Suddi Udaya
ಉಜಿರೆ: ಅರಣ್ಯ ಇಲಾಖೆ ಹಾಗೂ ಎಸ್.ವೈ.ಎಸ್ ಉಜಿರೆ ಯೂನಿಟ್ ಸಹಯೋಗದೊಂದಿಗೆ ವನಮಹೋತ್ಸವ ಕಾರ್ಯಕ್ರಮ
ಉಜಿರೆ : ಅರಣ್ಯ ಇಲಾಖೆ ಹಾಗೂ ಉಜಿರೆ ಎಸ್.ವೈ.ಎಸ್ ಉಜಿರೆ ಯೂನಿಟ್ ಜಂಟಿಯಾಗಿ ಆಯೋಜಿಸಿದ್ದ ವನಮಹೋತ್ಸವ ಕಾರ್ಯಕ್ರಮ ಮುಹಿಯುದ್ದೀನ್ ಜುಮಾ ಮಸೀದಿ ಹಳೇಪೇಟೆ ಉಜಿರೆ ವಠಾರದಲ್ಲಿ ಗಿಡಗಳನ್ನು ...
ಬೆಳ್ತಂಗಡಿ: ಚಂಪಿ ಆಟೋ ರಿಕ್ಷಾ ಚಾಲಕ ಶೇಖರ ನಿಧನ
ಬೆಳ್ತಂಗಡಿ ಅಚ್ಚಿನಡ್ಕ ನಿವಾಸಿ ಶೇಖರ್ (45ವ)ರವರು ಜು.4 ರಂದು ಹೃದಯಾಘಾತದಿಂದ ನಿಧನರಾದರು.ಮೂಲತಃ ಪುತ್ತೂರಿನವರಾಗಿದ್ದ ಇವರು ಬೆಳ್ತಂಗಡಿಯಲ್ಲಿ ಚಂಪಿ ಆಟೋ ರಿಕ್ಷಾ ಚಾಲಕರಾಗಿದ್ದರು. ಮೃತರು ತಾಯಿ, ಸಹೋದರ, ಸಹೋದರಿ ...
ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್.ಸಿ ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ರಾಜ್ಯ ವಿಧಾನಸಭೆಯಲ್ಲಿ ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು. ಅವರ ಭಾಷಣದಲ್ಲಿ ಮುಂದಿನ ಗ್ಯಾರಂಟಿ ...
ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ ‘ ಸ್ವಾಗತಮ್ ‘ ಸಮಾರಂಭ
ಗುರುವಾಯನಕೆರೆ:ವಿದ್ಯಾರ್ಥಿ ಜೀವನದಲ್ಲಿ ಸಾಧನೆ ಮಾಡಿರುವುದು ಅತ್ಯಂತ ಸಂತೋಷ. ಆದರೆ ಆ ಸಾಧನೆ ಇಲ್ಲಿಗೆ ಸೀಮಿತವಾಗದೆ ನಿರಂತರವಾಗಿರಲಿ. ವಿಶೇಷ ಸಾಧಕರಾಗಿ ದೇಶಕ್ಕೆ ಕೊಡುಗೆಯಾಗಿ, ಸಮಾಜಕ್ಕೆ ಆಸ್ತಿಯಾಗಿರಿ ‘ ಎಂದು ...
ಜು.5: ದ.ಕ. ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತಿದ್ದು ಜು. 05 ಬುಧವಾರ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ದ.ಕ. ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ...
ಉಜಿರೆ: ಕಾಲೇಜು ರೋಡಿನ ಡಿವೈಡರಿಗೆ ಗುದ್ದಿದ ಕಾರು- ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಉಜಿರೆ: ಕಕ್ಕಿಂಜೆ ಕಡೆಯಿಂದ ಧರ್ಮಸ್ಥಳ ಕಡೆಗೆ ಹೋಗುವ ಸಂದರ್ಭದಲ್ಲಿ ಉಜಿರೆ ಕಾಲೇಜು ರಸ್ತೆಯ ಡಿವೈಡರಿಗೆ ಚಾಲಕನ ನಿಯಂತ್ರಣ ತಪ್ಪಿ ಕಾರು ಗುದ್ದಿದ ಘಟನೆ ಜು.4 ರಂದು ನಡೆದಿದೆ. ...
ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ
ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ನಬಾರ್ಡ್ ಅಧಿಕಾರಿಗಳ ಜೊತೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ ಮತ್ತು ಚತ್ತೀಸ್ ಘಡ ಸಹಕಾರಿ ಬ್ಯಾಂಕುಗಳ ಪ್ರತಿನಿಧಿಗಳು ...
ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ
ಸುಲ್ಕೇರಿಮೊಗ್ರು : ಭಾರೀ ಗಾಳಿ ಮಳೆಯಿಂದಾಗಿ ಸುಲ್ಕೇರಿಮೊಗ್ರು ಗ್ರಾಮದ ನಿವಾಸಿ ಶ್ರೀಧರರವರ ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಮನೆಗೆ ಭಾಗಶ ಹಾನಿಯಾದ ಘಟನೆ ಜು.4 ರಂದು ...
ವೇಣೂರು: ತಾಲೂಕು ಧ್ವನಿವರ್ಧಕ-ದೀಪಾಲಂಕಾರ ಮಾಲಕರ ಸಂಘದ ಸಭೆ: ಆ. 22ರಂದು ಮಹಾಸಭೆ ನಡೆಸುವ ಬಗ್ಗೆ ಸಭೆಯಲ್ಲಿ ನಿರ್ಣಯ
ವೇಣೂರು: ಬೆಳ್ತಂಗಡಿ ತಾಲೂಕು ಧ್ವನಿವರ್ಧಕ ಮತ್ತು ದೀಪಾಲಂಕಾರ ಮಾಲಕರ ಸಂಘದ ಸಾಮಾನ್ಯ ಸಭೆಯು ಜು. 4ರಂದು ಇಲ್ಲಿಯ ಮಹಾವೀರ ನಗರದ ಬ್ರಹ್ಮಯಕ್ಷ ಕಾಂಪ್ಲೆಕ್ಸ್ನಲ್ಲಿ ಜರಗಿತು.ಸಂಘದ ಅಧ್ಯಕ್ಷ ಚಂದ್ರಶೇಖರ್ ...
ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ
ವೇಣೂರು: ಲಯನ್ಸ್ ಕ್ಲಬ್ ವೇಣೂರು ಇದರ 2023-24 ನೇ ಸಾಲಿನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್., ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ, ಕೋಶಾಧಿಕಾರಿಯಾಗಿ ಲೂಕಾಸ್ ಕೊರೆಯ ಆಯ್ಕೆಯಾಗಿದ್ದಾರೆ. ಪದಾಧಿಕಾರಿಗಳಾಗಿ ಸೀತಾರಾಮ ...