Suddi Udaya
ಪಡಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ
ಬೆಳ್ತಂಗಡಿ: ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜು ಹಳೇ ವಿದ್ಯಾರ್ಥಿ ಸಾಲಿಯತ್ (24) ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಪಡಂಗಡಿ ಪೊಯ್ಯೇಗುಡ್ಡೆ ನಿವಾಸಿ ಪ್ರಸ್ತುತ ವಿವಾಹವಾಗಿ ಒಂದು ...
ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಎಸ್. ಸುಭಾಶ್ಚಂದ್ರ ವಿಧಿವಶ
ಬೆಳ್ತಂಗಡಿ: ನಿವೃತ್ತ ಅಸಿಸ್ಟಂಟ್ ಕಮಿಷನರ್ ಆಫ್ ಪೊಲೀಸ್(ಎಸಿಪಿ), ಬೆಳ್ತಂಗಡಿಯ ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಸುರ್ಯ ಗುತ್ತು ಸುಭಾಶ್ಚಂದ್ರ( 70) ಅವರು ...
ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ
ಬೆಳ್ತಂಗಡಿ: ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಹಾಗೂ ರಿಕ್ಷಾ ಚಾಲಕ ಸಹಿತ ಪ್ರಯಾಣಿಕರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಮೇ. 30 ರಂದು ಬಂಟ್ವಾಳ ...
ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್
ಬೆಳ್ತಂಗಡಿ: ಕೇಂದ್ರದ ಎನ್ ಡಿ ಎ ಬಿಜೆಪಿ ಪಕ್ಷದ ನರೇಂದ್ರ ಮೋದಿ ಸರಕಾರ 9 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ 1೦ ನೇ ವರ್ಷಕ್ಕೆ ಪದಾರ್ಪಣೆಗೈಯುತ್ತಿದೆ. ಅವರ ಆಡಳಿತೆಯಲ್ಲಿ ...
ಮೇ 31: ವೇಣೂರು ವಿದ್ಯುತ್ ನಿಲುಗಡೆ
ವೇಣೂರು :ತುರ್ತು ಕಾಮಗಾರಿಯ ಪ್ರಯುಕ್ತ ಮೇ 31 ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ ...
ಕಳೆಂಜ: ಭಾರಿ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಹಾನಿ
ಕಳೆಂಜ: ನಿನ್ನೆ ರಾತ್ರಿ ಸುರಿದ ಭಾರಿ ಗಾಳಿ ಮಳೆಗೆ ಕಳೆಂಜ ಗ್ರಾಮದ ,ಕಾಯರ್ತಡ್ಕ ಗಾಳಿತೋಟ 5 ಸೆಂಟ್ಸ್ ಎಂಬಲ್ಲಿ ಶಾಲಿನಿ ರವರ ಮನೆಗೆ ಮರ ಬಿದ್ದು, ಮನೆಯ ...
ಜೆಸಿಐ ಬೆಳ್ತಂಗಡಿ ಮಂಜುಶ್ರೀ ಯಲ್ಲಿ ವರ್ಷ ಕಾಮತ್ ರಿಂದ ಟೆಮ್ ದಿ ಟೈಮ್ ತರಬೇತಿ ಕಾರ್ಯಾಗಾರ
ಬೆಳ್ತಂಗಡಿ : ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಟೆಮ್ ದಿ ಟೈಮ್ ತರಬೇತಿ ಕಾರ್ಯಗಾರ ಮೇ 29ರಂದು ಹಮ್ಮಿಕೊಳ್ಳಲಾಗಿದೆ. ತರಬೇತಿಯನ್ನು ಜೆಸಿಐ ಭಾರತದ ಪ್ರೊವಿಷನಲ್ ನ್ಯಾಷನಲ್ ಟ್ರೈನರ್ ವರ್ಷ ...
ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಂದ ರಕ್ತದಾನ
ಬೆಳ್ತಂಗಡಿ: ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು ಸಂತೋಷ್ ನಿನ್ನಿಕಲ್ಲು ಅವರ ತಾಯಿ ಅನಾರೋಗ್ಯದ ಕಾರಣದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ...
ರಿಕ್ಷಾ ಚಾಲಕರ ಅಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿ ಉಜಿರೆಯ ಉದ್ಯಮಿ, ಲಕ್ಷ್ಮಿ ಗ್ರೂಪ್ ನ ಮಾಲಕರಾದ ಮೋಹನ್ ಕುಮಾರ್ ಅವರಿಂದ 50 ಸಾವಿರ ದೇಣಿಗೆ ಹಸ್ತಾಂತರ
ಬೆಳ್ತಂಗಡಿ:ಉಜಿರೆಯ ಉದ್ಯಮಿ ಶ್ರೀ ಲಕ್ಷ್ಮಿ ಗ್ರೂಪಿನ ಮಾಲಕರಾದ ಮೋಹನ್ ಕುಮಾರ್ ಅವರು ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಯೋಜನೆ ಕ್ಷೇಮ ನಿಧಿಗೆ ರೂಪಾಯಿ 50,000 ಯನ್ನು ದೇಣಿಗೆಯಾಗಿ ...
ತನ್ನ ವಿರುದ್ಧ ಯಾರೂ ಮಾತನಾಡುವವರು ಇಲ್ಲ ಎಂಬ ದುರಾಂಕಾರ ಮಹೇಶ್ ಶೆಟ್ಟಿಯವರಲ್ಲಿದೆ ಅವರದು ಶೇ 20 ಮಾತ್ರ ಹಿಂದುತ್ವ ಶೇ 80 ರೌಡಿಸಂ ಆಗಿದೆ: ಶಶಿರಾಜ್ ಶೆಟ್ಟಿ ಗುರುವಾಯನಕೆರೆ
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ, ಪತ್ರಿಕೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜರ ತೇಜೋವಧೆ ಮಾಡಿ, ಅವರು ಸಮಾಜಕ್ಕಾಗಿ ಯಾವುದೇ ಕೆಲಸ ಮಾಡಿಲ್ಲ ಎಂಬ ರೀತಿಯಲ್ಲಿ ಬಿಂಬಿಸಿದ್ದಾರೆ. ನಾನು ಹಿಂದು ...