ಕುವೆಟ್ಟು; ವಿಕಲಚೇತನರ ಸಮನ್ವಯ ಗ್ರಾಮಸಭೆ : ವಿಕಲಚೇತನರಿಗೆ ರೂ.2.15 ಲಕ್ಷ ನೆರವಿನ ಚೆಕ್ ವಿತರಣೆ
ಬೆಳ್ತಂಗಡಿ: ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಸರಕಾರದ ಸುತ್ತೋಲೆಯಂತೆ ಕುವೆಟ್ಟು ಗ್ರಾಮ ಪಂಚಾಯತ್‌ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಇತ್ತೀಚೆಗೆ ನಡೆಯಿತು. ಈ ವೇಳೆ ಶೇ.5 ರ ಮೀಸಲು ನಿಧಿಯಿಂದ ಗ್ರಾಮದ ಆಯ್ದ...
