28 C
ಪುತ್ತೂರು, ಬೆಳ್ತಂಗಡಿ
September 13, 2026

Author : Suddi Udaya

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾರಾವಿ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ನಾರಾವಿ: ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಅತ್ಯುತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಗೌರವಿಸಿ ಅಭಿನಂದಿಸಲಾಯಿತು. ಈ ಸಂದರ್ಭದಲ್ಲಿ ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾಳವ ಯಾನೆ ಮಲ್ಲವರ ಯುವಕ ಮತ್ತು ಮಹಿಳಾ ಸಂಘದಿಂದ ‘ಕೆಸರಿನಲ್ಲಿ ಒಂದು ದಿನ’ ಕಾರ್ಯಕ್ರಮ

Suddi Udaya
ಬೆಳ್ತಂಗಡಿ : ಮಾಳವ ಯಾನೆ ಮಲ್ಲವರ ಸಮಜಾಭ್ಯುಧಯ ಸಂಘ ( ರಿ) ಬೆಳ್ತಂಗಡಿ ಇದರ ಸಹಕಾರದೊಂದಿಗೆ ಮಾಳವ ಯಾನೆ ಮಲ್ಲವರ ಯುವಕ ಸಂಘ ಬೆಳ್ತಂಗಡಿ ಮತ್ತು ಮಹಿಳಾ ಸಂಘ ಬೆಳ್ತಂಗಡಿ ಇದರ ವತಿಯಿಂದ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ : ಸಂಬೋಳ್ಯ ನಿವಾಸಿ ಸುಂದರ ನಾಯ್ಕ ನಿಧನ

Suddi Udaya
ಗೇರುಕಟ್ಟೆ : ಕಳಿಯ ಗ್ರಾಮದ ಸಂಬೋಳ್ಯ ನಿವಾಸಿ ಸುಂದರ ನಾಯ್ಕ ( 78ವ) ರವರು ಆ.10 ರಂದು ನಿಧನರಾದರು. ಮೃತರು ಪತ್ನಿ, ಮಕ್ಕಳಾದ ದಿನೇಶ್ ನಾಯ್ಕ್, ಸುಕೇಶ್ ನಾಯ್ಕ್, ಅನುಷಾ, ಅಳಿಯ , ಸೊಸೆಯಂದಿರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂoಜರವರಿಗೆ ಪಾರೆoಕಿ ಹಾರಬೆ ಶ್ರೀ ದುಗಲಾಯ ಗುಳಿಗ ನೇಮೋತ್ಸವ ಸಮಿತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಕರ್ನಾಟಕ ಹೆಮ್ಮೆಯ ಸುದ್ದಿ ವಾಹಿನಿ ಕರ್ನಾಟಕ ಟಿವಿ ಬಳಗದ ವತಿಯಿಂದ ಕರ್ನಾಟಕ ಟಿವಿ ಲೀಡರ್ 2025 ಕರಾವಳಿ ಮತ್ತು ಮದ್ಯ‌ ಕರ್ನಾಟಕ ವಿಭಾಗದ ಉತ್ತಮ ಶಾಸಕ ಎoದು ಪುರಸ್ಕೃತರಾದ ಶಾಸಕ ಹರೀಶ್ ಪೂoಜಾರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
ಬೆಳ್ತಂಗಡಿ : ಮಳೆಯಿಂದ ಹಾನಿಗೊಳಗಾದ ಬಿಷಪ್ ಹೌಸ್ ಬೆಳ್ತಂಗಡಿ ಹಾಗೂ ಸೈಂಟ್ ಮೆರೀಸ್ ಚರ್ಚ್ ಮುಂಡಾಜೆ ಇಲ್ಲಿನ ಪ್ರದೇಶಗಳಿಗೆ ಶಾಸಕ ಹರೀಶ್ ಪೂಂಜರವರು ಭೇಟಿ ನೀಡಿ ಪರಿಸೀಲಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬೆಸ್ಟ್ ಎಂ.ಎಲ್.ಎ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಗರ್ಡಾಡಿ: ಜೀರ್ಣೋದ್ಧಾರ ಸಮಿತಿ ಶ್ರೀ ನಂದಿಕೇಶ್ವರ ದೇವಸ್ಥಾನ ನಂದಿಬೆಟ್ಟ ಗರ್ಡಾಡಿ ಇದರ ವತಿಯಿಂದ ಕರಾವಳಿ ಕರ್ನಾಟಕ ಟಿವಿ ವತಿಯಿಂದ ನಡೆದ ಲೀಡರ್ಸ್ ಅವಾರ್ಡ್ 2025 ರಲ್ಲಿ ಕರಾವಳಿ ಮತ್ತು ಮಧ್ಯ ಕರ್ನಾಟಕ ವಿಭಾಗದಲ್ಲಿ ಬೆಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳುವಂತೆ ಜಯರಾಮ ನೆಲ್ಲಿತ್ತಾಯ ರವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಆನೆ ಹಾವಳಿ ಮಿತಿ ಮೀರುತ್ತಿದ್ದು, ಕೃಷಿ ಬೆಳೆಗಳಿಗೆ ವ್ಯಾಪಕ ಹಾನಿಯಾಗುವುದರ ಜೊತೆಗೆ ಗ್ರಾಮೀಣ ಪ್ರದೇಶದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನಲೆಯಲ್ಲಿ ಆನೆ ಹಾವಳಿ ನಿಯಂತ್ರಣಕ್ಕೆ ತುರ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಏಳು ವರ್ಷದ ಎಕ್ಸೆಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

Suddi Udaya
ಗುರುವಾಯನಕೆರೆ: ಎಕ್ಸೆಲ್ ಟೆಕ್ನೋ ಸ್ಕೂಲ್‌ನ ಎರಡನೇ ತರಗತಿ ವಿದ್ಯಾರ್ಥಿ,ಏಳು ವರ್ಷದ ಬೆನಕ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದು ಗಮನಾರ್ಹ ಸಾಧನೆ ಮಾಡಿದ್ದಾನೆ. ಹಾಸನದ ಮಿಲೇನಿಯಂ ವರ್ಲ್ಡ್ ಸ್ಕೂಲ್‌ನಲ್ಲಿ ನಡೆದ ಸೆಕೆಂಡ್ ಇನ್ವಿಟೇಷನಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಜ್ಜ–ಅಜ್ಜಿಯರೊಂದಿಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳ ಆತ್ಮೀಯ ಸಮಾಗಮ

Suddi Udaya
ಬೆಳ್ತಂಗಡಿ: ಎಕ್ಸೆಲ್ ಟೆಕ್ನೋ ಸ್ಕೂಲ್ ಗುರುವಾಯನಕೆರೆಯಲ್ಲಿ ಅಜ್ಜ–ಅಜ್ಜಿಯವರೊಂದಿಗೆ ಸಮಾಗಮ ಕಾರ್ಯಕ್ರಮ ಆ.11ರಂದು ನಡೆಯಿತು. ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಮಕ್ಕಳ ವ್ಯಕ್ತಿತ್ವ ವಿಕಸನದಲ್ಲಿ ಅಜ್ಜ–ಅಜ್ಜಿಯವರ ಪಾತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಶೋಕ್ ಜೈನ್ ರವರಿಗೆ ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ : ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ವತಿಯಿಂದ ಜರುಗಿದ ಆಟಿ ತಿಂಗಳ ವಿಶೇಷ ಕೂಟ ಮಿಲನ್ ಆಹಾರೋತ್ಸವ ಕಾರ್ಯಕ್ರಮದಲ್ಲಿ ಖ್ಯಾತ ಪಾಕ ತಜ್ಞ ಮತ್ತು ಸಾಮಾಜಿಕ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡ ಕಕ್ಕಿಂಜೆ ಪರಿಸರದ...
error: Content is protected !!