Suddi Udaya
ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಸಾಮಾಜಿಕ ಸೇವಾ ಕಾರ್ಯವನ್ನು ಮಾಡುತ್ತ ಬಂದಿರುವ ತುಳುನಾಡಿನ ಹೆಸರಾಂತ ಸಂಸ್ಥೆ ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ 82ನೇ ತಿಂಗಳ ಸೇವಾ ...
ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಜೋಶ್ ಅಲುಕಾಸ್ ಸಂಸ್ಥೆಯಿಂದ ಉದ್ಯೋಗ ಮೇಳ
ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ಜೋಶ್ ಅಲುಕಾಸ್ ಸಂಸ್ಥೆ ಮಂಗಳೂರು ಇವರಿಂದ ಜೂ.28 ರಂದು ಕಾಲೇಜಿನ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳವನ್ನು ಏರ್ಪಡಿಸಲಾಯಿತು. ಈ ಮೇಳದಲ್ಲಿ ...
ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ
ಕುವೆಟ್ಟು: ಓಡಿಲ್ನಾಳ ಗ್ರಾಮದ ಭದ್ರಕಜೆ ಸಮೀಪ ಕೋರ್ಯಾರು ರಸ್ತೆಯಲ್ಲಿ ಭಾರಿ ಗಾತ್ರದ ಮರ ಕೆಲವು ದಿನಗಳ ಹಿಂದೆ ಗಾಳಿ ಮಳೆಗೆ ವಿದ್ಯುತ್ ಲೈನ್ ಮೇಲೆ ಬಿದ್ದು ಮರ ...
ಉಜಿರೆಯಲ್ಲಿ ಸಹನಶ್ರೀ ಸಹಕಾರಿ ಸೊಸೈಟಿಯ ಕಚೇರಿ ಉದ್ಘಾಟನೆ
ಉಜಿರೆ: ಉಜಿರೆಯ ಕಾಶಿಬೆಟ್ಟುವಿನ ರಾಜ ರಾಜೇಶ್ವರಿ ಸಂಕೀರ್ಣದಲ್ಲಿ ಸಹನಶ್ರೀ ಸೌಹಾರ್ದ ಸಹಕಾರಿ ಸೊಸೈಟಿಯ ನೂತನ ಕಛೇರಿಯ ಕಟ್ಟಡದ ಉದ್ಘಾಟನೆಯು ಜೂ.28 ರಂದು ನಡೆಯಿತು. ಬಂಗಾಡಿ ಮರಿಯಾ೦ಬಿಕ ಚರ್ಚಿನ ...
ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ
ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 27 ರಂದು ನೆರವೇರಿತು.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಧರ್ಮಸ್ಥಳ ಗ್ರಾ.ಪಂ. ...
ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ
ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ...
ಮದ್ದಡ್ಕ ಸಮೀಪ ನೇರಳಕಟ್ಟೆಯಲ್ಲಿ ಚಿನ್ನಾಭರಣ ಕಳವು ಪ್ರಕರಣ: ಅಂದಾಜು 56 ಗ್ರಾಂ ಚಿನ್ನಾಭರಣ ಕಳವುಗೈದು ಪರಾರಿಯಾದ ಕಳ್ಳರು
ಬೆಳ್ತಂಗಡಿ: ಮದ್ದಡ್ಕ ಸಮೀಪದ ನೇರಳಕಟ್ಟೆ ಎಂಬಲ್ಲಿ ರತ್ನಾ ಎಂಬವರ ಮನೆಗೆ ಜೂ 27 ರಂದು ಕಳ್ಳರು ನುಗ್ಗಿ ನಗದು ಹಾಗೂ ಚಿನ್ನಾಭರಣ ದೋಚಿ ಕಳ್ಳರು ಪರಾರಿಯಾದ ಘಟನೆ ...
ಬೆಳ್ತಂಗಡಿಯಲ್ಲಿ 500 ಎಕ್ರೆ ಯಾಂತ್ರಿಕೃತ ಯಂತ್ರಶ್ರೀ ನಾಟಿಗೆ ಚಾಲನೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕಿನ ವತಿಯಿಂದ ಬೆಳ್ತಂಗಡಿ ತಾಲೂಕಿನಲ್ಲಿ ಮುಂಗಾರು ಹಂಗಾಮಿನ ಪ್ರಥಮ ನಾಟಿಗೆ ಫ್ರಾನ್ಸಿಸ್ ಮೀರಾoದ ಲಾಯಿಲ ಇವರ ಗದ್ದೆಯಲ್ಲಿ ಕೃಷಿ ...
ಬೆಳ್ತಂಗಡಿ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಅರಣ್ಯ ಸಚಿವರಿಗೆ ಮನವಿ
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ...
ಅರಸಿನಮಕ್ಕಿ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ
ಅರಸಿನಮಕ್ಕಿ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಹತ್ಯಡ್ಕ ಸೇವಾ ಸಹಕಾರಿ ಬ್ಯಾಂಕಿನ ಸಭಾಭವನದಲ್ಲಿ ಪಂಚಾಯತ್ ಅಧ್ಯಕ್ಷ ಕೆ.ಎನ್. ನವೀನ್ ರವರ ಅಧ್ಯಕ್ಷತೆಯಲ್ಲಿ ...