Suddi Udaya
ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು
ಧಮ೯ಸ್ಥಳ: ಶರಾವತಿ ವಸತಿ ಗೃಹದ ಎದುರಿನಲ್ಲಿ ಸುಮಾರು 60 ರಿಂದ 70 ವರ್ಷ ಪ್ರಾಯದ ಅಪರಿಚಿತ ಗಂಡಸು ಅಸ್ವಸ್ಥರಾಗಿ ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ...
ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ
ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ. ಗಿರೀಶ್ ನಂದನ್ ...
ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ
ಬೆಳ್ತಂಗಡಿ; ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ದಕ್ಷಿಣ ಕನ್ನಡ ಜಿಲ್ಲೆ ಹಾಗು ಅಕ್ಸಲರೇಟ್ ಇಂಡಿಯಾ ಫೌಂಡೆಶನ್ ಟ್ರಸ್ಟ್, ಸುಪ್ರಜಿತ್ ಫೌಂಡೇಶನ್ ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಕೊವಿಡ್ ...
ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ
ಗೇರುಕಟ್ಟೆ: ಇಲ್ಲಿಯ ಗೋವಿಂದೂರು ಬಳಿ ರಸ್ತೆಗೆ ಅಡ್ಡವಾಗಿ ಬೃಹತ್ ಗಾತ್ರದ ಮರ ಬಿದ್ದು ಸುಮಾರು ಅರ್ಧ ಗಂಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.7 ರಂದು ...
ಮಡಂತ್ಯಾರು ಗ್ರಾ.ಪಂ ಪಾರೆಂಕಿ 1 ನೇ ಕ್ಷೇತ್ರದ ಉಪಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ತಡೆ
ಬೆಳ್ತಂಗಡಿ: ರಾಜ್ಯ ಉಚ್ಚನ್ಯಾಯಾಲಯದ ತಡೆಯಾಜ್ಞೆಯ ಹಿನ್ನಲೆಯಲ್ಲಿ ಮಡಂತ್ಯಾರು ಗ್ರಾಮ ಪಂಚಾಯಿತಿಯ 1 ಪಾರೆಂಕಿ ಕ್ಷೇತ್ರಕ್ಕೆ ನಡೆಯಬೇಕಾಗಿದ್ದ ಉಪ ಚುನಾವಣೆ ಪ್ರಕ್ರಿಯೆಯನ್ನು ರಾಜ್ಯ ಚುನಾವಣಾ ಆಯೋಗವು ತಡೆಹಿಡಿದು ಆದೇಶ ...
ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು
ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ. 2 ...
ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ
ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಕಾರದೊಂದಿಗೆ ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಮಲೆಂಗಲ್ಲು ಮತ್ತು ಉಮಾಮಹೇಶ್ವರ ದೇವಸ್ಥಾನ ಮಲೆಂಗಲ್ಲು ...
ಪುಣ್ಯಕೋಟಿ ನಾಡಿನಲ್ಲಿ ಮಾತು ಉಳಿಸಿಕೊಳ್ಳದ ಕಾಂಗ್ರೆಸ್ ಸರಕಾರ: ಕರ್ನಾಟಕಕ್ಕೆ ಭಾರವಾದ ಮುಂಗಡ ಪತ್ರ: ಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಕರ್ನಾಟಕದ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ಮಂಡಿಸಿದ 2023-24ನೇ ಸಾಲಿನ ಮುಂಗಡ ಪತ್ರ ನೀರಸ ಹಾಗೂ ಹಿಂದಿನ ರಾಜ್ಯ ಸರಕಾರ ಮತ್ತು ಕೇಂದ್ರ ಸರಕಾರವನ್ನು ಟೀಕಿಸುವ ರಾಜಕೀಯ ...
ನಾರಾವಿ ಉ.ಪ್ರಾಥಮಿಕ ಶಾಲೆ: ಪುಸ್ತಕ ವಿತರಣೆ
ನಾರಾವಿ: ಸರ್ಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಾರಾವಿ. ಮಕ್ಕಳಿಗೆ ಉಚಿತ ನೋಟ್ ಪುಸ್ತಕ ಮತ್ತು ಲೇಖನ ಸಾಮಗ್ರಿಗಳನ್ನು ಜೂ.೨೩ರಂದು ನಾರಾವಿಯ ರಕ್ತಪರೀಕ್ಷಾ ಕೇಂದ್ರದ ಮಾಲಕಿ ಶ್ರೀಮತಿ ಆಶಾ ...
ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ
ಹೊಸಂಗಡಿ : ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪಡ್ಡಂದಡ್ಕದಲ್ಲಿ ವನಮಹೋತ್ಸವವನ್ನು ಗಿಡ ನೆಡುವುದರ ಮೂಲಕ ಜು.6 ರಂದು ಆಚರಿಸಲಾಯಿತು. ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ.ಪಂ. ...