Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ 26200 ಬಡ ವಿದ್ಯಾರ್ಥಿಗಳಿಗೆ ‘ಸುಜ್ಞಾನನಿಧಿ ಶಿಷ್ಯವೇತನ’

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮ ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಪ್ರಗತಿಬಂಧು-ಸ್ವ-ಸಹಾಯ ಸಂಘಗಳ ಸದಸ್ಯರ ಮಕ್ಕಳ ವೃತ್ತಿಪರ ಹಾಗೂ ತಾಂತ್ರಿಕ ಶಿಕ್ಷಣಕ್ಕಾಗಿ ‘ಸುಜ್ಞಾನನಿಧಿ ಶಿಷ್ಯವೇತನ’ ...

ಉಜಿರೆಯ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ

Suddi Udaya

ಉಜಿರೆ: ಮಿಥುನರಾಶಿ, ಶ್ರೀರಸ್ತು ಶುಭಮಸ್ತು ಧಾರವಾಹಿಯ ನಟಿ ದೀಪಾ ಕಟ್ಟೆ ಇವರು ಸಾಫ್ಟ್ ವೇರ್ ಇಂಜಿನಿಯರ್ ರಕ್ಷಿತ್ ಜೊತೆ ಬೆಳ್ತಂಗಡಿ ಉಜಿರೆಯ ಜನಾರ್ಧನ ಸ್ವಾಮಿ ದೇವಸ್ಥಾನದ ಕೃಷ್ಣಾನುಗ್ರಹ ...

ಬೆಳ್ತಂಗಡಿಯ ಬಿ.ಕೆ ಧನಂಜಯ ರಾವ್ ರವರ ನೂತನ ಕಚೇರಿ ರಾವ್ ಅಸೋಸಿಯೇಟ್ಸ್ ಉದ್ಘಾಟನೆ

Suddi Udaya

ಬೆಳ್ತಂಗಡಿ: ಬೆಳ್ತಂಗಡಿಯ ಖ್ಯಾತ ವಕೀಲರಾದ ಬಿ.ಕೆ ಧನಂಜಯ ರಾವ್ ಇವರ ರಾವ್ ಅಸೋಸಿಯೆಟ್ಸ್ ನೂತನ ವಕೀಲರ ಕಚೇರಿಯ ಉದ್ಘಾಟನಾ ಸಮಾರಂಭ ಮೇ 24 ರಂದು ಬೆಳ್ತಂಗಡಿಯ ಮಹಿಳಾ ...

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ಗುರುವಾಯನಕೆರೆ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಇದರ 19ನೇ ಬೆಳ್ತಂಗಡಿ ಮಹಿಳಾ ಶಾಖೆಯ ಉದ್ಘಾಟನಾ ಸಮಾರಂಭವು ಮೇ 24 ರಂದು ಮಹಿಳಾ ಗ್ರಾಹಕರ ಸಹಕಾರ ಸಂಘದ ...

ಶ್ರೀ ಧ. ಮಂ.  ಆಂಗ್ಲ ಮಾಧ್ಯಮ  ಶಾಲೆಯಲ್ಲಿ  ಆಂಗ್ಲಭಾಷಾ ಶಿಕ್ಷಕರ  ಕಾರ್ಯಾಗಾರ

Suddi Udaya

ಧರ್ಮಸ್ಥಳ :ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ  ಶಾಲೆ ಯಲ್ಲಿ  ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಶಯದಂತೆ ಆಂಗ್ಲಭಾಷಾ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ  ಆಂಗ್ಲಭಾಷಾ ...

ಮೇ 25: ಧರ್ಮಸ್ಥಳದಲ್ಲಿ “ಹತ್ತನಾವಧಿ” ಉತ್ಸವ

Suddi Udaya

ಧರ್ಮಸ್ಥಳ: ಧರ್ಮಸ್ಥಳದಲ್ಲಿ ಪ್ರಸಕ್ತ ವರ್ಷದ ಕೊನೆಯ ಉತ್ಸವ “ಹತ್ತನಾವಧಿ” (ತುಳು: ಪತ್ತನಾಜೆ) ಇದೇ 25 ರಂದು ಗುರುವಾರ ನಡೆಯಲಿದೆ.ಮುಂದೆ ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ, ಬೆಳ್ಳಿ ...

ಪಡಂಗಡಿ: ಕಾರು ಡಿಕ್ಕಿ ಬೈಕ್ ಸವಾರನಿಗೆ ಗಂಭೀರ ಗಾಯ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಘಟನೆ

Suddi Udaya

ಬೆಳ್ತಂಗಡಿ: ಪಡಂಗಡಿ ಗ್ರಾಮದ ಪೊಯ್ಯಗುಡ್ಡೆ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಮೇ. 23 ಸಂಜೆ ನಡೆದಿದೆ. ಮೇ ...

ಗಡಾಯಿಕಲ್ಲಿಗೆ ಸಿಡಿಲು ಬಡಿದು ಕಾಣಿಸಿಕೊಂಡ ಬೆಂಕಿ

Suddi Udaya

ನಡ: ಇಲ್ಲಿಯ ಯಾತ್ರಿಕರ ನೆಚ್ಚಿನ ತಾಣ ಗಡಾಯಿಕಲ್ಲಿಗೆ ಮೇ 23 ರಂದು ಸಂಜೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ವರದಿಯಾಗಿದೆ. ಸಂಜೆ ತಾಲೂಕಿನಾದ್ಯಂತ ಸಿಡಿಲು ಸಹಿತ ...

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪರವರಿಂದ ಆಶೀರ್ವಾದ ಪಡೆದ ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡ್ಡಿಯೂರಪ್ಪರವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭೇಟಿಯಾಗಿ ಆಶೀರ್ವಾದ ಪಡೆದರು.

error: Content is protected !!