Suddi Udaya

ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನದಲ್ಲಿ ತಾಂಬೂಲ ಪ್ರಶ್ನಾ ಚಿಂತನೆ

Suddi Udaya

ಮದ್ದಡ್ಕ : ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ‌ ಪಿಲಿಚಾಮುಂಡಿ‌ ದೈವಸ್ಥಾನವು ಶತಮಾನಗಿಂತಲೂ‌‌ ಹಿಂದಿನ ಪ್ರಸಿದ್ದವಾಗಿದ್ದು ಭಕ್ತರ ಕಷ್ಟಗಳನ್ನು ನಿವಾರಿಸಿ ಬದುಕಿಗೆ ಅಶ್ರಯ ತಾಣವಾಗಿದ್ದು ಮತ್ತೊಮ್ಮೆ ದೈವಸ್ಥಾನ ಜೀರ್ಣೋದ್ದಾರ ...

ಡಾ| ವೈ.ಉಮಾನಾಥ ಶೆಣೈಯವರಿಗೆ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ

Suddi Udaya

ಉಜಿರೆ: ಸಾಹಿತ್ಯ ಮತ್ತು ಸಂಶೋಧನೆಯಲ್ಲಿ ವಿಶೇಷ  ಸಾಧನೆ ಮಾಡಿರುವ ಉಜಿರೆ ಶ್ರೀ ಧ .ಮಂ .ಕಾಲೇಜಿನ ಇತಿಹಾಸ ವಿಭಾಗದ ನಿವೃತ್ತ ಉಪನ್ಯಾಸಕ ,  ಇತಿಹಾಸ ತಜ್ಞ  ಡಾ.ವೈ.ಉಮಾನಾಥ ...

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಮುಂಡಾಜೆ :  ಮುಂಡಾಜೆ ಗ್ರಾಮದ ಮಳಿಮನೆಯ ಗೋಪಾಲಕೃಷ್ಣ ಡೋಂಗ್ರೆ (70ವ)ರವರು ಅಲ್ಪಕಾಲದ ಅಸೌಖ್ಯದಿಂದ ಮೇ 26 ರಂದು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸಕರಾಗಿ ...

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ನಿಡ್ಲೆ ಗ್ರಾಮದ ಪಜಿಲ ಮನೆಯ ನಿವಾಸಿ ಚೆನ್ನಪ್ಪ ಗೌಡರವರು (66 ವ) ರವರು ಅಸೌಖ್ಯದಿಂದ ಮೇ 27 ರಂದು ನಿಧನರಾದರು. ಇವರು ಕಂದಾಯ ಇಲಾಖೆಯ ಗ್ರಾಮ ಕರಣೀಕರಾಗಿ, ...

ನಡ: ಪದ್ಮನಾಭ ಗೌಡರ ಕೈಬೆರಳು ಕಬ್ಬು ಜ್ಯೂಸ್ ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜು

Suddi Udaya

ನಡ ಗ್ರಾಮದ ಸುರ್ಯ ಕುದುರು ಮನೆಯ ಪದ್ಮನಾಭ ಗೌಡರವರು ಕಬ್ಬು ಜ್ಯೂಸ್ ಮಾಡುವ ಸಂದರ್ಭ ಕೈ ಬೆರಳು ಯಂತ್ರಕ್ಕೆ ಸಿಲುಕಿ ನಜ್ಜುಗುಜ್ಜದ ಘಟನೆ ಮೇ 27 ರಂದು ...

ಶ್ರೀ.ಧ.ಮಂ. ಕಾಲೇಜಿನಲ್ಲಿ ‘ತೆರಿಗೆಯ ಮೂಲಭೂತ ಅಂಶಗಳು’ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ : ಭಾರತದ ತೆರಿಗೆ ಕಾಯ್ದೆ ಬಹಳಷ್ಟು ಉತ್ತಮವಾಗಿದ್ದು, ನಿಯಮಬದ್ಧ ತೆರಿಗೆ ಪಾವತಿಯಿಂದ ಸದೃಢ ಹಾಗೂ ಸಮತೋಲನ ಆರ್ಥಿಕ ಅಭಿವೃದ್ಧಿ ಸಾಧ್ಯವೆಂದು ಬೆಳ್ತಂಗಡಿಯ ಚಾರ್ಟರ್ಡ್ ಅಕೌಂಟೆಂಟ್ ಶ್ರೀಮತಿ ...

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಪತ್ತನಾಜೆ: ಉತ್ಸವಗಳ ಸಮಾಪನ

Suddi Udaya

ಉಜಿರೆ: ವೃಷಭ ಮಾಸದ 10 ನೇ ದಿನ ಪತ್ತನಾಜೆ (ಹತ್ತನಾವಧಿ) ಪ್ರಯುಕ್ತ  ಮೇ 25 ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ  ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ...

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪತ್ತನಾಜೆ: ವಿಶೇಷ ಸೇವೆ, ಉತ್ಸವಗಳಿಗೆ ತೆರೆ 

Suddi Udaya

 ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀ ಮಂಜುನಾಥಸ್ವಾಮಿ ಸನ್ನಿಧಿಯಲ್ಲಿ ವೃಷಭ ಮಾಸದ 1೦ನೇ ದಿನ “ಪತ್ತನಾಜೆ “(ಹತ್ತನಾವಧಿ) ಪ್ರಯುಕ್ತ ಮೇ 25 ರಂದು ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ...

ಹೋರಾಟದ ಮೂಲಕ ಧರ್ಮ ಜಾಗೃತಿಯನ್ನು ಮಾಡಿದ್ದೇನೆ: ಮಹೇಶ್ ಶೆಟ್ಟಿ ತಿಮರೋಡಿ

Suddi Udaya

ಬೆಳ್ತಂಗಡಿ:1992 ರಿಂದ ಸುಮಾರು 31 ವರ್ಷಗಳಿಂದ ಹಿಂದುತ್ವದ ಪರವಾಗಿ ನಿರಂತರವಾಗಿ ಹೋರಾಟ ಮಾಡಿಕೊಂಡು ಬಂದಿದ್ದು.ನಾನು ಹಿಂದೂ ಜಾಗರಣ ವೇದಿಕೆಯಲ್ಲಿ ತಾಲೂಕಿನ ಮೂಲೆ ಮುಲೆಗೂ ಸಂಚರಿಸಿ ಸಂಘಟನೆಯನ್ನು ಕಟ್ಟಿ ...

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಚಾರ್ಮಾಡಿ: ಇಲ್ಲಿಯ ಚಾರ್ಮಾಡಿಯ ಕೃಷ್ಣನಗರ ಪಾಂಡಿಕಟ್ಟೆಯಲ್ಲಿ ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಓರ್ವರು ಗಂಭೀರ ಗಾಯಗೊಂಡ ಘಟನೆ ಇಂದು ...

error: Content is protected !!