಧು ಸಹಕಾರ ಸಂಘವು ವರ್ತಕರಿಂದ ವರ್ತಕರಿಗಾಗಿ ವರ್ತಕರಿಗೋಸ್ಕರ ವರ್ತಕರೇ ಪ್ರವರ್ತಿಸಲ್ಪಡುವ ಮಡಂತ್ಯಾರು ...
ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ
ಕೊಕ್ಕಡ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕೊಕ್ಕಡ ಅಂಬೇಡ್ಕರ್ ಭವನದಲ್ಲಿ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ ರವರ ಅಧ್ಯಕ್ಷತೆಯಲ್ಲಿ ಜು.10 ರಂದು ...
ಜೈನಮುನಿ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆಗೆ ಬೆಳ್ತಂಗಡಿ ಜೈನ ಸಮಾಜದ ಸಂಘಟನೆಗಳಿಂದ ಖಂಡನೆ: ಸಮಗ್ರ ತನಿಖೆಗೆ ಒತ್ತಾಯಿಸಿ ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗೆ ಮನವಿ
ಬೆಳ್ತಂಗಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಜೈನ ಕ್ಷೇತ್ರದ ಜೈನ ಮುನಿ ಆಚಾರ್ಯ 108 ಶ್ರೀ ಕಾಮಕುಮಾರ ನಂದಿ ಮಹಾರಾಜರ ಅಮಾನುಷ ...
ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ
ಶಿಬಾಜೆ: ವಿಶ್ವ ಹಿಂದೂ ಪರಿಷತ್ , ಬಜರಂಗದಳ ಶಿಬಾಜೆ ಘಟಕದ ವತಿಯಿಂದ ಶಿಬಾಜೆಯಲ್ಲಿ ಹಿಂದೂಗಳ ಮೇಲೆ ನಡೆದಂತಹ ದೌರ್ಜನ್ಯದ ಪ್ರಯುಕ್ತ ಬೃಹತ್ ಪ್ರತಿಭಟನೆ ಜು.10 ರಂದು ಶಿಬಾಜೆ ...
ಅಳದಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಾಲಯ ಹಾಗೂ ಸೇವಾ ಸಿಂಧು ಕೇಂದ್ರದ ಉದ್ಘಾಟನೆ
ಅಳದಂಗಡಿ: ಕರ್ನಾಟಕ ಸರಕಾರದ ಉಚಿತ ಗ್ಯಾರಂಟಿ ಯೋಜನೆಗಳ ನೊಂದಾವಣೆಗೆ ಅಳದಂಗಡಿ ಮತ್ತು ಸುಲ್ಕೇರಿ ಗ್ರಾಮ ಪಂಚಾಯತ್ಗೆ ಒಳಪಟ್ಟ ಅರ್ಹ ಫಲಾನುಭವಿ ಸಾರ್ವಜನಿಕ ಬಂಧುಗಳಿಗೆ ಉಚಿತ ಸೇವೆ ನೀಡಲು ...
ಪೆರ್ಮುಡ: ಸ.ಹಿ.ಪ್ರಾ.ಶಾಲೆಯಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣೆ
ಪೆರ್ಮುಡ: ಸ.ಹಿ.ಪ್ರಾ.ಶಾಲೆ ಪೆರ್ಮುಡಲ್ಲಿ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಇತ್ತೀಚೆಗೆ ಜರಗಿತು. ಕುಕ್ಕೇಡಿ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಅಶೋಕ್ ಪಾಣೂರುರವರ ವತಿಯಿಂದ ನಡೆದ 11ನೇ ...
ಪೆರಿಂಜೆ: ಪೇಪರ್ ಪೆನ್ ತಯಾರಿ ಕಾರ್ಯಾಗಾರ ಹಾಗೂ ಪರಿಸರ ಜಾಗೃತಿ ಕಾರ್ಯಕ್ರಮ
ಪೆರಿಂಜೆ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಪೆರಿಂಜೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಉದ್ದೇಶದಿಂದ ಪೇಪರ್ ಪೆನ್ ತಯಾರಿ ಕಾರ್ಯಾಗಾರ ನಡೆಸಲಾಯಿತು. ...
ಕೊಯ್ಯೂರು ಸ .ಹಿ ಪ್ರಾ. ಶಾಲೆ ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ ಕಾರ್ಯಕ್ರಮ
ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಯ್ಯೂರು ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಶಾಲಾ ಆವರಣದಲ್ಲಿ ವನಮಹೋತ್ಸವ ವನ್ನು ಗಿಡ ನೆಡುವ ಮೂಲಕ ಆಚರಿಸಲಾಯಿತು. ಈ ಸಂದರ್ಭ ...