Suddi Udaya

ಸುಲ್ಕೇರಿ ಗ್ರಾ. ಪಂ. ವ್ಯಾಪ್ತಿಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವೇಣೂರು ಅರಣ್ಯ ಇಲಾಖೆ ಹಾಗೂ ಗ್ರಾಮಪಂಚಾಯತ್ ಸುಲ್ಕೇರಿ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆಯಯನ್ನು ಆಚರಿಸಲಾಯಿತು. ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು ...

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya

ಬೆಳ್ತಂಗಡಿ:ಗುರುವಾಯನಕೆರೆ ಹಂಸಗಿರಿ ರೈಸ್ ಮಿಲ್ ಮಾಲಕರದ ಬಾಲಕೃಷ್ಣ ನಾಯಕ್ ಅವರು ಅಸೌಖ್ಯದಿಂದ ನಿಧನರಾದರು. ಇವರು ಯಕ್ಷಗಾನ ಕಲಾ ಪೋಷಕರಾಗಿದ್ದು, ಹಲವಾರು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಆರ್ಥಿಕ ...

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ENT ತಜ್ಞೆ  ಡಾ. ತಾರಕೇಶ್ವರಿ ಮತ್ತು ಅಮ್ಮಿ ...

ಶ್ರೀ ಧ.ಮಂ ಪ.ಪೂ ಕಾಲೇಜು – ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ಅಂಜಲಿ ಹಾಗೂ ಪ್ರೀತಮ್ ಮೆನೇಜಸ್ ಆಯ್ಕೆ

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಅಂತರಾಧ್ಯಯನ ವೃತ್ತದ ಸಂಯೋಜಕರಾಗಿ ದ್ವಿತೀಯ ವಿಜ್ಞಾನದ ವಿದ್ಯಾರ್ಥಿನಿ ಅಂಜಲಿ ಹಾಗೂ ದ್ವಿತೀಯ ...

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ; ಇರುವ ಭಾಗ್ಯಗಳಿಗೆ ತೃಪ್ತಿಪಟ್ಟು ಸಂತೋಷದಿಂದ ಬದುಕುವುದೇ ಸ್ವರ್ಗ. ಆಶೆ ಆಕಾಂಕ್ಷೆಗಳಿಗೆ ಒಳಗಾಗಿ ಅತೃಪ್ತಿಯಿಂದ ಬಾಳುವುದು ನರಕಕ್ಕೆ ಸಮಾನ. ಪುನೀತ್ ಕುಮಾರ್ ಅವರು ಬಾಳಿದ್ದು ಅಲ್ಪ ಕಾಲವಾದರೂ ...

ಉಜಿರೆ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ

Suddi Udaya

ಉಜಿರೆ: ಉಜಿರೆಯ ರುಡ್ ಸೆಟ್ ಬಳಿ ಕಾರುಗಳು ಪರಸ್ಪರ ಡಿಕ್ಕಿ ಹೊಡೆದ ಘಟನೆ ಜು.1 ರಂದು ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಆಲ್ಟೋ ಕಾರು ಹಾಗೂ ...

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಉಜಿರೆ: ದೇಶ ಕಂಡ ಅಪ್ರತಿಮ ವೈದ್ಯ ಡಾ| ಬಿ.ಸಿ.ರಾಯ್ ಅವರ ಸ್ಮರಣಾರ್ಥ ಪ್ರತೀ ವರ್ಷ ಜುಲೈ 1 ರಂದು ರಾಷ್ಟ್ರೀಯ ವೈದ್ಯರ ದಿನಾಚರಣೆ ಪ್ರಯುಕ್ತ ನಾಡಿನ ವೈದ್ಯರುಗಳನ್ನು ...

ಬೆಳ್ತಂಗಡಿ ಸ. ಪ್ರ. ದ. ಕಾಲೇಜಿನಲ್ಲಿ ಜಿಎಸ್‌ಟಿ ದಿನಾಚರಣೆ

Suddi Udaya

ಬೆಳ್ತಂಗಡಿ : ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿ ಜು.1ರಂದು ಜಿ ಎಸ್ ಟಿ ದಿನವನ್ನು ಆಚರಿಸಲಾಯಿತು. ಭಾರತದಲ್ಲಿ ತೆರಿಗೆ ವ್ಯವಸ್ಥೆಯಲ್ಲಿ ಅದ್ಭುತ ಬದಲಾವಣೆ ತಂದದ್ದು ...

ಶ್ರೀ ಮಂ.ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆಯನ್ನು ಜು.1ರಂದು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸ್ಥಳೀಯ ವೈದ್ಯ ಡಿ ಧರಣೇoದ್ರ ...

ಉಜಿರೆ: ವೈದ್ಯರ ದಿನಾಚರಣೆಯ ಅಂಗವಾಗಿ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈರವರಿಗೆ ಸನ್ಮಾನ

Suddi Udaya

ಉಜಿರೆ : ಇಲ್ಲಿಯ ಗಜಾನನ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ನ ವತಿಯಿಂದ ಉಜಿರೆ ಹಿರಿಯ ವೈದ್ಯ ಡಾ.ಕೆ.ಎನ್.ಶೆಣೈ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ...

error: Content is protected !!