Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya

ಕಲ್ಮಂಜ: ಇಲ್ಲಿಯ ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ (68ವ.) ರವರು ಅಲ್ಪ ಕಾಲದ ಅಸೌಖ್ಯ ದಿಂದ ಜೂ.6ರಂದು ನಿಧನರಾದರು. ಮೃತರು ಮೂವರು ಪುತ್ರರಾದ ಸಂಜೀವ, ಆರ್ಮಿ ಯಲ್ಲಿರುವ ...

ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

Suddi Udaya

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಜೂ:08 ರಂದು ಅಧ್ಯಕ್ಷರಾದ ಶ್ರೀಮತಿ ಸುಭಾಷಿಣಿ.ಕೆ.ರವರ ಅಧ್ಯಕ್ಷತೆಯಲ್ಲಿ ಜರಗಿತು.ವಾರ್ಡ್ ಸಭೆ ಮತ್ತು ಗ್ರಾಮ ಸಭೆ ನಡೆಸುವ ...

ಮಂಗಳೂರು ಹಾಲು ಒಕ್ಕೂಟದ ನೌಕರರ ಟ್ರಸ್ಟಿನ ವತಿಯಿಂದ ಅಶೋಕ ಕುಮಾರ್ ಕುಟುಂಬಕ್ಕೆರೂ1.50 ಲಕ್ಷ ಚೆಕ್ ಹಸ್ತಾಂತರ

Suddi Udaya

ಬೆಳ್ತಂಗಡಿ: ಮುಂಡಾಜೆ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಅಶೋಕ ಕುಮಾರ್ ಅವರು ರಸ್ತೆ ಅಪಘಾತದಲ್ಲಿ ಮಾ. 7ರಂದು ನಿಧನರಾಗಿದ್ದು ಅವರ ಮನೆಯವರಿಗೆ ಮಂಗಳೂರು ಹಾಲು ಒಕ್ಕೂಟದ ನೌಕರರ ...

ಉಜಿರೆ  ಎಸ್. ಡಿ. ಎಮ್ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಮೌಲ್ಯ ಆಧಾರಿತ ತರಗತಿಗಳ ಉದ್ಘಾಟನೆ

Suddi Udaya

ಶ್ರೀ ಕೃಷ್ಣ ಭಗವದ್ಗೀತೆ ಬೋಧನೆ ಮೂಲಕ ಗುರುವಾದ, ವಸುದೇವ ದೇವಕಿಗೆ ನೀಡಿದ ಪರಮಾನಂದದಿಂದ  ಜಗದ್ಗುರು ಎನಿಸಿಕೊಂಡ ಪರಮಾತ್ಮನಾದ.ಯಾವ ವಿದ್ಯಾರ್ಥಿಗಳು ತಂದೆ, ತಾಯಿ,ಗುರುಗಳಿಗೆ ಭಕ್ತಿ,ಪ್ರೀತಿ, ವಿಧೇಯತೆ ತೋರುವರೋ ಅಂತವರು ...

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಬೆಳ್ತಂಗಡಿ : ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಗ್ರಾಮ ಪಂಚಾಯತ್ ಚುನಾವಣೆ-2020ರ ಎರಡನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷರ ಎರಡನೇ ಅವಧಿಗೆ ಮೀಸಲಾತಿಯನ್ನು ನಿಗದಿಪಡಿಸುವ ಪ್ರಕ್ರಿಯೆಯನ್ನು ಜೂ.16ರಂದು ಹಮ್ಮಿಕೊಳ್ಳಲಾಗಿದೆ.ಅಧ್ಯಕ್ಷ ...

ಎಸ್. ಡಿ. ಎಮ್ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಉಜಿರೆ: ಪ್ರತಿಯೊಂದೂ ದಿನಾಚರಣೆಯ ಹಿಂದಿನ ಉದ್ದೇಶ ಸ್ಪಷ್ಟವಾಗಿ ಅರ್ಥಮಾಡಿಕೊಂಡು ಅದನ್ನು ನಿತ್ಯಾನುಷ್ಠಾನಕ್ಕೆ ಕಾರ್ಯ ತತ್ಪರವಾದಾಗ ಮಾತ್ರ ಆ ದಿನದ ಆಚರಣೆಯು ಸಾರ್ಥಕ ವಾಗುತ್ತದೆ ಎಂದು ಎಸ್. ಡಿ. ...

ಉಜಿರೆ ಎಸ್ ಡಿ.ಎಂ. ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ ಸುರೇಶ ಕೆ ರವರು ಅಧಿಕಾರ ಸ್ವೀಕಾರ    

Suddi Udaya

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲೆಯ ಮುಖ್ಯ ಶಿಕ್ಷಕರಾಗಿ   ಸುರೇಶ್ ಕಡಂಬಳಿತ್ತಾಯ ಅವರು  ಪದೋನ್ನತಿ ಹೊಂದಿ ಜೂ 8 ರಂದು ಅಧಿಕಾರ ಸ್ವೀಕರಿಸಿದ್ದಾರೆ ...

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಇ ಹುಂಡಿ ಉದ್ಘಾಟನೆ

Suddi Udaya

ಸೌತಡ್ಕ :ಬಯಲು ಆಲಯ ಗಂಟೆ ಗಣಪತಿ ಎಂದೇ ಪ್ರಸಿದ್ಧವಾಗಿರುವ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜೂ 8 ರಂದು ಕೆನರಾ ಬ್ಯಾಂಕಿನ ಪ್ರಾಯೋಜಕತ್ವದಲ್ಲಿ ಇ ಹುಂಡಿಯನ್ನು ಉದ್ಘಾಟಿಸಿ ...

ಧರ್ಮಸ್ಥಳ :ಶ್ರೀ ಧ .ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ, ನೃತ್ಯ ತರಗತಿ ಆರಂಭ

Suddi Udaya

ಧರ್ಮಸ್ಥಳ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ವಿಶೇಷ  ಒತ್ತು ನೀಡುವ ಸಲುವಾಗಿ ಧರ್ಮಸ್ಥಳದ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಸ್ತ್ರೀಯ ಸಂಗೀತ ಹಾಗೂ ಶಾಸ್ತ್ರೀಯ ...

ಬೆಳ್ತಂಗಡಿ: ಪಂಚಾಯತ್ ರಾಜ್ ಇಲಾಖೆಯ ನಿವೃತ್ತ ಇಂಜಿನಿಯರ್ ತಮ್ಮನ ಗೌಡ ಪಾಟೀಲ್ ಅವರಿಗೆ ಸನ್ಮಾನ

Suddi Udaya

ಪೆರಾಡಿ: ಮರೋಡಿ ಗ್ರಾಮ‌ಪಂಚಾಯತ್ ನ ಗ್ರಾಮ ಸಭೆಯಲ್ಲಿ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಕಿರಿಯ ಅಭಿಯಂತರ ತಮ್ಮನ ಗೌಡ ಪಾಟೀಲ್ ಅವರನ್ನು ಗ್ರಾ.ಪಂ ವತಿಯಿಂದ ಸನ್ಮಾನಿಸಲಾಯಿತು. ಹಲವಾರು ...

error: Content is protected !!