ನಡ: ಬೆಳ್ತಂಗಡಿ ಸಿಂಡಿಕೇಟ್ ಬ್ಯಾಂಕ್ ನಿವೃತ್ತ ಮ್ಯಾನೇಜರ್ ಹಾಗೂ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಾಜಿ ಕೋಶಾಧಿಕಾರಿ ಪ್ರಭಾಕರ ಗೌಡ ಭೋಜಾರ (76ವ) ರವರು ಜ. 25 ರಂದು ಅಲ್ಪಕಾಲದ ಅಸೌಖ್ಯದಿಂದ...
ಕನ್ಯಾಡಿ 1: ಸುಮಾರು ರೂ. 3ಕೋಟಿ ವೆಚ್ಚದಲ್ಲಿ ನಡ ಗ್ರಾಮದ ಪಡ್ಪು- ಕನ್ಯಾಡಿ- ಭೀಮಂಡೆ ಕಾಂಕ್ರೀಟಿಕರಣಗೊಳಿಸಿದ ರಸ್ತೆಯ ಉದ್ಘಾಟನೆಯನ್ನು ಉಸ್ತುವಾರಿ ಸಚಿವರು ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರು ನೆರವೇರಿಸಿದರು. ಈ ಸಂದರ್ಭದಲ್ಲಿ...
ಅಳದಂಗಡಿ: ಅಳದಂಗಡಿ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಜ.25ರಂದು ಭೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಸಚಿವರನ್ನು ಆಡಳಿತದಾರ ಶಿವಪ್ರಸಾದ್ ಅಜಿಲ ಸ್ವಾಗತಿಸಿದರು.ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ...
ಬೆಳ್ತಂಗಡಿ: ಯುವಕನೋವ೯ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ಮದ್ದಡ್ಕದಲ್ಲಿ ನಡೆದಿದೆ. ಮದ್ದಡ್ಕ ಸಹನಾ ಕ್ಲಿನಿಕ್ ವೈದ್ಯರಾದ ಹರೀಶ್ ಶೆಣೈ ರವರ ಪುತ್ರ ಹೇಮಂತ್ ಶೆಣೈ (28ವ) ಇಂದು ಸಂಜೆ ಫ್ಯಾನಿಗೆ...
ಗುರುವಾಯನಕೆರೆ: ಇಲ್ಲಿಯ ನಿವಾಸಿ ನಿವೃತ್ತ ಕೆ.ಎಸ್.ಆರ್.ಟಿ.ಸಿ ಟ್ರಾಫಿಕ್ ಕಂಟ್ರೋಲರ್ (T.C) ಹಾಗೂ ಶ್ರೀ ವರದ ಪಾಂಡುರಂಗ ವಿಠಲ ಮಂದಿರದ ಗೌರವ ಅಧ್ಯಕ್ಷರೂ, ಹಿರಿಯರೂ ಆಗಿರುವ ಕೃಷ್ಣ ಕಾಮತ್ (80 ವರ್ಷ) ಇವರು ಇಂದು(ಜ.25) ಮುಂಜಾನೆ...
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಸೀರೆ ಪ್ರಿಯರಿಗೆ ಅದ್ಭುತ ಡಿಸೈನ್‌ಗಳು ಉಳ್ಳ ಸೀರೆಗಳ ಮೇಳವು ಇದೇ ಬರುವ ತಿಂಗಳು ಅಂದರೆ ಫೆಬ್ರವರಿ 2ರಿಂದ 7ರವರೆಗೆ ಬೆಳ್ತಂಗಡಿ ಐಬಿ ರಸ್ತೆಯಲ್ಲಿರುವ ಮಹಿಳಾ ಒಕ್ಕೂಟ ಕಟ್ಟಡದಲ್ಲಿ ನಡೆಯಲಿದೆ. ಈ...
ಉಜಿರೆ: ಉಜಿರೆಯಲ್ಲಿ ಗೌತಮ್ ಬಿ.ಆರ್. ರವರ ಮಾಲಕತ್ವದ ಹೋಟೆಲ್ ನ್ಯೂ ಸಪ್ನಾ ಇದರ ಶುಭಾರಂಭವು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಜ.25ರಂದು ಶುಭಾರಂಭಗೊಂಡಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ...
ವೇಣೂರು: ನವದೆಹಲಿಯಲ್ಲಿ ಜ. 26ರಂದು ನಡೆಯುವ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೂಡುಕೋಡಿ ನಿವಾಸಿ ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ನಿಷ್ಮಾ ಪೂಜಾರಿ ಆಯ್ಕೆ ಗೊಂಡಿದ್ದಾರೆ. ಅವರು ಮೂಡುಕೋಡಿ ಆಲಡ್ಕ ನಂದಿತಾ ಮತ್ತು ನಾರಾಯಣ ಪೂಜಾರಿಯವರ...
ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶತ ಸಂವತ್ಸರಗಳ ಸಂಭ್ರಮಾಚರಣೆ ಅಂಗವಾಗಿ ರಂಗ ಮಂದಿರ ಲೋಕಾರ್ಪಣೆ, ಸ್ವಾಗತ ದ್ವಾರ ಉದ್ಘಾಟನೆ, ಚಿಣ್ಣರ ಕಲರವ, ಹಳೇ ವಿದ್ಯಾರ್ಥಿಗಳ ಸಮಾಗಮ, ಇಂಟರ್ ಲಾಕ್ ಅಳವಡಿಕೆ...
ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ವರು ಸಾವನ್ನಪ್ಪಿದ ಘಟನೆ ಗುರಿಪಳ್ಳ ಎಂಬಲ್ಲಿ ಜ.25ರಂದು ಘಟನೆ ನಡೆದಿದೆ. ಮೃತರನ್ನು ಕನ್ಯಾಡಿ ಗ್ರಾಮದ ಗುರಿಪಳ್ಳ ಸಮೀಪದ ಕಡ್ತ್ಯಾರು ನಿವಾಸಿ ಶಿವಪ್ರಸಾದ್ ಅಡಪ(48) ಎಂದು ಗುರುತಿಸಲಾಗಿದ್ದು, ಎಂದಿನಂತೆ ಬೆಳಿಗ್ಗೆ...