21.7 C
ಪುತ್ತೂರು, ಬೆಳ್ತಂಗಡಿ
October 30, 2026

Author : Suddi Udaya

ಗ್ರಾಮಾಂತರ ಸುದ್ದಿ

ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ವತಿಯಿಂದ ‘ಭಾರತದ ಬಹುತ್ವ – ಬಂಧುತ್ವ’ ವಿಚಾರ ಗೋಷ್ಠಿ

Suddi Udaya
​ಬೆಳ್ತಂಗಡಿ: ಕರ್ನಾಟಕ ಮುಸ್ಲಿಂ ಜಮಾಅತ್ ಉಜಿರೆ ಸರ್ಕಲ್ ಸಮಿತಿಯ ವತಿಯಿಂದ ಇಲ್ಲಿನ‌ ಮದರಸ ಸಭಾಂಗಣದಲ್ಲಿ 80ನೇ ಸ್ವಾತಂತ್ರ್ಯದ ನೆನಪಿಗಾಗಿ 2026ರ ಸೆ. 19 ರಂದು ‘ಭಾರತದ ಬಹುತ್ವ – ಬಂಧುತ್ವ’ ವಿಚಾರ ಗೋಷ್ಠಿ ಅರ್ಥಪೂರ್ಣವಾಗಿ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಪೆರಾಡಿ ಸೊಸೈಟಿಯ ಮಹಾಸಭೆ-ಸಹಕಾರಿ ರತ್ನ ಸತೀಶ್ ಕೆ. ಕಾಶಿಪಟ್ಣ ರಿಗೆ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya
ಬೆಳ್ತಂಗಡಿ: ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸತೀಶ್ ಕೆ. ಕಾಶಿಪಟ್ಣ ಅವರ ಅಧ್ಯಕ್ಷತೆಯಲ್ಲಿ ಸೆ.20ರಂದು ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ...
ತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಕ–ಶಿಕ್ಷಕ ಸಂಘದ ಸಾಮಾನ್ಯ ಸಭೆ – ರಕ್ಷಕ–ಶಿಕ್ಷಕ ಸಂಘದ ನೂತನ ಅಧ್ಯಕ್ಷರಾಗಿ ಅಭಿನಂದನ್ ಹರೀಶ್ ಕುಮಾರ್,ಉಪಾಧ್ಯಕ್ಷರಾಗಿ ಸವಿತಾ ರಮೇಶ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026–27ನೇ ಸಾಲಿನ ರಕ್ಷಕ–ಶಿಕ್ಷಕ ಸಂಘದ ಸಾಮಾನ್ಯ ಸಭೆ ಸೆ.19ರಂದು ನಡೆಯಿತು. ಸಭೆಗೆ ಲೊರೆಟೊ ಸೆಂಟ್ರಲ್ ಸ್ಕೂಲ್, ಬಂಟ್ವಾಳದ ಪ್ರಾಂಶುಪಾಲರಾದ ವಂದನೀಯ ಧರ್ಮಗುರು ಫಾದರ್ ಜೈಸನ್ ವಿಜಯ್...
ಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ವೇಣೂರು ಹೊಳೆಯಲ್ಲಿ ಅಕ್ರಮ ಮರಳುಗಾರಿಕೆ -ಮೂವರ ವಿರುದ್ಧ ಪ್ರಕರಣ

Suddi Udaya
ಬೆಳ್ತಂಗಡಿ: ನಿಟ್ಟಡೆ ಗ್ರಾಮದ ಕಾಜೋಡಿ ಹೊಳೆಯಲ್ಲಿ ಪರವಾನಿಗೆ ಇಲ್ಲದೆ ಅಕ್ರಮವಾಗಿ ಮರಳು ತೆಗೆಯುತ್ತಿದ್ದ ಮೂವರ ವಿರುದ್ಧ ವೇಣೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ವೇಣೂರು ಠಾಣಾ ಪಿಎಸ್‌ಐ ಅಕ್ಷಯ್ ಡವಗಿ ಅವರು ಸಿಬ್ಬಂದಿಗಳಾದ ಹೆಚ್‌ಸಿ ನಾಗರಾಜಪ್ಪ...
ತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ವಾಣಿ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಮಹಾಸಭೆ- ರೂ.116 ಕೋಟಿ ವ್ಯವಹಾರ, ರೂ.47.22 ಲಕ್ಷ ಲಾಭ, ಶೇ.11 ಡಿವಿಡೆಂಟ್

Suddi Udaya
ಬೆಳ್ತಂಗಡಿ: ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆಯು ಸೆ.20ರಂದು ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಗಳ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಹೆಚ್‌. ಪದ್ಮಗೌಡ ರವರ ಆಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರು ಮಾತನಾಡಿ 2025-26ಸಾಲಿನಲ್ಲಿ 116 ಕೋಟಿ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ತುಳು ಭಾಷೆಗೆ ಎರಡನೇ ಅಧಿಕೃತ ರಾಜ್ಯಭಾಷೆ ಸ್ಥಾನಮಾನ: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸ್ವಾಗತ: ಡಾ.ಎಂ.ಪಿ.ಶ್ರೀನಾಥ

Suddi Udaya
ಬೆಳ್ತಂಗಡಿ: ತುಳು ಭಾಷೆಯನ್ನು ಕರ್ನಾಟಕದ ಎರಡನೆಯ ಅಧಿಕೃತ ರಾಜ್ಯಭಾಷೆಯಾಗಿ ಘೋಷಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಡಾ. ಎಂ.ಪಿ. ಶ್ರೀನಾಥ್ ಅವರು ಹಾರ್ದಿಕವಾಗಿ ಸ್ವಾಗತಿಸಿದ್ದಾರೆ. ತುಳುನಾಡಿನ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ-ರೂ. 210.20ಕೋಟಿ ವ್ಯವಹಾರ, ರೂ.73.61 ಲಕ್ಷ ನಿವ್ವಳ ಲಾಭ

Suddi Udaya
ಉಜಿರೆ: ಶ್ರೀ ಕಾಲಬೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ರಂಜನ್ ಜಿ ಗೌಡರ ಅಧ್ಯಕ್ಷತೆಯಲ್ಲಿ ಸೆ.20ರಂದು ಉಜಿರೆ ಸಂಘದ ಮೈದಾನದಲ್ಲಿ ಜರುಗಿತು. ಮಹಾಸಭೆಯ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಪ್ಯಾಕ್ಸ್ ಮಹಾಸಭೆ-456.09 ಕೋಟಿ ರೂ. ವ್ಯವಹಾರ, ರೂ. 2,04, ಕೋಟಿ ಲಾಭ ಗಳಿಸಿ, ಸದಸ್ಯರಿಗೆ ಶೇ. 20 ಡಿವಿಡೆಂಡ್ : ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ. ಇ

Suddi Udaya
ಬೆಳ್ತಂಗಡಿ : ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಬಿ. ಇ. ಅಧ್ಯಕ್ಷತೆಯಲ್ಲಿ ಸೆ. 20 ರಂದು ವೇಣೂರು ಶ್ರೀ ಬಾಹುಬಲಿ...
ಅಪರಾಧ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಕ್ರಮ ಮರಳು ಸಾಗಾಟ – ಇಬ್ಬರ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಗುಂಡೂರಿ ಗ್ರಾಮದ ಕಜೆ, ಸಜಂಕಬೆಟ್ಟು ಪಲ್ಗುಣಿ ನದಿ ಪ್ರದೇಶದಲ್ಲಿ ಅಕ್ರಮವಾಗಿ ಮರಳು ತೆಗೆದು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೇಣೂರು ಪೊಲೀಸರು ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ವೇಣೂರು ಠಾಣೆ ಪಿಎಸ್‌ಐ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಪೋಕ್ಸೋ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಲತೀಫ್ ಗೆ ಶಿಕ್ಷೆ ಪ್ರಕಟ

Suddi Udaya
ಬೆಳ್ತಂಗಡಿ: ಪೋಕ್ಸೋ ಹಾಗೂ ಬಿಎನ್‌ಎಸ್ ಕಾಯ್ದೆಯಡಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 20 ವರ್ಷಗಳ ಕಠಿಣ ಕಾರಾಗೃಹ ವಾಸ ಹಾಗೂ ರೂ.80,000 ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು...
error: Content is protected !!