28 C
ಪುತ್ತೂರು, ಬೆಳ್ತಂಗಡಿ
September 13, 2026

Author : Suddi Udaya

ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಪುದುವೆಟ್ಟು-ಬೊಲ್ಮನಾರು ಸಂತ ಮರಿಯಮ್ಮನವರ ದೇವಾಲಯ ವತಿಯಿಂದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಅಭಿನಂದನೆ

Suddi Udaya
ಪುದುವೆಟ್ಟು: ಸಂತ ಮರಿಯಮ್ಮನವರ ದೇವಾಲಯ ಪುದುವೆಟ್ಟು -ಬೊಲ್ಮನಾರು ಇದರ ವತಿಯಿಂದ ಇತ್ತೀಚೆಗೆ ರಾಜ್ಯದ ಪ್ರತಿಷ್ಠಿತ ವಾರ್ತಾ ವಾಹಿನಿಗಳಲ್ಲಿ ಒಂದಾದ ಕರ್ನಾಟಕ ಟಿವಿಯವರು ಕರಾವಳಿ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದ “ಬೆಸ್ಟ್ ಎಂಎಲ್ಎ” ಪ್ರಶಸ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರಿನಲ್ಲಿ ಕಾಡಾನೆ ಪ್ರತ್ಯಕ್ಷ: ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ

Suddi Udaya
ಬಂದಾರು: ಬಂದಾರಿನಲ್ಲಿ ಕೆಲ ದಿನಗಳಿಂದ ಕಾಡಾನೆಯು ತಿರುಗಾಡುತ್ತಿದ್ದು ತೋಟಕ್ಕೆ ನುಗ್ಗಿ ಅಪಾರ ಬೆಳೆ ನಾಶಪಡಿಸಿವೆ. ಆ.10 ರಂದು ದಲಜೆಯ ವಾಸಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆಗಳು ಬಾಳೆಗಿಡಗಳು ಹಾಗೂ ಅಡಕೆ ಸಸಿಗಳನ್ನು ಹಾನಿಗೊಳಿಸಿವೆ. ಇತ್ತೀಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

‘ರಾಜ್ಯ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಗೆ’ ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ವಿದ್ಯಾರ್ಥಿ ಪುನೀತ್‌ ಕುಮಾರ್‌ ಆಯ್ಕೆ

Suddi Udaya
ಬೆಳ್ತಂಗಡಿ :ಆಗಸ್ಟ್‌ 12 ಮತ್ತು 13 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಜ್ಯ ಜ್ಯೂನಿಯರ್‌ ಅಥ್ಲೆಟಿಕ್ಸ್‌ ಕ್ರೀಡಾಕೂಟಕ್ಕೆ ಸೇಕ್ರೆಡ್‌ ಹಾರ್ಟ್‌ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿ ಪುನೀತ್‌ ಕುಮಾರ್‌ ಆಯ್ಕೆಯಾಗಿರುತ್ತಾರೆ. ದಕ್ಷಿಣ ಕನ್ನಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರಾಟೆ ಪಂದ್ಯಾಟ: ಎಕ್ಸೆಲ್‌ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya
ಗುರುವಾಯನಕೆರೆ: ವಿದ್ಯಾಭಾರತಿ ಸಹಭಾಗಿತ್ವದಲ್ಲಿ ಪುಣಚ ಶ್ರೀದೇವಿ ವಿದ್ಯಾ ಕೇಂದ್ರ ಇಲ್ಲಿ ಆ.09 ರಂದು ನಡೆದ ಜಿಲ್ಲಾಮಟ್ಟದ 17 ಮತ್ತು 14ರ ವಯೋಮಾನದ ಬಾಲಕ ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಎಕ್ಸೆಲ್‌ ಟೆಕ್ನೋ ಸ್ಕೂಲ್‌ ಗುರುವಾಯನಕೆರೆ ಇಲ್ಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya
ಉಜಿರೆ: “ನಮ್ಮ ಹಿರಿಯರು ಹೊಟ್ಟೆಪಾಡಿಗಾಗಿ ದುಡಿದ ಕಥೆಯನ್ನು ನೆನಪಿಸುವ ದಿನವೇ ಇಂದಿನ ‘ಆಟಿಡೊಂಜಿ ದಿನ’ದ ಹಿನ್ನೆಲೆಯಾಗಿದೆ,” ಎಂದು ಉಜಿರೆ ಎಸ್.ಡಿ.ಎಂ ತಾಂತ್ರಿಕ ಮಹಾವಿದ್ಯಾಲಯದ ಉಪನ್ಯಾಸಕರಾದ ಡಾ. ರವೀಶ್ ಪಡುಮಲೆ ಹೇಳಿದರು. ಇವರು ಆ. 10ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಭಕ್ತರಿಂದ ನೇತ್ರಾವತಿ ನದಿಗೆ ಬಾಗಿನ ಅರ್ಪಣೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದಲ್ಲಿ ಸ್ನಾನಘಟ್ಟದ ಬಳಿ ನೇತ್ರಾವತಿ ನದಿ ತುಂಬಿ ಹರಿಯುತ್ತಿದ್ದು ಪರಮಭಕ್ತರಾದ ಹಾಸನದ ಎಚ್.ವೈ. ಸೋಮಶೇಖರ್ ಕುಟುಂಬ ಸಮೇತರಾಗಿ ಹಾಗೂ ತಮ್ಮ ಆತ್ಮೀಯ ಬಳಗದವರೊಂದಿಗೆ ಆ.10 ರಂದು ಧರ್ಮಸ್ಥಳಕ್ಕೆ ಬಂದು ನೇತ್ರಾವತಿ ಸ್ನಾನಘಟ್ಟದಲ್ಲಿ ಶ್ರದ್ಧಾ-ಭಕ್ತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರಿನಲ್ಲಿ ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮಾದಕವಸ್ತು ವಿರುದ್ಧ ಬೆಳ್ತಂಗಡಿ ಉಪವಿಭಾಗ ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇದೀಗ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ‘ಆಟಿದ ಲೇಸ್’ ಕಾರ್ಯಕ್ರಮ

Suddi Udaya
ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು (ರಿ.) ಇದರ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಆಟಿದ ಲೇಸ್ – ರುಚಿ ಮತ್ತು ಸಂಸ್ಕೃತಿಯ ಸಂಗಮ”ವನ್ನು ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಪ್ರಖ್ಯಾತ ಯಕ್ಷಗಾನ ಕಲಾವಿದರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ ಮೂಲ್ಯರ ಯಾನೆ ಕುಲಾಲರ ಸಂಘದಿಂದ ‘ಆಟಿದ ಐತ್ತಾರ’ ಮತ್ತು ಮಾಸಿಕ ಸಭೆ

Suddi Udaya
ಅರಸಿನಮಕ್ಕಿ: ಇಲ್ಲಿಯ ಮೂಲ್ಯರ ಯಾನೆ ಕುಲಾಲರ ಸಂಘದ 31 ವರ್ಷದ 7ನೇ ಮಾಸಿಕ ಸಭೆ ಮತ್ತು ಆಟಿದ ಐತ್ತಾರ ಕಾರ್ಯಕ್ರಮವು ಆ.9ರಂದು ಅರಸಿನಮಕ್ಕಿ ಸಂಘದ ಸಭಾಭವನದಲ್ಲಿ ನಡೆಯಿತು. ಸಮಾರಂಭ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ಗಂಗಾಧರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಯಾಂತ್ರೀಕೃತ ಭತ್ತದ ನಾಟಿಗೆ ಚಾಲನೆ

Suddi Udaya
ಬೆಳ್ತಂಗಡಿ: ಕೃಷಿ ಕ್ಷೇತ್ರದಲ್ಲಿ ಯಾಂತ್ರೀಕರಣಕ್ಕೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ. ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ,ರೋಟರಿ ಕ್ಲಬ್ ಬೆಳ್ತಂಗಡಿ, ಆನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ, ಹಳೆ ವಿದ್ಯಾರ್ಥಿ...
error: Content is protected !!