Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನಿಂದ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ: ಕ್ಲಬ್ ವತಿಯಿಂದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಬಳಂಜ: ಶಿವಾಜಿ ಪ್ರೆಂಡ್ಸ್ ಕ್ಲಬ್ ನೇತಾಜಿನಗರ ಬಳಂಜ ಇದರ ವತಿಯಿಂದ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ...

ಸಚಿವ ಮಧು ಬಂಗಾರಪ್ಪರವರನ್ನು ಭೇಟಿ ಮಾಡಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಭೇಟಿ ಮಾಡಿ ತಾಲೂಕಿನ ಸರ್ಕಾರಿ ಶಾಲೆಗಳಿಗೆ ...

ಚಾರ್ಮಾಡಿ : ಬಂಟ್ವಾಳ ಗ್ರಾಮದ ಯುವಕನ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

Suddi Udaya

ಚಾರ್ಮಾಡಿ: ಚಾರ್ಮಾಡಿ ಘಾಟ್ ಸಮೀಪದ ನಿರ್ಜನ ಪ್ರದೇಶದಲ್ಲಿ ಬಂಟ್ವಾಳ ತಾಲೂಕಿನ ಯುವಕನ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾದ ಮೃತದೇಹವನ್ನು ಇರಾ ...

ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರರಾದ ಕೊಕ್ಕಡದ ಶ್ರೀಧರ ಗೌಡ ಕೆಂಗುಡೇಲುರವರಿಗೆ “ವಿಕ ಹಿರೋಸ್” ಪ್ರಶಸ್ತಿ

Suddi Udaya

ಬೆಳ್ತಂಗಡಿ: ಎಂಡೋಸಲ್ಫಾನ್ ಮಹಾಮಾರಿಯಿಂದಾಗಿ ಚಿಕ್ಕಿಂದಿನಿಂದಲೇ ದೃಷ್ಟಿ ಕಳೆದುಕೊಂಡರೂ ತನ್ನ ಒಳದೃಷ್ಟಿಯಿಂದಲೇ ಇಡೀ ಊರಿನ ಜನರ ಪರವಾಗಿ ಎಂಡೋಸಲ್ಫಾನ್ ವಿರುದ್ಧ ಹೋರಾಟಗಾರಾದ ಕೊಕ್ಕಡ ನಿವಾಸಿ ಶ್ರೀಧರ ಗೌಡ ಕೆಂಗುಡೇಲು ...

ಬೆಳ್ತಂಗಡಿ ಬ್ಯಾಟರಿ ಅಂಗಡಿಗೆ ಕನ್ನ ಹಾಕಿದ ಕಳ್ಳರು: ಅಂಗಡಿ ಶಟರ್ ಮುರಿದು ಒಳಹೋಗಲು ಪ್ರಯತ್ನ, ಗಾಳಿ-ಮಳೆಗೆ ಸಿಸಿ ಕ್ಯಾಮರಾ ಬಂದ್ ಮಾಡಿದ್ದರಿಂದ ಕಳ್ಳರ ಚಹರೆ ಪತ್ತೆಯಾಗಿಲ್ಲ.

Suddi Udaya

ಬೆಳ್ತಂಗಡಿ :ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಎದರುನಲ್ಲಿರುವ ಮಂಜುನಾಥ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪವರ್ ಆನ್ ಬ್ಯಾಟರಿ ಅಂಗಡಿಯೊಂದಕ್ಕೆ ಕನ್ನ ಹಾಕಿದ ಕಳ್ಳರು ಶಟರ್ ಒಡೆದು ಒಳಗೆ ...

ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿವಿಧ ಘಟಕಗಳಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ರೋವರ್‍ಸ್-ರೇಂಜರ್‍ಸ್ ಘಟಕ ಯುವರೆಡ್ ಕ್ರಾಸ್ ಘಟಕ ಹಾಗೂ ಎನ್‌ಸಿಸಿ ಇವುಗಳ ಜಂಟಿ ಆಶ್ರಯದಲ್ಲಿ ಕಾಲೇಜಿನ ...

ಬೆಳ್ತಂಗಡಿ : ಶ್ರೀಮತಿ ಆಲಿಸ್ ಪಿರೇರಾ ನಿಧನ

Suddi Udaya

ಬೆಳ್ತಂಗಡಿ : ಇಲ್ಲಿಯ ದಿ. ಬೋನವಿಂಚರ್ ಪಿರೇರಾ ರವರ ಧರ್ಮ ಪತ್ನಿ ಶ್ರೀಮತಿ ಆಲಿಸ್ ಪಿರೇರಾ (96ವ) ವಯೋಸಹಜವಾಗಿ ಜೂ.9ರಂದು ನಿಧನರಾಗಿದ್ದಾರೆ. ಮೃತರು ಬೆಳ್ತಂಗಡಿ ಪ್ರೇರಣಾ ಸೌಹಾರ್ದ ...

ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿದ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಕರ್ನಾಟಕ ಮುಖ್ಯ ಮಂತ್ರಿ ಸಿದ್ಧರಾಮಯ್ಯ ಅವರನ್ನು ಬೆಳ್ತಂಗಡಿಯ ಮಾಜಿ ಶಾಸಕ ವಸಂತ ಬಂಗೇರ ಜೂ.7 ರಂದು ಭೇಟಿ ಮಾಡಿ ಶುಭಹಾರೈಸಿದರು. ಈ ಸಂದರ್ಭದಲ್ಲಿ ವಸಂತ ಬಂಗೇರವರ ಮಕ್ಕಳಾದ ...

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ : ವಿದ್ಯಾರ್ಥಿ ಬದುಕು ಅವಕಾಶಗಳ ಪ್ರಪಂಚ. ವಿದ್ಯಾರ್ಥಿಗಳು ಶಾಲಾ – ಕಾಲೇಜಿನಲ್ಲಿ ಸಿಗುವ ಸಾಹಿತ್ಯಿಕ, ಸಾಂಸ್ಕøತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುವ ಹುಮ್ಮಸ್ಸನ್ನು ರೂಢಿಸಿಕೊಂಡು ...

ಉಜಿರೆ: ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ: ಶಾಲಾ ನಾಯಕನಾಗಿ ಸಾತ್ವಿಕ್ ರಾವ್ ಮತ್ತು ಉಪ ನಾಯಕನಾಗಿ ಪ್ರಾಂಜಲ್ ಆಯ್ಕೆ

Suddi Udaya

ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್ 9 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ...

error: Content is protected !!