Suddi Udaya
ಕೊಕ್ಕಡ: ನಿವೃತ್ತ ಅಧ್ಯಾಪಕ ಕುಂಞಪ್ಪ ಗೌಡ ದಂಪತಿ ಮನೆಯಲ್ಲಿ ಶ್ರೀ ಸತ್ಯನಾರಾಯಣ ಪೂಜೆ: ಸಂಘ ಸಂಸ್ಥೆಗಳಿಗೆ ಧನಸಹಾಯ
ಕೊಕ್ಕಡ: ಕೊಕ್ಕಡ ಗ್ರಾಮದ ಕೊಲ್ಲಾಜೆ ಮನೆಯ ನಿವೃತ್ತ ಅಧ್ಯಾಪಕರಾದ ಶ್ರೀಮತಿ ಸುಂದರಿ ಹಾಗೂ ಕುಂಞಪ್ಪ ಗೌಡ ರವರು ಮನೆಯ ನವೀಕರಣ ಮಾಡಿದ ಪ್ರಯುಕ್ತ ಶ್ರೀ ಸತ್ಯನಾರಾಯಣ ಪೂಜೆಯು ...
ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಈ ವರ್ಷದ 150ನೇ ಪ್ರದರ್ಶನ ಸಂಭ್ರಮ
ಬೆಳ್ತಂಗಡಿ: ಶ್ರೀ ಕ್ಷೇತ್ರ ಗೆಜ್ಜೆಗಿರಿ ಮಂಗಳೂರು ನಗರ ವಲಯ ಸಮಿತಿ ನೇತೃತ್ವದಲ್ಲಿ ಯುವವಾಹಿನಿ ಮಂಗಳೂರು ಘಟಕ ಹಾಗೂ ಕಂಕನಾಡಿ ಘಟಕ ಸಹಕಾರದಲ್ಲಿ ಗೆಜ್ಜೆಗಿರಿ ಮೇಳದವರಿಂದ ಮಂಗಳೂರಿನ ಪುರಭವನದಲ್ಲಿ ...
ಶಾಲಾ ವಾಹನ ಡಿಕ್ಕಿ: ಪಾದಾಚಾರಿ ಕಡಿರುದ್ಯಾವರ ನಿವಾಸಿ ಸುರೇಶ್ ನಾಯ್ಕ ಮೃತ್ಯು
ಬೆಳ್ತಂಗಡಿ; ಗುರುವಾಯನಕೆರೆ ಪೇಟೆಯ ಪ್ರಯಾಣಿಕರ ತಂಗುದಾಣದ ಬಳಿ ಪಾದಚಾರಿಯೊಬ್ಬರಿಗೆ ಶಾಲಾ ವಾಹನ ಡಿಕ್ಕಿ ಹೊಡೆದು, ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಅವರು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕಡಿರುದ್ಯಾವರ ...
ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷರ ಭೇಟಿ; ಪ್ರತಿಭಾ ಪುರಸ್ಕಾರ
ಬೆಳ್ತಂಗಡಿ: 49 ನೇ ಯಶಸ್ವಿ ವರ್ಷದಲ್ಲಿ ಮುನ್ನಡೆಯುತ್ತಿರುವ ಲಯನ್ಸ್ ಕ್ಲಬ್ ಬೆಳ್ತಂಗಡಿ ಇಲ್ಲಿಗೆ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ ಮತ್ತು ತಾಲೂಕಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ ಮೇ.20 ...
ಲಾಯಿಲ ಗ್ರಾ.ಪಂ ಮಾಜಿ ಸದಸ್ಯ ಜಗನ್ನಾಥ ನಿಧನ
ಬೆಳ್ತಂಗಡಿ. ಲಾಯಿಲ ಗ್ರಾಮದ ಆದರ್ಶ ನಗರ ನಿವಾಸಿ ಜಗನ್ನಾಥ ರವರು ಅಲ್ಪ ಕಾಲದ ಅಸೌಖ್ಯದಿಂದ ಮೇ 21ರಂದು ನಿಧನರಾಗಿದ್ದಾರೆ. ಇವರು ಲಾಯಿಲ ಗ್ರಾಮ ಪಂಚಾಯತ್ ಮಾಜಿ ಸದಸ್ಯ ...
ಬೆಳ್ತಂಗಡಿ ತಾಲೂಕಿನ ಕೆಲವೆಡೆ ಉತ್ತಮ ಮಳೆ
ಬೆಳ್ತಂಗಡಿ : ತಾಲೂಕಿನ ವಿವಿಧೆಡೆ ರವಿವಾರ ಸಂಜೆ ಉತ್ತಮ ಮಳೆಯಾಗಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ, ಮುಂಡಾಜೆ, ಕಕ್ಕಿಂಜೆ, ನೆರಿಯ, ಉಜಿರೆ, ಧರ್ಮಸ್ಥಳ, ಕಡಿರುದ್ಯಾವರ ಸಹಿತ ಇತರೆಡೆ ಉತ್ತಮ ಮಳೆಯಾಗಿದೆ. ...
ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು
ಗುರುವಾಯನಕೆರೆ ಬಳಿ ಖಾಸಗಿ ಬಸ್ಸೊಂದು ಪಾದಚಾರಿಗೆ ಡಿಕ್ಕಿ ಹೊಡೆದು ಸಾವನಾಪ್ಪಿದ ಘಟನೆ ಮೇ.21 ರಂದು ನಡೆದಿದೆ. ಪಾದಚಾರಿ ಯಾರು ಎಂದು ಇನ್ನೂ ತಿಳಿದು ಬಂದಿಲ್ಲ.
ಸೋಮಂತಡ್ಕ: ಸೂಪರ್ ಮಾರ್ಕೆಟ್ ಗೆ ಬೆಂಕಿ: ಲಕ್ಷಾಂತರ ರೂಪಾಯಿ ನಷ್ಟ
ಮುಂಡಾಜೆ: ಮುಂಡಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಸೋಮಂತಡ್ಕದ ದಿಡುಪೆ ರಸ್ತೆಯ ಬಿ ಎಂ ಹಂಝ ಎಂಬವರ ಮಾಲಕತ್ವದ ಸೂಪರ್ ಮಾರ್ಕೆಟ್ ನಲ್ಲಿ ಮುಂಜಾನೆ 5ರ ಸುಮಾರಿಗೆ ಆಕಸ್ಮಿಕವಾಗಿ ...
ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ
ಬೆಳ್ತಂಗಡಿ: ಕಳೆದ ಸಾಲಿನ ದಂತ ವೈದ್ಯಕೀಯದ ಅಂತಿಮ ವರ್ಷದ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ ರಾಜೀವ್ ಗಾಂಧಿ ವಿಶ್ವವಿದ್ಯಾಲಯದಿಂದ ನಾಲ್ಕು Rank ಗಳನ್ನು ...
ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ಪರೀಕ್ಷಾ ಕೇಂದ್ರ
ಗುರುವಾಯನಕೆರೆ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಇಂಜಿನಿಯರಿಂಗ್ ಮತ್ತಿತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯಾದ ಸಿ ಇ ಟಿ ಪರೀಕ್ಷಾ ಕೇಂದ್ರವಾದ ಗುರುವಾಯನಕೆರೆ ಎಕ್ಸೆಲ್ ಪದವಿ ...