Suddi Udaya
ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ
ನಡ: ಅರಣ್ಯ ಇಲಾಖೆ, ಗ್ರಾಮ ಪಂಚಾಯತು ನಡ ಮತ್ತು ವಿಪತ್ತು ತಂಡ ಇದರ ಸಹಯೋಗದಲ್ಲಿ ಗಿಡ ನೆಡುವ ಕಾರ್ಯಕ್ರಮವು ಮಂಚಕಲ್ಲು ಸ್ಮಶಾನ ಸ್ಥಳದಲ್ಲಿ ಜು.4 ರಂದು ಜರುಗಿತು. ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ
ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್(ರಿ)ಮಡಂತ್ಯಾರು ವಲಯ ಮತ್ತು ರೋಟರಿ ಕ್ಲಬ್ ಮಡಂತ್ಯಾರು ಇವುಗಳ ಸಂಯುಕ್ತ ಆಶ್ರಯದಲ್ಲಿ ಪಾರೆಂಕಿ ದೇವಸ್ಥಾನದಲ್ಲಿ ಪರಿಸರ ...
ವೇಣೂರು ಕಾಲೇಜು: ವಿದ್ಯಾರ್ಥಿ ಸಂಘದ ಉದ್ಘಾಟನೆ
ವೇಣೂರು,: ಇಲ್ಲಿಯ ಸ.ಪ.ಪೂ. ಕಾಲೇಜಿನ 2023-24 ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಕಾಲೇಜು ಸಭಾಂಗಣದಲ್ಲಿ ಜರಗಿತು.ಶಿವಮೊಗ್ಗ ಕುವೆಂಪು ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ...
ನಾವೂರು ಜಯಂತಿ ಸಾಂತಿಪಲ್ಕೆ ನಿಧನ
ನಾವೂರು: ಇಲ್ಲಿಯ ಸಾಂತಿಪಲ್ಕೆ ನಿವಾಸಿ ಜಯಂತಿ ಸಾಂತಿಪಲ್ಕೆ (43 ವ) ರವರು ಅಸೌಖ್ಯದಿಂದ ಇತ್ತೀಚೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಮೃತರು ಪತಿ ವೀರಪ್ಪ, ಮಕ್ಕಳಾದ ಸುಧಾಕರ್, ...
ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ
ಪದ್ಮುಂಜ : ಪದ್ಮುಂಜ ಶಿವಂ ಕಾಂಪ್ಲೆಕ್ಸ್ ನಲ್ಲಿ ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿಯು ಜು.3 ರಂದು ಶುಭಾರಂಭಗೊಂಡಿತು. ಅರುಣ್ ಕುಮಾರ್ ಪುತ್ತಿಲರವರು ದೀಪ ಬೆಳಗಿಸಿ ...
ರೆಖ್ಯ ಸರಕಾರಿ ಶಾಲೆಯಲ್ಲಿ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೈತೋಟ ರಚನೆ
ರೆಖ್ಯ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಪ್ರಗತಿ ಬಂಧು ಸ್ವ-ಸಹಾಯ ಸಂಘದ ಒಕ್ಕೂಟದ ಸದಸ್ಯರ ...
ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ
ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಇದರ ನೂತನ ಪದಾಧಿಕಾರಿಗಳ ಆಯ್ಕೆ ಜು.4 ರಂದು ನೆತ್ತರ ಶಾಲೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಸಂತೋಷ್ ಮಚ್ಚಗುರಿ, ಉಪಾಧ್ಯಕ್ಷರಾಗಿ ಪ್ರಶಾಂತ್ ದೇವಾಡಿಗ ...
ಪಿಲ್ಯ: ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ
ಪಿಲ್ಯ:ಪ್ರಾಥಮಿಕ ಆರೋಗ್ಯ ಕೇಂದ್ರದ ಉಪಕೇಂದ್ರ ಕುದ್ಯಾಡಿಯಲ್ಲಿ ಕಾರ್ಯಾಚರಿಸುತ್ತಿದ್ದು ಇದರ ಆರೋಗ್ಯ ಕ್ಷೇಮ ಕೇಂದ್ರದ ಉದ್ಘಾಟನೆ ಪಿಲ್ಯದಲ್ಲಿ ನಡೆಯಿತು. ಸುಲ್ಕೇರಿ ಗ್ರಾ.ಪಂ ಸದಸ್ಯ ಶುಭಕರ ಪೂಜಾರಿ ಮತ್ತು ಅಳದಂಗಡಿ ...
ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ
ಮಿತ್ತಬಾಗಿಲು:ಆರೋಗ್ಯ ಅಮೃತ ಯೋಜನೆಯಡಿಯಲ್ಲಿ ಆರೋಗ್ಯ ತಪಾಸಣೆಯು ಮಿತ್ತಬಾಗಿಲು ಗ್ರಾ.ಪಂ ನಲ್ಲಿ ನಡೆಯಿತು.ಗ್ರಾಮ ಪಂಚಾಯತ್ ಗೆ ಬರುವ ಗ್ರಾಮಸ್ಥರ ಬಿಪಿ, ಶುಗರ್ ಹಾಗೂ ವಿವಿಧ ರೀತಿಯ ಆರೋಗ್ಯ ತಪಾಸಣೆ ...
ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆ
ತಾಲೂಕು ಜನಜಾಗೃತಿ ವೇದಿಕೆಯ ಮಹಾಸಭೆ : ನೂತನ ಪದಾಧಿಕಾರಿಗಳ ಆಯ್ಕೆಬೆಳ್ತಂಗಡಿ: ತಾಲೂಕು ಜನಜಾಗೃತಿ ವೇದಿಕೆಯ ಸಭೆಯು ಅಧ್ಯಕ್ಷೆ ಶಾರದಾ ಆರ್ ರೈ ಅವರ ಅಧ್ಯಕ್ಷತೆಯಲ್ಲಿ ಜು.3 ರಂದು ...