ಕೊಕ್ಕಡ : ಕೊಕ್ಕಡ ಕಾಪಿನಬಾಗಿಲು ಬಳಿ ಕಾರು ಹಾಗೂ ಬೈಕ್ ನಡುವೆ ಅಪಘಾತವಾದ ಘಟನೆ ಇಂದು (ಎ.1) ಮಧ್ಯಾಹ್ನ ನಡೆದಿದೆ. ನಿಡ್ಲೆಯ ಗಿರೀಶ್ ಹಾಗೂ ನೆಲ್ಯಾಡಿ ಮಾದೇರಿಯ ಹೊನ್ನಪ್ಪ ಎಂಬವರು ಕೊಕ್ಕಡ ಕಡೆಯಿಂದ ನಿಡ್ಲೆಗೆ...
ಗೊಳಿತೊಟ್ಟು ಸಮೀಪದ ಶಿರಾಡಿ ಗುಡ್ಡೆ ಎಂಬಲ್ಲಿ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಅಪಘಾತ ಸಂಭವಿಸಿ ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ಮಾ.30ರ ರಾತ್ರಿ ಸಂಭವಿಸಿದೆ. ಗಾಯಗೊಂಡವರನ್ನು ಕೊಕ್ಕಡದ ರಜನೀಶ್ , ಗಗನ್ ಹಾಗೂ...
ಬೆಳ್ತಂಗಡಿ: ಗುರುವಾಯನಕೆರೆ ಶಕ್ತಿನಗರದ ಬಳಿ ಇಂದು ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಕಾರು ಚಲಾಯಿಸುತಿದ್ದ ಬೆಳ್ತಂಗಡಿ ಹಾಗೂ ಉಜಿರೆಯಲ್ಲಿರುವ ರಬ್ಬರ್ ಇಂಡಿಯ ಅಂಗಡಿಯ ಮಾಲಕ ವಿ.ವಿ ಮ್ಯಾಥ್ಯೂ ಅವರ ಮಗ ಪ್ರೈಸ್...
ಗರ್ಡಾಡಿ: ಇಲ್ಲಿಯ ಕುಂಡದಬೆಟ್ಟು ಸಮೀಪದ ರನ್ನಾಡಿಪಲ್ಕೆ ಚಾಲಕನ ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಾ. 29 ರಂದು ನಡೆದಿದೆ. ವೇಣೂರಿನಿಂದ ಗುರುವಾಯನಕೆರೆಗೆ ಬರುತ್ತಿದ್ದ ಕಾರು ಚಾಲಕ ನಿಯಂತ್ರಣ ತಪ್ಪಿ...
ಬೆಳ್ತಂಗಡಿ: ಗುರುವಾಯನಕೆರೆಯ ಶಕ್ತಿ ನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಚಾಲಕ ಸಾವನ್ನಪ್ಪಿದ ಘಟನೆ ಮಾ.29ರಂದು ಮಧ್ಯಾಹ್ನ ನಡೆದಿದೆ. ಗುರುವಾಯನಕೆರೆಯಿಂದ ಮೂಡಬಿದಿರೆಗೆ ಹೋಗುತ್ತಿದ್ದ ಕಾರು ಶಕ್ತಿನಗರದ ಬಳಿ ಚಾಲಕನ ನಿಯಂತ್ರಣ ತಪ್ಪಿ...
ಬೆಳ್ತಂಗಡಿ: ಇಲ್ಲಿನ ಸಂತೆಕಟ್ಟೆ ಬಳಿ ಭೀಕರ ರಸ್ತೆ ಅಪಘಾತದಲ್ಲಿ ಹೇರಾಜೆ ಶೇಖರ ಬಂಗೇರ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತಪಟ್ಟ ದಾರುಣ ಘಟನೆ ಸಂಭವಿಸಿದೆ. ಘಟನೆಯ ವಿವರ: ಶೇಖರ್ ಬಂಗೇರರವರು ಇಂದು...
ಬೆಳ್ತಂಗಡಿ: ಹಳೇಕೋಟೆ ಬಳಿ ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮಾ.25 ರಂದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು .ಮತ್ತೊಬ್ಬ ಗಂಭೀರ ಗಾಯಗೊಂಡಿದ್ದ ಸಹಸವಾರ ಕೂಡ ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದಾನೆ....
ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ...
ಬೆಳ್ತಂಗಡಿ:ವೇಣೂರಿನ ಖಾಸಗಿ ವಿದ್ಯಾಸಂಸ್ಥೆಯ ವಾಹನ ಮತ್ತು ಕಾರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾಯನಕೆರೆ ಶಕ್ತಿನಗರದಲ್ಲಿ ಮಾ.11 ರಂದು ನಡೆದಿದೆ. ಶಾಲಾ ವಾಹನದಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಯಾವುದೇ ಗಾಯಗಳಾಗಿಲ್ಲ. ಕಾರ್ ಡಿವೈಡರ್ ಮೇಲಿದೆ.ಸ್ಥಳಕ್ಕೆ ಪೊಲೀಸರು...
ನಿಡ್ಲೆ : ಇಲ್ಲಿಯ ತಲೇಕಿ ತಿರುವು ಬಳಿ ಜಲ್ಲಿ ತುಂಬಿದ ಟಿಪ್ಪರ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಮಾ.9ರಂದು ನಡೆದಿದೆ. ಪ್ರಾಣಾಪಾಯದಿಂದ ಚಾಲಕನು ಪಾರಾಗಿದ್ದಾರೆ....