Suddi Udaya
ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ
ಬೆಳ್ತಂಗಡಿ: ಜೂ 2 ರಂದು ಧರ್ಮಸ್ಥಳದಲ್ಲಿ ಬೀಡಿನಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಎಂಬ ಕೃತಿಯನ್ನು ಧಮಾ೯ಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಬಿಡುಗಡೆಗೊಳಿಸಿದರು. ನಂತರ ಮಾತನಾಡಿ,ನಮ್ಮ ದೇಶದ ಭವ್ಯ ಪರಂಪರೆ,ಸಂಸ್ಕೃತಿಯ ಹಿನ್ನೆಲೆಯನ್ನು ...
ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ
ಬೆಳ್ತಂಗಡಿ: ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳು ಕೆಟ್ಟು ಹೋಗಿದ್ದು ರೋಗಿಗಳಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಪರಿಶೀಲಿಸಲು ವಸಂತ ಬಂಗೇರರವರು ಜೂ.2 ರಂದು ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ...
ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್ನಿಂದ ಅಂತಿಮ ತೀರ್ಪು
ಧರ್ಮಸ್ಥಳ: 2012 ಅಕ್ಟೋಬರ್ 9 ರಂದು ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕುಸುಮಾವತಿ ಚಂದಪ್ಪ ಗೌಡರ ಪುತ್ರಿ ಸೌಜನ್ಯ ಎಂಬಾಕೆಯ ಅತ್ಯಾಚಾರ ಹಾಗೂ ಮರ್ಡರ್ ಕೇಸ್ ಸಂಬಂಧಿಸಿದಂತೆ ...
ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ
ತೆಂಕಕಾರಂದೂರು : ಇಲ್ಲಿಯ ತೆಂಕಕಾರಂದೂರು ಗ್ರಾಮದ ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ (56ವ) ರವರು ಜೂ.2ರಂದು ನಿಧನರಾದರು. ಮೃತರು ಕಳೆದ 1ವರ್ಷದ ಹಿಂದೆ ಬೈಕ್ ಅಪಘಾತವಾಗಿ ಅನಾರೋಗ್ಯ ...
ಎಸ್ ಡಿ ಯಂ ಪಾಲಿಟೆಕ್ನಿಕ್ – ವಿಪತ್ತು ನಿರ್ವಹಣೆಯಲ್ಲಿ ಮುಂಜಾಗ್ರತಾ ಕ್ರಮಗಳು” – ತರಬೇತಿ ಕಾರ್ಯಕ್ರಮ
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಯುವ ರೆಡ್ ಕ್ರಾಸ್ ಘಟಕ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಚನೆ ಬಿ.ಸಿ.ಟ್ರಸ್ಟ್ (ರಿ) ಧರ್ಮಸ್ಥಳ ಹಾಗೂ ಜನಜಾಗೃತಿ ಪ್ರಾದೇಶಿಕ ವಿಭಾಗ ...
ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಮದುವೆ ಆಮಂತ್ರಣ ಕಳುಹಿಸಿದ ವರ: ವೈವಾಹಿಕ ಬದುಕಿಗೆ ಕಾಲಿಟ್ಟ ಸುಬ್ರಹ್ಮಣ್ಯ ಆಚಾರ್ಯ – ಸವಿತಾ ದಂಪತಿಗೆ ಪ್ರಧಾನಿ ಕಾರ್ಯಲಯದಿಂದ ತಲುಪಿತು ಶುಭಾಶಯ ಪತ್ರ
ಅಳದಂಗಡಿ: ಮೇ17-2023 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ ಪಿ.ಎಫ್ ಮಾರ್ಗದರ್ಶನ ಕೇಂದ್ರದ ಸಲಹೆಗಾರ ಅರ್ವ ಎಂಟರ್ಪ್ರೈಸಸ್ ನ ಅಳದಂಗಡಿಯ ಸುಬ್ರಹ್ಮಣ್ಯ ...
ಜೂ5: ಸಿರಿಕನ್ನಡ ವಾಹಿನಿಯಲ್ಲಿ ‘ಸಖತ್ ಜೋಡಿ’ ರಿಯಾಲಿಟಿ ಶೋ ನಿರೂಪಕನಾಗಿ ಕಾಮಿಡಿ ಕಿಲಾಡಿ ಖ್ಯಾತಿಯ ಹಿತೇಶ್ ಕಾಪಿನಡ್ಕ
ಬೆಳ್ತಂಗಡಿ: ಅತ್ಯುತ್ತಮ ಧಾರಾವಾಹಿಗಳ ಮೂಲಕ ಕನ್ನಡಿಗರ ಮನ ಗೆದ್ದಿರುವ ಸಿರಿಕನ್ನಡ ವಾಹಿನಿಯಲ್ಲಿ ಇದೇ ಜೂನ್ 5 ರಂದು ಆರಂಭವಾಗಲಿರುವ ಸಖತ್ ಜೋಡಿ ಎಂಬ ರಿಯಾಲಿಟಿ ಶೋನಲ್ಲಿ ಕಾಮಿಡಿ ...
ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ
ಆರಂಬೋಡಿ: ಆರಂಬೋಡಿ ಗ್ರಾಮದಲ್ಲಿರುವ ಐದು ಸರಕಾರಿ ಶಾಲೆಗಳ ಮಕ್ಕಳಿಗೆ ಶ್ರೀಮತಿ ಧನ್ಯಶ್ರೀ ಕೆ.ಮನೋಜ್ ಶೆಟ್ಟಿ ಐತೇರಿರವರ ಪುತ್ರನಾದ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಾಲಾ ಪ್ರಾರಂಭೋತ್ಸವದಲ್ಲಿ ಉಚಿತ ...
ಮಹೇಶ್ ಶೆಟ್ಟಿಯವರು ಕಾಂಗ್ರೆಸ್ ಗೆ ಬೆಂಬಲ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು
ಬೆಳ್ತಂಗಡಿ: ಕಳೆದ 31 ವರ್ಷಗಳಿಂದ ಮಹೇಶ್ ಶೆಟ್ಟಿಯವರು ಹಿಂದೂ ಸಂಘಟನೆಯ ಮುಖೇನಾ ಹಿಂದುಗಳಿಗಾದ ಅನ್ಯಾಯದ ವಿರುದ್ದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಶಶಿರಾಜ್ ಶೆಟ್ಟಿಯವರು ಮಹೇಶ್ ಶೆಟ್ಟಿಯವರ ಬಗ್ಗೆ ...
ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ನಿಯಮಿತ ಇದರ ನೂತನ 18ನೇ ಶಾಖೆ ಮಡಂತ್ಯಾರಿನಲ್ಲಿ ಶುಭಾರಂಭ
ಮಡಂತ್ಯಾರು: ಪುತ್ತೂರಿನಲ್ಲಿ ಕೇಂದ್ರ ಕಛೇರಿಯನ್ನು ಹೊಂದಿ ರಾಜ್ಯಾದ್ಯಂತ 17 ಶಾಖೆಗಳೊಂದಿಗೆ ಯಶಸ್ವಿಯಾಗಿ ಕಾರ್ಯಾಚರಿಸುತ್ತಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 18 ನೇ ಶಾಖೆಯು ಜೂ. ...