28.1 C
ಪುತ್ತೂರು, ಬೆಳ್ತಂಗಡಿ
September 10, 2026

Category : ಅಪಘಾತ

ಅಪಘಾತಗ್ರಾಮಾಂತರ ಸುದ್ದಿವರದಿ

ಲಾರಿ-ಬೈಕ್ ನಡುವೆ ಅಪಘಾತ ; ಬೈಕ್ ಸವಾರ ಮೃತ್ಯು

Suddi Udaya
ಬೆಳ್ತಂಗಡಿ: ಚಾರ್ಮಾಡಿ ಸಮೀಪ‌ ಚಿಬಿದ್ರೆಯಲ್ಲಿ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸಂಭವಿಸಿದೆ.ಮೃತ ವ್ಯಕ್ತಿ ಚಾರ್ಮಾಡಿ ಮುಗುಳಿದಡ್ಡ ನಿವಾಸಿ ದಯಾನಂದ ಗೌಡ (45) ಎಂಬವರಾಗಿದ್ದಾರೆ. ಆ 3...
ಅಪಘಾತಬೆಳ್ತಂಗಡಿವರದಿ

ಪಣಕಜೆ: ಟೆಂಪೋ ಮತ್ತು ಬೈಕ್ ನಡುವೆ ಅಪಘಾತ

Suddi Udaya
ಬೆಳ್ತಂಗಡಿ: ಪಣಕಜೆ ಮಸೀದಿ ಸಮೀಪ‌ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಸೆ.1ರಂದು ರಾತ್ರಿ ನಡೆದಿದೆ. ಟೆಂಪೋ ವಾಹನ ಮಡಂತ್ಯಾರು ಕಡೆಯಿಂದ ಬರುತ್ತಿದ್ದು ಪಣಕಜೆ...
ಅಪಘಾತಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಬಂದಾರು: 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಬಂದಾರು ಗ್ರಾಮದ ಬೈಪಾಡಿ ಸಮೀಪದ ಕುರಿಯಾಳ ನಿವಾಸಿ ಭರತ್‌ ಗೌಡ ಅವರ ಪುತ್ರ ಶ್ರವಣ್ ಬಿ.ಕೆ (14ವ) ಎಂಬಾತ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆ.30ರಂದು ಬೆಳಗ್ಗೆ 11 ಗಂಟೆ...
ಅಪಘಾತಗ್ರಾಮಾಂತರ ಸುದ್ದಿನಿಧನಬೆಳ್ತಂಗಡಿವರದಿ

ಕೆರೆಗೆ ಬಿದ್ದಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳ್ತಂಗಡಿ: ಮನೆ ಪಕ್ಕದಲ್ಲಿದ್ದ ಅಂಬಟೆ ಮರದಿಂದ ಆಕಸ್ಮಿಕವಾಗಿ ಪಕ್ಕದ ಕೆರೆಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಶಿರ್ಲಾಲು ಗ್ರಾಮದ ಕೃಷ್ಣಪ್ಪ (23ವ) ಮೃತ ವ್ಯಕ್ತಿ. ಆ.25ರಂದು ಮನೆ...
ಅಪಘಾತಗ್ರಾಮಾಂತರ ಸುದ್ದಿವರದಿ

ಚಿಬಿದ್ರೆ: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ

Suddi Udaya
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದ ಘಟನೆ ಭಾನುವಾರ ಬೆಳಗ್ಗೆ ಚಿಬಿದ್ರೆ ಬಳಿ ನಡೆದಿದೆ. ಕೊಟ್ಟಿಗೆಹಾರ ಕಡೆಯಿಂದ ಉಜಿರೆ ಕಡೆಗೆ ಸಂಚರಿಸುತ್ತಿದ್ದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮಣ್ಣಸಂಕ ಬಳಿ ಬಸ್ ಮತ್ತು ಕಾರು ಅಪಘಾತ

Suddi Udaya
ಧರ್ಮಸ್ಥಳ: ಇಲ್ಲಿಯ ಮಣ್ಣಸಂಕ ಬಳಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ನಡೆದ ಘಟನೆ ಇಂದು (ಆ.28) ನಡೆದಿದೆ. ಕಾರು ಚಾಲಕ ಅನಂತ ರಾಮ ನೂರಿತ್ತಾಯರವರು ಗಾಯಗೊಂಡಿದ್ದು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ....
ಅಪಘಾತಗ್ರಾಮಾಂತರ ಸುದ್ದಿಸಂಘ-ಸಂಸ್ಥೆಗಳು

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿ ಬೆಂಕಿಗಾಹುತಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಿಂದ ಭೇಟಿ

Suddi Udaya
ಚಾರ್ಮಾಡಿ: ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದ್ಧು ಘಟನಾ ಸ್ಥಳಕ್ಕೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಸೆಬಾಸ್ಟಿಯನ್ ಪಿಸಿ ಮುಂಡಾಜೆ, ಉಪಾಧ್ಯಕ್ಷರು...
ಅಪಘಾತಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ದಿನಸಿ ಅಂಗಡಿ ಬೆಂಕಿಗಾಹುತಿ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೋಟತ್ತಾಡಿ ಗ್ರಾಮದ ಬೆಂದ್ರಾಳದಲ್ಲಿ ಬುಧವಾರ ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ ನಿಂದ ದಿನಸಿ ಅಂಗಡಿಯೊಂದು ಸಂಪೂರ್ಣ ಬೆಂಕಿಗಾಹುತಿಯಾದ ಘಟನೆ ನಡೆದಿದೆ. ಬೆಂದ್ರಾಳ ನಿವಾಸಿ ಶರೀಫ್ ಅವರ ಮಾಲಕತ್ವದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

Suddi Udaya
ಬೆಳ್ತಂಗಡಿ: ಮಾಲಾಡಿ ಗ್ರಾಮದ ಬರ್ನ ಎಂಬಲ್ಲಿ ಮೋಟಾರ್ ಸೈಕಲ್ ಡಿಕ್ಕಿಯಾಗಿ 14 ವರ್ಷದ ಬಾಲಕ ಗಾಯಗೊಂಡ ಘಟನೆ ಆಗಸ್ಟ್ 15ರಂದು ನಡೆದಿದೆ. ಬೆಳ್ತಂಗಡಿ ತಾಲೂಕಿನ ಮಾಲಾಡಿ ಗ್ರಾಮದ ಮುಂಡಾಡಿ ಮನೆ ನಿವಾಸಿ ಜಗನ್ನಾಥ ಶೆಟ್ಟಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ನೀರಚಿಲುಮೆ ಬಳಿ ಕೆಎಸ್‌ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹಸವಾರ ಗಾಯ

Suddi Udaya
ಉಜಿರೆ: ಇಲ್ಲಿಯ ನೀರಚಿಲುಮೆ ಬಳಿ ಕೆಎಸ್‌ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟ ಘಟನೆ ಇಂದು (ಆ.11) ಬೆಳಗ್ಗೆ ನಡೆದಿದೆ. ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ...
error: Content is protected !!