ಉಡುಪಿ-ಉಜಿರೆ ರಸ್ತೆಯುದ್ದಕ್ಕೂ ಮಹೇಶ್ ಶೆಟ್ಟಿ ತಿಮರೋಡಿಗೆ ಅಭಿಮಾನಿಗಳಿಂದ ಭವ್ಯ ಸ್ವಾಗತ
ಉಜಿರೆ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ನ್ಯಾಯಾಲಯವು ಇಂದು ಸಂಜೆ ಷರತ್ತುಬದ್ಧ ಜಾಮೀನು...
